Friday, 20th September 2024

ಸ್ಪೇನ್‌’ನ ಕ್ಯಾರೊಲಿನಾ ಮರಿನ್‌ ಟೋಕಿಯೊ ಒಲಿಂಪಿಕ್ಸ್‌ನಿಂದ ಹೊರಕ್ಕೆ

ಮ್ಯಾಡ್ರಿಡ್: ಎಡ ಮೊಣಕಾಲಿನ ಗಾಯದಿಂದಾಗಿ ಒಲಿಂಪಿಕ್ಸ್ ಚಾಂಪಿಯನ್ ಸ್ಪೇನ್‌ನ ಬ್ಯಾಡ್ಮಿಂಟನ್‌ ಆಟಗಾರ್ತಿ ಕ್ಯಾರೊಲಿನಾ ಮರಿನ್‌ ಅವರು ಟೋಕಿಯೊ ಒಲಿಂಪಿಕ್ಸ್‌ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ. ಕಳೆದ ವಾರ ನಡೆದ ತರಬೇತಿ ಅವಧಿಯಲ್ಲಿ 27 ವರ್ಷದ ಕ್ಯಾರೊಲಿನಾ ಮರಿನ್‌ ಗಾಯಗೊಂಡಿದ್ದು, ಶಸ್ತ್ರಚಿಕಿತ್ಸೆಗೆ ಒಳಪಟ್ಟಿ ದ್ದಾರೆ. ಮೂರು ಬಾರಿಯ ವಿಶ್ವ ಚಾಂಪಿಯನ್ ಆಗಿರುವ ಮರಿನ್‌, 2019ರಲ್ಲಿ ಬಲಗಾಲಿನ ಎಸಿಎಲ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮರಿನ್, ಕಳೆದ ತಿಂಗಳು ಸತತ ಐದನೇ ಬಾರಿಗೆ ಯುರೋಪಿಯನ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ರಿಯೊ ಡಿ ಜನೈರೊದಲ್ಲಿ ನಡೆದ 2016ರ […]

ಮುಂದೆ ಓದಿ

ಸುಶೀಲ್ ಕುಮಾರ್ ಶಸ್ತ್ರಾಸ್ತ್ರ ಪರವಾನಗಿ ಅಮಾನತು

ನವದೆಹಲಿ: ಕುಸ್ತಿಪಟು ಸಾಗರ್ ಧಂಕರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ಶಸ್ತ್ರಾಸ್ತ್ರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ....

ಮುಂದೆ ಓದಿ

ಅಸ್ಗರ್ ಅಫ್ಘಾನ್ ಗೆ ಕೊಕ್, ಅಫ್ಘಾನ್‌ಗೆ ಶಾಹಿದಿ ನಾಯಕ

ಕಾಬೂಲ್: ಅಫ್ಘಾನಿಸ್ಥಾನ ಕ್ರಿಕೆಟ್ ತಂಡದ ನಾಯಕರಾಗಿದ್ದ ಅಸ್ಗರ್ ಅಫ್ಘಾನ್ ಗೆ ಕೊಕ್ ನೀಡಲಾಗಿದ್ದು, ಟೆಸ್ಟ್ ಮತ್ತು ಏಕದಿನ ತಂಡದ ನಾಯಕತ್ವವನ್ನು ಹಶ್ಮತುಲ್ಲಾಹ್ ಶಾಹಿದಿಗೆ ನೀಡಲಾಗಿದೆ. ಎಲ್ಲಾ ಮಾದರಿ...

ಮುಂದೆ ಓದಿ

ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟ ದಿಯಾ, ಸ್ವಸ್ತಿಕಾ

ನವದೆಹಲಿ: ಭಾರತದ ದಿಯಾ ಚಿತಾಳೆ ಮತ್ತು ಸ್ವಸ್ತಿಕಾ ಘೋಷ್‌, ಟ್ಯುನೀಷಿಯಾದ ಟ್ಯುನಿಸ್‌ನಲ್ಲಿ ನಡೆದ ಡಬ್ಲ್ಯುಟಿಟಿ ಯೂತ್‌ ಸ್ಟಾರ್‌ ಕಂಟೆಂಡರ್‌ ಟೇಬಲ್‌ ಟೆನಿಸ್‌ ಟೂರ್ನಿಯಲ್ಲಿ ರನ್ನರ್‌ ಅಪ್‌ ಸ್ಥಾನ...

ಮುಂದೆ ಓದಿ

ಬಾಂಗ್ಲಾ ಕ್ರಿಕೆಟಿಗ ತಮೀಮ್ ಇಕ್ಬಾಲ್’ಗೆ ದಂಡ

ದುಬೈ: ಔಟಾಗಿ ಕ್ರೀಸ್ ಬಿಡುವ ಮುನ್ನ ಅವಾಚ್ಯ ಪದಗಳನ್ನು ಬಳಸಿದ ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ತಮೀಮ್ ಇಕ್ಬಾಲ್ ಪಂದ್ಯ ಶುಲ್ಕದ 15 ಶೇಕಡಾ ಮೊತ್ತ ಕಳೆದುಕೊಳ್ಳಲಿದ್ದಾರೆ....

ಮುಂದೆ ಓದಿ

ಇಂಗ್ಲೆಂಡ್ ಪ್ರವಾಸ: ಟೀಂ ಇಂಡಿಯಾಗೆ ಕ್ವಾರಂಟೈನ್‌

ಮುಂಬೈ: ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತದ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಎಂಟು ದಿನಗಳ ಕಠಿಣ ಕ್ವಾರಂಟೈನ್ ಮಂಗಳವಾರ ಆರಂಭವಾಗಿದೆ. ವಿಮಾನನಿಲ್ದಾಣ ಸಮೀಪದ ಗ್ರ್ಯಾಂಡ್ ಹಯಾತ್ ಹೋಟೆಲ್‌ನಲ್ಲಿ...

ಮುಂದೆ ಓದಿ

ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ನವದೆಹಲಿ : ಕೊಲೆ ಆರೋಪದ ಮೇಲೆ ತಲೆ ಮರೆಸಿಕೊಂಡಿದ್ದ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಪೊಲೀಸರು ಬಂಧಿಸಿ ದ್ದಾರೆ. ಜೊತೆಗೆ ಸುಶೀಲ್ ಸಹಾಯಕ ಅಜಯ್ ಎಂಬಾತನನ್ನು ಬಂಧಿಸಿ...

ಮುಂದೆ ಓದಿ

ನಿಗದಿತ ವೇಳಾಪಟ್ಟಿಯಂತೆ ಒಲಿಂಪಿಕ್ಸ್: ಥಾಮಸ್ ಬಾಕ್

ನವದೆಹಲಿ: ನಿಗದಿತ ವೇಳಾಪಟ್ಟಿಯ ಪ್ರಕಾರವೇ ಒಲಿಂಪಿಕ್ಸ್ ನಡೆಯಲಿದೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ (ಐಒಸಿ) ಮುಖ್ಯಸ್ಥ ಥಾಮಸ್ ಬಾಕ್ ಶನಿವಾರ ಹೇಳಿದ್ದಾರೆ. ‘2020ರ ಟೋಕಿಯೊ ಕೂಟವನ್ನು ಕೋವಿಡ್‌...

ಮುಂದೆ ಓದಿ

ಪ್ರಥಮ ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಒ.ಪಿ.ಭಾರದ್ವಾಜ್ ನಿಧನ

ನವದೆಹಲಿ: ದೇಶದ ಪ್ರಪ್ರಥಮ ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಬಾಕ್ಸಿಂಗ್ ತರಬೇತುದಾರ ಒ.ಪಿ.ಭಾರದ್ವಾಜ್(82) ವಯೋ ಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. 10 ದಿನಗಳ ಹಿಂದೆ ತಮ್ಮ ಪತ್ನಿಯನ್ನು ಅಗಲಿದ್ದ ಭಾರದ್ವಾಜ್...

ಮುಂದೆ ಓದಿ

’ಫ್ಲೈಯಿಂಗ್ ಸಿಖ್’ ಮಿಲ್ಕಾ ಸಿಂಗ್‌’ಗೆ ಕರೋನಾ ಸೋಂಕು ದೃಢ

ನವದೆಹಲಿ: ಭಾರತದ ಸ್ಪ್ರಿಂಟರ್ ಮಿಲ್ಕಾ ಸಿಂಗ್‌ ಅವರಿಗೆ ಕರೋನಾ ಸೋಂಕು ದೃಢಪಟ್ಟಿದ್ದು, ಚಂಡೀಗಢ ನಿವಾಸದಲ್ಲಿ ಪ್ರತ್ಯೇಕವಾಗಿದ್ದಾರೆ. ಫ್ಲೈಯಿಂಗ್ ಸಿಖ್ ಎಂದು ಜನಪ್ರಿಯವಾಗಿರುವ 91 ವರ್ಷದ ಮಿಲ್ಕಾ ಸಿಂಗ್‌...

ಮುಂದೆ ಓದಿ