ವಿಶ್ವಕಪ್ 2023
ನವದೆಹಲಿ: ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಜನ್ಮದಿನ ಇಂದು. 35ನೇ ಹುಟ್ಟಹಬ್ಬ ಆಚರಿಸುತ್ತಿರುವ ವಿರಾಟ್, ವಿಶ್ವದ ಅಗ್ರಗಣ್ಯ ಕ್ರಿಕೆಟ್ ತಾರೆಗಳಲ್ಲಿ ಒಬ್ಬರು. ಅಪಾರ ಸಂಖ್ಯೆಯ ಅಭಿಮಾನಿಗಳು ಇವರ ಬೆನ್ನಿಗಿದ್ದಾರೆ. ಅದ್ಭುತ ಬ್ಯಾಟಿಂಗ್ನಿಂದ ಟೀಮ್ ಇಂಡಿಯಾಗೆ ನೆರವಾಗುವ ಕೊಹ್ಲಿ, ‘ಚೇಸ್ ಮಾಸ್ಟರ್’ ಎಂದು ಪ್ರಸಿದ್ಧಿ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಕ್ರೀಸಿಗೆ ಬಂದರೆಂದರೆ ಸಾಕು ಅಭಿಮಾನಿಗಳ ಉತ್ಸಾಹ ಉತ್ತುಂಗಕ್ಕೇರುತ್ತದೆ. ವಿರಾಟ್ ಎಂಬ ಹೆಸರು ಮೈದಾನದಲ್ಲೆಲ್ಲಾ ಮಾರ್ದ ನಿಸುತ್ತದೆ. ಅಭಿಮಾನಿಗಳ ಇಂಥ ಉತ್ಸಾಹಕ್ಕೆ ಎದುರಾಳಿ ತಂಡ ಪ್ರಾರಂಭದಲ್ಲೇ ತನ್ನ ಆತ್ಮವಿಶ್ವಾಸ […]
ಅಹಮದಾಬಾದ್: ಹಾಲಿ ಚಾಂಪಿಯನ್ ಇಂಗ್ಲೆಂಡ್ ಸಾಂಪ್ರದಾಯಿಕ ಎದುರಾಳಿ ಆದ ಆಸ್ಟ್ರೇಲಿಯಾದ ವಿರುದ್ಧ 33 ರನ್ಗಳಿಂದ ಸೋಲು ಕಂಡಿದೆ. 286ರನ್ನ ಗುರಿ ಬೆನ್ನಟ್ಟಿದ ಆಂಗ್ಲರು 48.1 ಓವರ್ಗೆ 253...
ಅಹಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಭಾಗವಾಗಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್...
ಬೆಂಗಳೂರು: ರಚಿನ್ ರವೀಂದ್ರ ಶತಕ ಮತ್ತು ಕೇನ್ ವಿಲಿಯಮ್ಸನ್ ಅವರ ಬೃಹತ್ ಅರ್ಧಶತಕದ ನೆರವಿನಿಂದ ಕಿವೀಸ್ ತಂಡ ಪಾಕಿಸ್ತಾನದ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 402 ರನ್ಗಳ ಬೃಹತ್ ಮೊತ್ತ...
ಮುಂಬೈ: ಟೀಮ್ ಇಂಡಿಯಾಗೆ ದೊಡ್ಡ ಆಘಾತ ಉಂಟಾಗಿದೆ. ಹಾರ್ದಿಕ್ ಪಾಂಡ್ಯ ಸಂಪೂರ್ಣ ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರ ಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಚೇತರಿಸಿಕೊಂಡು ಸೆಮಿಫೈನಲ್‌ಗೂ ಮುನ್ನ ತಂಡವನ್ನು...
ಲಖನೌ: ಐಸಿಸಿ ವಿಶ್ವಕಪ್ ಕ್ರಿಕೆಟ್ 2023ರ 34ನೇ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ಇತ್ತೀಚಿನ ವರದಿ ಪ್ರಕಾರ, ನೆದರಲ್ಯಾಂಡ್ ತಂಡ 46.3 ಓವರಿನಲ್ಲಿ ತನ್ನೆಲ್ಲಾ...
ಮುಂಬೈ: ವಿಶ್ವಕಪ್ ಕ್ರಿಕೆಟ್‌ನ 33ನೇ ಪಂದ್ಯ ಗುರುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ- ಶ್ರೀಲಂಕಾ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರ ಅತ್ಯುತ್ತಮ...
ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ಭಾರತದ ಬ್ಯಾಟರ್‌ಗಳು ರನ್‌ಪ್ರವಾಹ ಹರಿಸಿದರೆ, ಬೌಲರ್‌ಗಳು ಬೆಂಕಿ ಚೆಂಡು ಎಸೆದರು. ವಿಶ್ವಕಪ್ ಟೂರ್ನಿಯಲ್ಲಿ ಸತತ ಏಳನೇ ಪಂದ್ಯ ಗೆದ್ದ ರೋಹಿತ್ ಶರ್ಮಾ...
ನವದೆಹಲಿ: ಕೊಹ್ಲಿ ವೃತ್ತಿಜೀವನದಲ್ಲಿ ಇದು ಎಂಟನೇ ಬಾರಿಗೆ ಅವರು ಒಂದು ವರ್ಷದಲ್ಲಿ 1000 ರನ್ ಗಳಿಸಿದ ಮೈಲಿಗಲ್ಲನ್ನ ಸಾಧಿಸಿದರು. ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಮತ್ತೊಂದು ವಿಶ್ವ ದಾಖಲೆ...
ಮುಂಬೈ: ಆಲ್ ರೌಂಡರ್ ಮಿಚೆಲ್ ಮಾರ್ಷ್ ವೈಯಕ್ತಿಕ ಕಾರಣಗಳಿಗಾಗಿ ಸ್ವದೇಶಕ್ಕೆ ಮರಳುತ್ತಿದ್ದು, ಇದರಿಂದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿ ಕನಸು ಕಾಣುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ಇಂಗ್ಲೆಂಡ್...