Friday, 19th April 2024

ಫೈನಲ್‌ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರ: ಸೌರವ್‌ ಗಂಗೂಲಿ

ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಬೇಕಿರುವ ಫೈನಲ್‌ ಪಂದ್ಯ ಸೌತಾಂಪ್ಟನ್ʼನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ. ಲಂಡನ್ʼನ ಲಾರ್ಡ್ಸ್ʼನಲ್ಲಿ ನಡೆಯಬೇಕಿದ್ದ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರವಾಗಿದೆ. ಜೂನ್ 18ರಂದು ನಡೆಯ ಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಡಬ್ಲ್ಯುಟಿಸಿ ಫೈನಲ್ ಪಂದ್ಯ ಸೌತಾಂಪ್ಟನ್ʼನಲ್ಲಿ ನಡೆಯಲಿದೆ ಎಂದು ಗಂಗೂಲಿ ಸೋಮವಾರ ಖಚಿತಪಡಿಸಿದ್ದಾರೆ. ಸ್ಥಳ ಬದಲಾವಣೆ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿರುವ ಐಸಿಸಿಯು ಸೌತಾಂಪ್ಟನ್ʼಗೆ ಸ್ಥಳಾಂತರವನ್ನ ಖಚಿತಪಡಿಸಿದೆ. ಗಂಗೂಲಿ […]

ಮುಂದೆ ಓದಿ

ಐಪಿಎಲ್‌ 2021 ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಗಳ ವೇಳಾಪಟ್ಟಿ

ಮುಂಬೈ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗಾಗಿನ ಬಹುನಿರೀಕ್ಷಿತ ವೇಳಾಪಟ್ಟಿ ಯನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಪಂದ್ಯಗಳನ್ನು ಚಿನ್ನಸ್ವಾಮಿ ಮೈದಾನದಲ್ಲಿ ನೋಡುವ ಆರ್‌ಸಿಬಿ ಅಭಿಮಾನಿಗಳ...

ಮುಂದೆ ಓದಿ

ಏಪ್ರಿಲ್ 9ರಿಂದ ಚೆನ್ನೈನಲ್ಲಿ ಐಪಿಎಲ್‌ ಸಂಭ್ರಮ ಶುರು

ಮುಂಬೈ: ಪ್ರಸಕ್ತ ಸಾಲಿನ ಐಪಿಎಲ್ ಕೂಟಕ್ಕೆ ಕಡೆಗೂ ದಿನಾಂಕ ನಿಗದಿಯಾಗಿದೆ. ಈ ಬಾರಿಯ ಐಪಿಎಲ್ ಎಪ್ರಿಲ್ 9ರಂದು ಚೆನ್ನೈನಲ್ಲಿ ಆರಂಭವಾಗಲಿದೆ. ನಿರೀಕ್ಷೆಯಂತೆ ಐಪಿಎಲ್ ಫೈನಲ್ ಅಹಮದಾಬಾದ್ ನ...

ಮುಂದೆ ಓದಿ

ನಾಸಾ ಅಂಗಳದಲ್ಲಿ ಮಿನುಗುತ್ತಿರುವ ಸ್ವಾತಿ ನಕ್ಷತ್ರ

ವಾರದ ತಾರೆ: ಡಾ.ಸ್ವಾತಿ ಮೋಹನ್‌ ವಿಶೇಷ ಲೇಖನ: ವಿರಾಜ್‌ ಕೆ.ಅಣಜಿ 2020 ಜುಲೈ 30ರಂದು ಭೂಮಿಯಿಂದ ಹಾರಿದ್ದ Perseverance Rover, ಸತತ 203 ದಿನಗಳ ಸುದೀರ್ಘ ಪ್ರಯಾಣ...

ಮುಂದೆ ಓದಿ

ಏಪ್ರಿಲ್ 9ರಿಂದ ಮೇ 30ರವರೆಗೆ ಐಪಿಎಲ್‌ 2021 ?

ನವದೆಹಲಿ: ಪ್ರಸಕ್ತ ಸಾಲಿನ (2021) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಏಪ್ರಿಲ್ 9ರಿಂದ ಮೇ 30ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ. ಜಿಸಿ ಸಭೆಯಲ್ಲಿ ಅಂತಿಮ ಅನುಮೋದನೆ ನೀಡಲಾಗುವುದು....

ಮುಂದೆ ಓದಿ

ಇನ್ಸಿಂಗ್, 25 ರನ್‌ಗಳಿಂದ ಗೆದ್ದ ಟೀಂ ಇಂಡಿಯಾ

ಅಹಮದಾಬಾದ್‌: ಇಂಗ್ಲೆಂಡ್‌ ವಿರುದ್ದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯವನ್ನು ಇನ್ಸಿಂಗ್‌ ಹಾಗೂ 25 ರನ್‌ಗಳೊಂದಿಗೆ ಟೀಮ್‌ ಇಂಡಿಯಾ ಗೆಲುವನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಸರಣಿಯನ್ನೂ ಕೂಡ...

ಮುಂದೆ ಓದಿ

ಪಿಚ್‌ ಮರ್ಮ ಅರಿಯದ ಇಂಗ್ಲೆಂಡ್‌, ಇನ್ನಿಂಗ್ಸ್ ಸೋಲು ತಪ್ಪಿಸಲು ಹರಸಾಹಸ

ಅಹಮದಾಬಾದ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಗೆಲುವು ಸಾಧಿಸಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಇತ್ತೀಚಿನ ವರದಿ ಪ್ರಕಾರ, ಇಂಗ್ಲೆಂಡ್‌...

ಮುಂದೆ ಓದಿ

ವಾಷಿಂಗ್ಟನ್‌ಗೆ ಮಿಸ್ಸಾಯ್ತು ಶತಕ: ಮುನ್ನಡೆ ಪಡೆದ ಭಾರತ

ಅಹಮದಾಬಾದ್: ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಉತ್ತಮ ಮುನ್ನಡೆ ಸಾಧಿಸಿದೆ. ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 365 ರನ್ ಗಳಿಸಿ ತನ್ನೆಲ್ಲಾ...

ಮುಂದೆ ಓದಿ

ದಾಖಲೆಯ ಶತಕದೊಂದಿಗೆ ಮೆರೆದ ಪಂ‌ತ್‌, ಭಾರತಕ್ಕೆ 89 ರನ್ ಮುನ್ನಡೆ

ಅಹಮದಾಬಾದ್: ವಿಕೆಟ್ ಕೀಪರ್- ಸ್ಫೋಟಕ ಬ್ಯಾಟ್ಸ್‌ಮನ್ ರಿಷಭ್ ಪಂತ್ (101ರನ್) ಭರ್ಜರಿ ಶತಕದಾಟ ಹಾಗೂ ವಾಷಿಂಗ್ಟನ್ ಸುಂದರ್ (60 ಅಜೇಯ) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ 4ನೇ...

ಮುಂದೆ ಓದಿ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲ ಶತಕ: ದಾಖಲೆ ಬರೆದ ಪಂತ್‌

ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ರಿಷಬ್ ಪಂತ್ ಒಟ್ಟು ಮೂರನೇ...

ಮುಂದೆ ಓದಿ

error: Content is protected !!