Saturday, 7th September 2024

ಆಸೀಸ್ ವೇಗಿ ಜೇಮ್ಸ್ ಪ್ಯಾಟಿನ್ಸನ್ ಮೂರನೇ ಟೆಸ್ಟ್‌ಗೆ ಅಲಭ್ಯ

ಸಿಡ್ನಿ: ಗಾಯದ ಸಮಸ್ಯೆಯಿಂದಾಗಿ ಆಸ್ಟ್ರೇಲಿಯಾ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್, ಪ್ರವಾಸಿ ಭಾರತ ವಿರುದ್ಧ ನಡೆಯ ಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ. ಕೋವಿಡ್-19 ಮಾನದಂಡಗಳನ್ನು ಪಾಲಿಸುತ್ತಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಪ್ರಾರಂಭದಲ್ಲಿ ಶೇಕಡಾ 25ರಷ್ಟು ಪ್ರೇಕ್ಷಕರಿಗೆ ಮಾತ್ರ ಗ್ಯಾಲರಿಯಿಂದ ಪಂದ್ಯ ನೋಡಲು ಅವಕಾಶ ಮಾಡಿಕೊಡುವ ನಿರ್ಧಾರಕ್ಕೆ ಬಂದಿದೆ. ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯವು ಜನವರಿ 7ರಂದು ಆರಂಭವಾಗ ಲಿದೆ. ಆಯತಪ್ಪಿ ಬಿದ್ದಿರುವ ಪ್ಯಾಟಿನ್ಸನ್ ಪಕ್ಕೆಲುಬುಗೆ ಗಾಯವಾಗಿರುವ […]

ಮುಂದೆ ಓದಿ

ಟೀಂ ಇಂಡಿಯಾ ಆಟಗಾರರ ಕೋವಿಡ್ ವರದಿ ನೆಗೆಟಿವ್‌

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತೀಯ ಕ್ರಿಕೆಟ್ ತಂಡ ಭಾನುವಾರ RT-PCR ಟೆಸ್ಟ್ ಮಾಡಿಸಿಕೊಂಡಿದ್ದು ಎಲ್ಲ ಆಟಗಾರರ ಕೊರೊನಾ ವರದಿ ನೆಗೆಟಿವ್ ಎಂದು ತಿಳಿದುಬಂದಿದೆ. ಜೊತೆಗೆ ಟೀಮ್ ಇಂಡಿಯಾ ಜೊತೆ...

ಮುಂದೆ ಓದಿ

ಕ್ವಾರಂಟೈನ್ ಗೆ ಹಿಂದೇಟು: ಟೀಂ ಇಂಡಿಯಾ ಆಟಗಾರರಿಗೆ ಎಚ್ಚರಿಕೆ

ಬ್ರಿಸ್ಬೇನ್: ಕ್ವೀನ್ಸ್ ಲೆಂಡ್ ಆರೋಗ್ಯ ಸಚಿವೆ ರೋಸ್ ಬೇಟ್ಸ್, ಕೊರೊನಾ ನಿಯಮವನ್ನು ಎಲ್ಲರೂ ಪಾಲಿಸಲೇಬೇಕು. ಒಂದು ವೇಳೆ ಪಾಲಿಸುವುದಿಲ್ಲ ಎಂದಾದರೆ ಟೀಂ ಇಂಡಿಯಾ ಆಟಗಾರರು ಇಲ್ಲಿಗೆ ಬರುವುದೇ...

ಮುಂದೆ ಓದಿ

ಜಮೈಸನ್‌ ಘಾತಕ ದಾಳಿಗೆ ತಿಪ್ಪರಲಾಗ ಹಾಕಿದ ಪಾಕಿಸ್ತಾನ

ಕ್ರೈಸ್ಟ್‌ಚರ್ಚ್: ಅಜರ್ ಅಲಿ (93ರನ್) ಸಮಯೋಚಿತ ಬ್ಯಾಟಿಂಗ್ ನಡುವೆಯೂ, ಕಿವೀಸ್‌ ವೇಗಿ ಕೈಲ್ ಜಮೈಸನ್ (69ಕ್ಕೆ 5) ಮಾರಕ ದಾಳಿಗೆ ನಲುಗಿದ ಪಾಕಿಸ್ತಾನ ತಂಡ 2ನೇ ಟೆಸ್ಟ್ ಪಂದ್ಯದಲ್ಲಿ...

ಮುಂದೆ ಓದಿ

ಕ್ರಿಕೆಟ್‌ ಅಂಗಳದ ಹೊಸ ಸಿರಿ – ಮೊಹಮ್ಮದ್‌ ಸಿರಾಜ್‌

ವಿಶೇಷ ಲೇಖನ: ವಿರಾಜ್.ಕೆ.ಅಣಜಿ ಒಂದು ಹೊತ್ತಿನ ಊಟಕ್ಕೂ ಕಷ್ಟವಿದ್ದಾಗಲೂ, ಅಪ್ಪನೆಂಬ ಭರವಸೆ ನಾನಿದ್ದೇನೆ ನೀನು ಆಡು ಮಗಾ, ನಾನಿದ್ದೇನೆ ಎಂದಿತ್ತು. ಅಂತಹ ತಂದೆಯೇ ವಿಧಿವಶರಾದಾಗ ಕೊನೆಯ ಬಾರಿ ನೋಡಲೂ...

ಮುಂದೆ ಓದಿ

ತೃತೀಯ ಟೆಸ್ಟ್‌ ಪಂದ್ಯಕ್ಕಾಗಿ ಅಭ್ಯಾಸಕ್ಕೆ ಇಳಿದ ಟೀಂ ಇಂಡಿಯಾ

ಸಿಡ್ನಿ: ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯವನ್ನು ಅಮೋಘ ರೀತಿಯಲ್ಲಿ ಗೆದ್ದು, ಸರಣಿ ಸಮಬಲಗೊಳಿಸಿದ ಬಳಿಕ ವಿಶ್ರಾಂತಿಯಲ್ಲಿದ್ದ ಭಾರತದ ಕ್ರಿಕೆಟಿಗರು ತೃತೀಯ ಟೆಸ್ಟ್‌ ಪಂದ್ಯಕ್ಕಾಗಿ ಅಭ್ಯಾಸಕ್ಕೆ ಇಳಿದರು. ಸಿಡ್ನಿಯಲ್ಲಿ...

ಮುಂದೆ ಓದಿ

ಹೀರೋ ಇಂಡಿಯನ್ ಸೂಪರ್ ಲೀಗ್‌: ಇಂದು ಈಸ್ಟ್ ಬೆಂಗಾಲ್-ಒಡಿಶಾ ಎಫ್‌ಸಿ ಮುಖಾಮುಖಿ

ಪಣಜಿ (ಗೋವಾ): ಹೀರೋ ಇಂಡಿಯನ್ ಸೂಪರ್ ಲೀಗ್‌ನಲ್ಲಿ ಗೆದ್ದಿರುವ ಈಸ್ಟ್ ಬೆಂಗಾಲ್ ಮತ್ತು ಒಡಿಶಾ ಎಫ್‌ಸಿ ತಂಡಗಳು ಭಾನುವಾರ ತಿಲಕ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದೆ. ಈಸ್ಟ್ ಬೆಂಗಾಲ್ ಮತ್ತು...

ಮುಂದೆ ಓದಿ

ಎರಡನೇ ಟೆಸ್ಟ್: ಜೆಮೀಸನ್‌ ದಾಳಿಗೆ ಕಂಗೆಟ್ಟ ಪಾಕಿಸ್ತಾನ

ಕ್ರೈಸ್ಟ್‌ಚರ್ಚ್‌: ನ್ಯೂಜಿಲ್ಯಾಂಡ್‌ ಮತ್ತು ಪ್ರವಾಸಿ ಪಾಕ್‌ ನಡುವೆ ನೂತನ ವರ್ಷಾರಂಭದ ಮೊದಲ ಟೆಸ್ಟ್‌ ಪಂದ್ಯ ಭಾನುವಾರ ಕ್ರೈಸ್ಟ್‌ಚರ್ಚ್‌ನಲ್ಲಿ ಆರಂಭವಾಗಿದೆ. ಮೊದಲು ಬ್ಯಾಟಿಂಗ್ ನಡೆಸಿದ ಪಾಕಿಸ್ಥಾನ ತಂಡ ಕೈಲ್...

ಮುಂದೆ ಓದಿ

ಐವರು ಭಾರತೀಯ ಕ್ರಿಕೆಟಿಗರಿಗೆ ಆಸೀಸ್‌ ನಾಡಿದಲ್ಲಿ ಐಸೋಲೇಷನ್‌

ಮೆಲ್ಬರ್ನ್‌: ಐವರು ಭಾರತೀಯ ಕ್ರಿಕೆಟಿಗರನ್ನು ಪ್ರತ್ಯೇಕತಾವಾಗಿ ಇರಿಸಲಾಗಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಶನಿವಾರ ಹೇಳಿದೆ. ರೋಹಿತ್ ಶರ್ಮಾ, ರಿಷಭ್ ಪಂತ್, ಶುಭ್ಮನ್ ಗಿಲ್, ಪೃಥ್ವಿ ಶಾ...

ಮುಂದೆ ಓದಿ

ಸೌರವ್ ಗಂಗೂಲಿ ಆರೋಗ್ಯ ಸ್ಥಿರ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಎದೆನೋವಿನ ಸಮಸ್ಯೆಯಿಂದಾಗಿ ಸೌರವ್ ಗಂಗೂಲಿ ವುಡ್...

ಮುಂದೆ ಓದಿ

error: Content is protected !!