Friday, 20th September 2024

ಅಮಿತ್‌ ಮಿಶ್ರಾ ಸ್ಪಿನ್ನಿಗೆ ಕುಸಿದ ಮುಂಬೈ: ಡೆಲ್ಲಿಗೆ ಮೂರನೇ ಗೆಲುವು

ಚೆನ್ನೈ : ಐಪಿಎಲ್ 14ನೇ ಆವೃತ್ತಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಆ ಮೂಲಕ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳ ಪೇರಿಸಿತ್ತು. ಮುಂಬೈ ನೀಡಿದ 138 ರನ್ ಗಳ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಡೆಲ್ಲಿ 4 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿ ವಿಜಯ ಸಾಧಿಸಿತು. […]

ಮುಂದೆ ಓದಿ

ಹಾಲಿ ಚಾಂಪಿಯನ್‌ ಮುಂಬೈ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲೇ ?

ಚೆನ್ನೈ: ಮಂಗಳವಾರ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಕಳೆದ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ನಲ್ಲಿ...

ಮುಂದೆ ಓದಿ

ರಾಯಲ್ಸ್‌’ರನ್ನು ಮಣಿಸಿದ ಚೆನ್ನೈ

ಮುಂಬೈ : ಮುಂಬೈನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 45 ರನ್ ಗಳಿಂದ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್...

ಮುಂದೆ ಓದಿ

ಶ್ರೀಲಂಕಾದ ಆಫ್’ಸ್ಪಿನ್ನರ್‌ ಮುತ್ತಯ್ಯ ಮುರಳೀಧರನ್ ಇಂದು ಡಿಸ್ಚಾರ್ಜ್‌

ಚೆನ್ನೈ: ಹೃದಯ ನೋವು ಕಾಣಿಸಿಕೊಂಡು ಆಯಂಜಿಯೊಪ್ಲಾಸ್ಟಿಗೆ ಒಳಗಾಗಿರುವ ಶ್ರೀಲಂಕಾದ ಆಫ್ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಬಳಿಕ ಮುರಳೀಧರನ್ ಸಹಜ...

ಮುಂದೆ ಓದಿ

ಚೆನ್ನೈಗೆ ರಾಜಸ್ಥಾನ್ ರಾಯಲ್ಸ್ ಎದುರಾಳಿ ಇಂದು

ಮುಂಬೈ: ಇಂಡಿಯನ್ ಪ್ರೀಮಿಯರ್ ನ ಇಂದಿನ ಪಂದ್ಯದಲ್ಲಿ ಕ್ಯಾಪ್ಟನ್‌ ಕೂಲ್ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ ನಾಯಕತ್ವದ...

ಮುಂದೆ ಓದಿ

ಧವನ್‌ ಕಮಾಲ್‌: ಡೆಲ್ಲಿಗೆ ಸುಲಭದ ತುತ್ತಾದ ಪಂಜಾಬ್‌ ಕಿಂಗ್ಸ್‌

ಮುಂಬೈ: ಡೆಲ್ಲಿ ಕ್ಯಾಪಿಟಲ್ ವಾಂಖೆಡೆ ಮೈದಾನ ದಲ್ಲೇ ಅಬ್ಬರದ ಬ್ಯಾಟಿಂಗ್ ಮೂಲಕ ಗೆಲುವಿನ ಲಯಕ್ಕೆ ಮರಳಿತು. ಅನುಭವಿ ಶಿಖರ್ ಧವನ್ (92) ಸ್ಫೋಟಕ ಬ್ಯಾಟಿಂಗ್ ಫಲವಾಗಿ ಡೆಲ್ಲಿ...

ಮುಂದೆ ಓದಿ

ಮ್ಯಾಕ್ಸ್‌’ವೆಲ್‌, ಎಬಿಡಿ ರನ್‌ ಪ್ರವಾಹದಲ್ಲಿ ಮುಳುಗಿದ ನೈಟ್‌ ರೈಡರ್ಸ್‌

ಚೆನ್ನೈ: ರಾಯಲ್‌ ಚಾಲೆಂಜರ್ ಬೆಂಗಳೂರು ಹ್ಯಾಟ್ರಿಕ್‌ ಸಂಭ್ರಮವನ್ನಾಚರಿಸಿದೆ. ಭಾನುವಾರದ ರನ್‌ ಪ್ರವಾಹದಲ್ಲಿ ಕೋಲ್ಕತಾ ನೈಟ್‌ರೈಡರ್ ತಂಡವನ್ನು 38 ರನ್ನುಗಳ ಕೊರತೆಯಿಂದ ಕೊಚ್ಚಿ ಹೋಗುವಂತೆ ಮಾಡಿತು. ಸಾಮಾನ್ಯವಾಗಿ ಬೌಲರ್‌ಗಳಿಗೆ ನೆರವಾಗುತ್ತಿದ್ದ...

ಮುಂದೆ ಓದಿ

ಅಬ್ಬರಿಸಿದ ಮ್ಯಾಕ್ಸ್, ಎಬಿಡಿ: ಕೋಲ್ಕತ್ತಾದ ನಾಲ್ಕು ವಿಕೆಟ್ ಪತನ

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರು ತಂಡದ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ...

ಮುಂದೆ ಓದಿ

ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಆರ್‌ಸಿಬಿ

ಚೆನ್ನೈ: ಐಪಿಎಲ್ ನ 10ನೇ ಪಂದ್ಯ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ಮುಖಾಮುಖಿಯಾಗಿವೆ. ಆರ್ ಸಿ ಬಿ...

ಮುಂದೆ ಓದಿ

ಪ್ರಥಮ ಮಹಿಳಾ ಹಾಕಿ ತೀರ್ಪುಗಾರ್ತಿ ಪುಚ್ಚಿಮಂಡ ಅನುಪಮಾ ಕರೋನಾಗೆ ಬಲಿ

ಕೊಡಗು: ಭಾರತದ ಪ್ರಥಮ ಮಹಿಳಾ ಹಾಕಿ ತೀರ್ಪುಗಾರ್ತಿ ಪುಚ್ಚಿಮಂಡ ಅನುಪಮಾ ಅವರು ಭಾನುವಾರ ಕರೋನಾ ಸೋಂಕಿನಿಂದ ನಿಧನರಾದರು. ಕೊಡಗು ಜಿಲ್ಲೆ ನಾಪೋಕ್ಲು ಬೇತು ಗ್ರಾಮದ ನಿವಾಸಿ ಪುಚ್ಚಿಮಂಡ...

ಮುಂದೆ ಓದಿ