Friday, 20th September 2024

ಚೆನ್ನೈಗೆ ನಿರಾಯಾಸ ಗೆಲುವು, ಮಿಂಚಿದ ದೀಪಕ್‌ ಚಹರ್‌

ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಗೆಲ್ಲಲು ಸುಲಭ ಸವಾಲು ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ನಿರಾಯಾಸ ಗೆಲುವು ದಾಖಲಿಸಿದೆ. ಗೆಲ್ಲಲು ಕೇವಲ 107 ರನ್ ಗುರಿ ಪಡೆದ ಚೆನ್ನೈ ತಂಡ 15.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿ ಗೆಲುವಿನ ದಡ ಸೇರಿತು. ಚೆನ್ನೈ ಪರ ಆಲ್ ರೌಂಡರ್ ಮೊಯಿನ್ ಅಲಿ(46) ಹಾಗೂ ಆರಂಭಿಕ ಬ್ಯಾಟ್ಸ್ ಮನ್ ಎಫ್ ಡು ಪ್ಲೆಸಿಸ್ (ಔಟಾಗದೆ 36) ಕಾಣಿಕೆ […]

ಮುಂದೆ ಓದಿ

ಚೆನ್ನೈ ತಂಡವನ್ನು ಮಣಿಸುವುದೇ ಪಂಜಾಬ್‌ ಕಿಂಗ್ಸ್‌

ಮುಂಬೈ: ಐಪಿಎಲ್ ನ 8ನೇ ಪಂದ್ಯದಲ್ಲಿ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ‌ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡ ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು...

ಮುಂದೆ ಓದಿ

ಬಿಸಿಸಿಐ ಕೇಂದ್ರ ಗುತ್ತಿಗೆ: ’ಎ’ ಪ್ಲಸ್ ಗ್ರೇಡ್‌ನಲ್ಲಿ ಮುಂದುವರಿದ ಕೊಹ್ಲಿ, ರೋಹಿತ್‌, ಬೂಮ್ರಾ

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಮಧ್ಯಮ ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕೇಂದ್ರಿಯ...

ಮುಂದೆ ಓದಿ

ಮಿಲ್ಲರ್‌, ಮೋರಿಸ್‌ ಮೆರೆದಾಟ: ಗೆಲುವಿನ ದಡ ಸೇರಿದ ರಾಯಲ್ಸ್

ಮುಂಬೈ: ರಾಜಸ್ತಾನ್ ತಂಡವನ್ನು ಗೆಲುವಿನ ದಡ ಸೇರುವಂತೆ ಮಾಡುವಲ್ಲಿ ಆಲ್ರೌಂಡರ್‌ ಕ್ರಿಸ್‌ ಮೋರಿಸ್‌ ಯಶಸ್ವಿಯಾಗಿ ದ್ದಾರೆ. ಈ ಮೂಲಕ ನಾಯಕ ಸಂಜೂ ಸ್ಯಾಮ್ಸನ್‌’ಗೆ ತನ್ನ ನೈಜ ಆಟ...

ಮುಂದೆ ಓದಿ

ವಿರಾಟ್ ಕೊಹ್ಲಿಗೆ ವಿಸ್ಡನ್ ಅಲ್‌ಮನ್ಯಾಕ್ ಗೌರವ

ಲಂಡನ್: ವಿಸ್ಡನ್ ಅಲ್‌ಮನ್ಯಾಕ್ ದಶಕದ ಏಕದಿನ ಮಾದರಿಯ ಕ್ರಿಕೆಟಿಗ ಗೌರವಕ್ಕೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. 2008ರಲ್ಲಿ ಕೊಹ್ಲಿ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ...

ಮುಂದೆ ಓದಿ

ಕ್ಯಾಪಿಟಲ್ಸ್‌ ವಿರುದ್ದ ಗೆಲ್ಲುವುದೇ ರಾಯಲ್ಸ್‌ ?

ಮುಂಬೈ: ಮೊದಲ ಪಂದ್ಯದಲ್ಲಿ ಚೆನ್ನೈ ವಿರುದ್ದ ಅಧಿಕಾರಯುತ ಗೆಲುವು ದಾಖಲಿಸಿದ ನೂತನ ನಾಯಕ ರಿಷಬ್‌ ಪಂತ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ಗುರುವಾರ ಮುಂಬೈನಲ್ಲಿ...

ಮುಂದೆ ಓದಿ

ಕ್ರಿಕೆಟ್ ಉತ್ಸಾಹಿಗಳಿಗೆ ಕೋಟಕ್ ಮೈಟೀಮ್ ಕಾರ್ಡ್ 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗೆ ಕೋಟಕ್ ಪಾಲುದಾರಿಕೆ ಆರ್ ಸಿಬಿ ಅಭಿಮಾನಿಗಳಿಗಾಗಿ ಮೈಟೀಮ್ ಇಮೇಜ್ ಕಾರ್ಡ್ ಅನ್ನು ಬಿಡುಗಡೆ  ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರಿನ (ಆರ್‌ಸಿಬಿ) ಹೆಮ್ಮೆಯ...

ಮುಂದೆ ಓದಿ

ಐಪಿಎಲ್: ಕರಾವಳಿಯಲ್ಲಿ ಬೆಟ್ಟಿಂಗ್‌ ಆ್ಯಪ್‌ಗಳದ್ದೇ ಕಾರುಬಾರು

ವಿಶೇಷ ವರದಿ: ಜಿತೇಂದ್ರ ಕುಂದೇಶ್ವರ ಮಂಗಳೂರು ಐಪಿಎಲ್ ಪಂದ್ಯಗಳಲ್ಲಿ ಬೌಂಡರಿ, ಸಿಕ್ಸರ್‌ಗಳು ಸಡಿಯುತ್ತಿದ್ದರೆ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಕೋಟಿಗಟ್ಟಲೆ ಹಣ ಭೋರ್ಗರೆಯು ತ್ತಿದೆ. ಮುಂಬಯಿ ಲಿಂಕ್ ಮೂಲಕ ಬಂದಿಳಿದ ಬೆಟ್ಟಿಂಗ್...

ಮುಂದೆ ಓದಿ

ಆರ್‌ಸಿಬಿಗೆ ಮ್ಯಾಕ್ಸ್’ವೆಲ್‌ ಬಲ: ಸನ್ ರೈಸರ್ಸ್ ವಿರುದ್ದ ಗೆದ್ದ ವಿರಾಟ್‌ ಪಡೆ

ಚೆನ್ನೈ: ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 14ನೇ ಆವೃತ್ತಿಯ ಆರನೇ ಪಂದ್ಯದಲ್ಲಿ ಆರ್‌ಸಿಬಿ ತಂಡ, ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಆರು ರನ್ ಗಳಿಂದ ಸೋಲಿಸಿದೆ. ಈ...

ಮುಂದೆ ಓದಿ

ಬೌಲರ್ ಎನ್ರಿಚ್ ನಾಕಿಯಾಗೆ ಕರೋನಾ ಸೋಂಕು ದೃಢ

ನವದೆಹಲಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗದ ಬೌಲರ್ ಎನ್ರಿಚ್ ನಾಕಿಯಾ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಕ್ವಾರಂಟೈನ್ ವೇಳೆಯಲ್ಲಿ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ...

ಮುಂದೆ ಓದಿ