Thursday, 19th September 2024

ಇಂಗ್ಲೆಂಡಿಗೆ ಆರಂಭದಲ್ಲೇ ಆಘಾತ: ಬಟ್ಲರ್‌ ಡಕ್ ಔಟ್‌

ಅಹಮದಾಬಾದ್‌: ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಚುಟುಕು ಪಂದ್ಯದಲ್ಲಿ ಟೀಂ ಇಂಡಿಯಾ ಪ್ರವಾಸಿ ಇಂಗ್ಲೆಂಡ್‌ ತಂಡಕ್ಕೆ ಆರಂಭಿಕ ಆಘಾತ ನೀಡಿದೆ. ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ಭಾರತ ಪ್ರವಾಸಿಗರನ್ನು ಬ್ಯಾಟಿಂಗಿಗೆ ಇಳಿಸಿ, ಮೊದಲ ಓವರಿನ ಮೂರನೇ ಎಸೆತದಲ್ಲೇ ಅಪಾಯಕಾರಿ ಜೋಸ್‌ ಬಟ್ಲರ್‌ ನನ್ನು ಖಾತೆ ತೆರೆಯುವ ಮುನ್ನವೇ ಪೆವಿಲಿಯನ್‌ಗೆ ಕಳಿಸಿತು. ಸ್ವಿಂಗ್‌ ಬೌಲರ್‌ ಭುವನೇಶ್ವರ್‌ ಕುಮಾರ್‌ ತಂಡಕ್ಕೆ ಆರಂಭಿಕ ಯಶ ತಂದುಕೊಟ್ಟರು. ಎರಡನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಲಾಗಿತ್ತು. ಆರಂಭಿಕ ಶಿಖರ್‌ […]

ಮುಂದೆ ಓದಿ

ವನಿತೆಯರ ಕ್ರಿಕೆಟ್‌: ಭಾರತಕ್ಕೆ ಸರಣಿ ಸೋಲು

ಲಖನೌ: ಅಗ್ರ ಕ್ರಮಾಂಕದ ನಾಲ್ವರ ಅರ್ಧಶತಕಗಳ ಬಲದಿಂದ ದಕ್ಷಿಣ ಆಫ್ರಿಕಾ ಮಹಿಳೆಯರ ತಂಡ ನಾಲ್ಕನೇ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿತು. ಆದರೆ, ಭಾರತದ ಪರ ಆರಂಭಿಕ...

ಮುಂದೆ ಓದಿ

ವಿಜಯ್ ಹಜಾರೆ ಟ್ರೋಫಿ: ಚಾಂಪಿಯನ್‌ಪಟ್ಟ ಅಲಂಕರಿಸಿದ ಮುಂಬೈ

ನವದೆಹಲಿ: ಬಲಿಷ್ಠ ತಂಡ ಮುಂಬೈ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಚಾಂಪಿಯನ್‌ಪಟ್ಟ ಅಲಂಕರಿಸಿತು. 2018-19ನೇ ಸಾಲಿನಲ್ಲಿ ಕಡೇ ಬಾರಿಗೆ ಚಾಂಪಿಯನ್ ಆಗಿದ್ದ ಮುಂಬೈ ಮರಳಿ ಪ್ರಶಸ್ತಿ...

ಮುಂದೆ ಓದಿ

ಚೆಸ್‌ ಆಟದ ಕಪ್ಪು, ಬಿಳಿ ಮನೆ ಹಂಪಿ ಸಾಧನೆಗಳ ಮಹಾಮನೆ

ವಾರದ ತಾರೆ: ಕೊನೇರು ಹಂಪಿ ವಿಶೇಷ ಲೇಖನ: ವಿರಾಜ್‌ ಕೆ.ಅಣಜಿ ಬೇಕಿದ್ದರೆ ಪುಟಾಣಿಗಳಿಗೋ, ಯುವ ಜನರನ್ನೊಮ್ಮೆ ಕೇಳಿ ನೋಡಿ, ಕೊನೇರು ಹಂಪಿ ಗೊತ್ತಾ ಎಂದರೆ, ಇಲ್ಲ ಎನ್ನುತ್ತಾರೆ....

ಮುಂದೆ ಓದಿ

ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಇಂದು: ಪಡಿಕ್ಕಲ್‌, ಶಾ ಆಡೋದು ಡೌಟು

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಭಾರತ ಕ್ರಿಕೆಟ್ ತಂಡದ ಆಯ್ಕೆಯು ಭಾನುವಾರ ನಡೆಯಲಿದೆ ಎಂದು ವರದಿಯಾಗಿದೆ. ಆದರೆ, ಅಮೋಘ ಲಯದಲ್ಲಿರುವ ಕರ್ನಾಟಕದ ಯುವ ಎಡಗೈ ಆರಂಭಿಕ ಬ್ಯಾಟ್ಸ್‌ಮನ್...

ಮುಂದೆ ಓದಿ

ಚುಟುಕು ಪಂದ್ಯದಲ್ಲಿ ಇಂಗ್ಲೆಂಡ್‌ಗೆ ಗೆಲುವಿನ ಶುಭಾರಂಭ

ಅಹಮದಾಬಾದ್: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟ್ವೆಂಟಿ-20 ಅಂತರ ರಾಷ್ಟ್ರೀಯ ಪಂದ್ಯದಲ್ಲಿ ಭಾರತ ವಿರುದ್ಧ ಪ್ರವಾಸಿ ಇಂಗ್ಲೆಂಡ್ ತಂಡವು ಎಂಟು ವಿಕೆಟ್ ಅಂತರದ ಭರ್ಜರಿ...

ಮುಂದೆ ಓದಿ

ಏಷ್ಯಾ ಕಪ್’ಗೆ ಭಾರತದ ಎರಡನೇ ದರ್ಜೆಯ ತಂಡ ?

ನವದೆಹಲಿ: ಇಂಗ್ಲೆಂಡ್‌ʼನಲ್ಲಿ ಜೂನ್ 18 ರಂದು ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್‌ನಲ್ಲಿ ಭಾರತ ನ್ಯೂಜಲೆಂಡ್‌ ತಂಡವನ್ನ ಎದುರಿಸಲಿದೆ. ಆದರೆ ಈ ಸಮಯದಲ್ಲಿ ಏಷ್ಯಾ ಕಪ್...

ಮುಂದೆ ಓದಿ

ಫೈನಲ್‌ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರ: ಸೌರವ್‌ ಗಂಗೂಲಿ

ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಬೇಕಿರುವ ಫೈನಲ್‌ ಪಂದ್ಯ ಸೌತಾಂಪ್ಟನ್ʼನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ...

ಮುಂದೆ ಓದಿ

ಐಪಿಎಲ್‌ 2021 ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಗಳ ವೇಳಾಪಟ್ಟಿ

ಮುಂಬೈ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗಾಗಿನ ಬಹುನಿರೀಕ್ಷಿತ ವೇಳಾಪಟ್ಟಿ ಯನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಪಂದ್ಯಗಳನ್ನು ಚಿನ್ನಸ್ವಾಮಿ ಮೈದಾನದಲ್ಲಿ ನೋಡುವ ಆರ್‌ಸಿಬಿ ಅಭಿಮಾನಿಗಳ...

ಮುಂದೆ ಓದಿ

ಏಪ್ರಿಲ್ 9ರಿಂದ ಚೆನ್ನೈನಲ್ಲಿ ಐಪಿಎಲ್‌ ಸಂಭ್ರಮ ಶುರು

ಮುಂಬೈ: ಪ್ರಸಕ್ತ ಸಾಲಿನ ಐಪಿಎಲ್ ಕೂಟಕ್ಕೆ ಕಡೆಗೂ ದಿನಾಂಕ ನಿಗದಿಯಾಗಿದೆ. ಈ ಬಾರಿಯ ಐಪಿಎಲ್ ಎಪ್ರಿಲ್ 9ರಂದು ಚೆನ್ನೈನಲ್ಲಿ ಆರಂಭವಾಗಲಿದೆ. ನಿರೀಕ್ಷೆಯಂತೆ ಐಪಿಎಲ್ ಫೈನಲ್ ಅಹಮದಾಬಾದ್ ನ...

ಮುಂದೆ ಓದಿ