Saturday, 7th September 2024

ಬಿಸಿಸಿಐ ಅಧ್ಯಕ್ಷ ಗಂಗೂಲಿ ಆಸ್ಪತ್ರೆಗೆ ದಾಖಲು

ಕೋಲ್ಕತಾ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಧ್ಯಕ್ಷ ಮಾಜಿ ಆಟಗಾರ ಸೌರವ್‌ ಗಂಗೂಲಿ ಕೋಲ್ಕತಾದ ವುಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುವುದು ಮೂಲಗಳು ಖಚಿತಪಡಿಸಿವೆ. ಎದೆ ನೋವು ಕಾಣಿಸಿಕೊಂಡಿರುವ ಕಾರಣ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟನೆ ತಿಳಿಸಿದೆ. ಫೋಟೋ ಕೃಪೆ: ಎಎನ್‌ಐ

ಮುಂದೆ ಓದಿ

ರೋಹಿತ್‌ಗೆ ಟೆಸ್ಟ್ ಕ್ರಿಕೆಟ್ ತಂಡದ ಉಪ ನಾಯಕ ಪಟ್ಟ

ನವದೆಹಲಿ: ಹಿರಿಯ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಉಪ ನಾಯಕನಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ. ರೋಹಿತ್ ಅವರು ಚೇತೇಶ್ವರ...

ಮುಂದೆ ಓದಿ

ವೇಗಿ ಉಮೇಶ್‌ ಸ್ಥಾನಕ್ಕೆ ನಟರಾಜನ್‌: ಯುವ ಆಟಗಾರನಿಗೆ ಜ್ಯಾಕ್’ಪಾಟ್‌

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಗಾಯಾಳು ಉಮೇಶ್ ಯಾದವ್ ಸ್ಥಾನಕ್ಕೆ ತಮಿಳುನಾಡು ಮೂಲದ ಯುವ ವೇಗದ ಬೌಲರ್ ತಂಗರಸು ನಟರಾಜನ್...

ಮುಂದೆ ಓದಿ

ಸರಣಿಯಿಂದ ಹೊರ ಬಿದ್ದ ಉಮೇಶ್ ಯಾದವ್

ಸಿಡ್ನಿ:ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ವೇಳೆ ಕಾಲಿನ ಗಾಯಕ್ಕೀಡಾಗಿದ್ದ ಭಾರತದ ವೇಗಿ ಉಮೇಶ್ ಯಾದವ್ ಹೊರ ಬಿದ್ದಿದ್ದಾರೆ. ಕಾಲಿನ ಹಿಂಭಾಗದ ಸ್ನಾಯು...

ಮುಂದೆ ಓದಿ

ಮಾಜಿ ಕ್ರಿಕೆಟಿಗ ಅಜರುದ್ದೀನ್ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಜೈಪುರ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್​ ಅಜರುದ್ದೀನ್ ಕಾರು ಅಪಘಾತಕ್ಕೀಡಾಗಿದ್ದು, ಸ್ವಲ್ಪದ ರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ಸೂರ್ವಾಲದಲ್ಲಿ ಬುಧವಾರ ಘಟನೆ ನಡೆದಿದೆ. ಪ್ರಾಣಾಪಾಯದಿಂದ...

ಮುಂದೆ ಓದಿ

ಟೀಂ ಇಂಡಿಯಾ ಸೇರಿಕೊಂಡ ರೋಹಿತ್‍

ಮೆಲ್ಬರ್ನ್‌: ಟೀಂ ಇಂಡಿಯಾದ ಅನುಭವಿ ರೋಹಿತ್‍ ಶರ್ಮಾ ಅವರು ಬುಧವಾರ ತಂಡವನ್ನು ಸೇರಿಕೊಂಡಿದ್ದಾರೆ. ಚಿಕಿತ್ಸೆ ಬಳಿಕ, ಆಸ್ಟ್ರೇಲಿಯಾದಲ್ಲಿ ಅಲ್ಲಿನ ನಿಯಮದಂತೆ ಕ್ವಾರಂಟೈನ್‍ ಗೊಳಗಾಗಿದ್ದ ರೋಹಿತ್‍, ಬುಧವಾರ ತಂಡವನ್ನು...

ಮುಂದೆ ಓದಿ

ಮಾಜಿ ಕ್ರಿಕೆಟರ್‌ ಲಕ್ಷ್ಮಣ್ ಶಿವರಾಮಕೃಷ್ಣನ್ ಬಿಜೆಪಿಗೆ ಸೇರ್ಪಡೆ

ಚೆನ್ನೈ : ಟೀಂ ಇಂಡಿಯಾದ ಮಾಜಿ ಆಟಗಾರ ಲಕ್ಷ್ಮಣ್ ಶಿವರಾಮಕೃಷ್ಣನ್ ಅವರು ಬುಧವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು ರಾಜ್ಯ ಬಿಜೆಪಿ...

ಮುಂದೆ ಓದಿ

ಕೇನ್ ವಿಲಿಯಮ್ಸನ್ ನಾಯಕನ ಆಟ, ನ್ಯೂಜಿಲೆಂಡ್’ಗೆ 101 ರನ್ ಜಯ

ಮೌಂಟ್‌ ಮೌಂಗನ್ಯುಯಿ: ಬುಧವಾರ ಮೌಂಟ್‌ಮೌಂಗನ್ಯುಯಿಯ ಬೇ ಓವಲ್‌ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ಮೊದಲನೇ ಟೆಸ್ಟ್‌ನಲ್ಲಿ ಆತಿಥೇಯ ನ್ಯೂಜಿಲೆಂಡ್ 101 ರನ್ ಜಯ ಗಳಿಸಿದೆ....

ಮುಂದೆ ಓದಿ

ಅಜಿಂಕ್ಯ ರಹಾನೆಗೆ ಆಸೀಸ್‌ ಮಾಜಿ ಆಟಗಾರರಿಂದ ಮೆಚ್ಚುಗೆಯ ಸುರಿಮಳೆ

ನವದೆಹಲಿ: ಭಾರತ ಟೆಸ್ಟ್ ತಂಡದ ಹಂಗಾಮಿ ನಾಯಕ ಅಜಿಂಕ್ಯ ರಹಾನೆ ಅವರನ್ನು ಆಸ್ಟ್ರೇಲಿಯಾ ದಂತಕತೆಗಳು ಹೊಗಳು ತ್ತಿರುವುದು ನೋಡುವಾಗ ಹೃದಯ ತುಂಬಿ ಬಂತು ಎಂದು ಭಾರತದ ಸುನಿಲ್...

ಮುಂದೆ ಓದಿ

ಸೆಂಚೂರಿಯನ್‌ನಲ್ಲಿ ಸೋತ ಶ್ರೀಲಂಕಾ

ಸೆಂಚುರಿಯನ್: ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಇನಿಂಗ್ಸ್ ಹಾಗೂ 45 ರನ್‌ಗಳಿಂದ ಕೆಡವಿದೆ. ಇದರೊಂದಿಗೆ 2 ಪಂದ್ಯಗಳ ಸರಣಿಯಲ್ಲಿ ದಕ್ಷಿಣ...

ಮುಂದೆ ಓದಿ

error: Content is protected !!