ಚೆನ್ನೈ: ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಐದನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್ ಗಳ ಅಂತರದಿಂದ ಸಾಧಿಸಿದೆ. ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಮಾಡಲು ನಿರ್ಧರಿಸಿತು. ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 152 ರನ್ ಕಲೆ ಹಾಕಿತು. ಸೂರ್ಯಕುಮಾರ್ ಯಾದವ್ 56, ರೋಹಿತ್ ಶರ್ಮಾ, 43, ಕೃನಾಲ್ ಪಾಂಡ್ಯ 15 ರನ್ ಗಳಿಸಿದರು. ಕೆಕೆಆರ್ ಪರ ಆಂಡ್ರೆ ರಸೆಲ್ […]
ಮುಂಬೈ: ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ನಡೆದ ರೋಚಕ ಮುಖಾಮುಖಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು ನಾಲ್ಕು ರನ್ ಅಂತರದ ರೋಚಕ ಗೆಲುವು ಸಾಧಿಸಿದೆ....
ಚೆನ್ನೈ: ಕೋಲ್ಕತ ನೈಟ್ರೈಡರ್ಸ್ ತಂಡ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಶುಭಾರಂಭ ಕಂಡಿತು. ಕನ್ನಡಿಗ ಮನೀಷ್ ಪಾಂಡೆ (61*ರನ್) ಹಾಗೂ ಜಾನಿ ಬೇರ್ಸ್ಟೋ (55ರನ್) ಪ್ರತಿಹೋರಾಟದ ನಡುವೆಯೂ...
ಮುಂಬೈ: ಕನ್ನಡಿಗ ಲೋಕೇಶ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ನೂತನ ನಾಯಕ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳು ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20...
ಚೆನ್ನೈ: ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಭಾನುವಾರ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಕೋಲ್ಕತಾ ನೈಟ್ ರೈಡರ್ಸ್ ಎದುರಿಸಲಿದೆ. ಎಸ್ಆರ್ಎಚ್ ತಂಡಕ್ಕೆ ಡೇವಿಡ್ ವಾರ್ನರ್ ನಾಯಕತ್ವ, ಲೆಗ್ ಸ್ಪಿನ್ನರ್...
ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಕ್ರಿಕೆಟ್ ಅಂಗಳದಲ್ಲಿ ಸೌಮ್ಯತೆಗೆ ಹೆಸರಾದ ರಾಹುಲ್ ದ್ರಾವಿಡ್ರ ಗೂಂಡಾಯಿಸಂ ನೆಟ್ಟಿಗರನ್ನು ಎರಡು ದಿನಗಳ ಕಾಲ ನಿಬ್ಬೆರ ಗಾಗಿಸಿದೆ. ದ್ರಾವಿಡ್ರ ಜಾಹೀರಾತು ಇಂದಿರಾ...
ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಏಳು ವಿಕೆಟ್ ಗಳಿಂದ ಸೋಲಿಸಿದೆ. ಚೆನ್ನೈ ಸೂಪರ್...
ಮುಂಬೈ: ಐಪಿಎಲ್ 14ನೇ ಆವೃತ್ತಿಯ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗಿದ್ದರೂ, ಬಿಸಿಸಿಐ ಅಧಿಕಾರಿಗಳು ಪಂದ್ಯವನ್ನು ಕ್ರೀಡಾಂಗಣದಲ್ಲೇ ವೀಕ್ಷಿಸುತ್ತಿದ್ದಾರೆ. ಚೆನ್ನೈನಲ್ಲಿ ಶುಕ್ರವಾರ ನಡೆದ ಮುಂಬೈ ಇಂಡಿಯನ್ಸ್-ಆರ್ಸಿಬಿ...
ಮುಂಬೈ: ಐಪಿಎಲ್ನ ಎರಡನೇ ಪಂದ್ಯದಲ್ಲಿ ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಭಿಯಾನ ಆರಂಭಿಸಲಿದ್ದು, ಡೆಲ್ಲಿ ತಂಡವನ್ನು ಮೊದಲ ಬಾರಿ ವಿಕೆಟ್ ಕೀಪರ್...
ಚೆನ್ನೈ: ಪ್ರಸಕ್ತ ಸಾಲಿನ ಇಂಡಿಯನ್ ಪ್ರಿಮಿಯರ್ ಲೀಗ್ ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು...