Monday, 16th September 2024

ಇಂಗ್ಲೆಂಡ್‌ ಸರಣಿಯಿಂದಲೂ ಹೊರ ಬಿದ್ದ ಆಲ್ರೌಂಡರ್‌ ಜಡೇಜಾ

ಚೆನ್ನೈ: ತವರು ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿರುವ ಟೀಂ ಇಂಡಿಯಾಕ್ಕೆ ಆಘಾತವಾಗಿದೆ. ಆಲ್ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ. ಸಿಡ್ನಿ ಟೆಸ್ಟ್ ವೇಳೆ ಹೆಬ್ಬೆರಳು ಮುರಿತಕ್ಕೊಳಗಾಗಿದ್ದ ಜಡೇಜಾ ಆಸ್ಟ್ರೇಲಿಯಾದಲ್ಲಿಯೇ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಚೇತರಿಕೆಗೆ 6 ವಾರಗಳ ಸಮಯ ಬೇಕಿದೆ. ಹಾಗಾಗಿ ಇಂಗ್ಲೆಂಡ್ ವಿರುದ್ಧ ನಡೆಯುವ ಸರಣಿಯಿಂದ ಜಡೇಜಾ ಹೊರಗುಳಿಯಲಿದ್ದಾರೆ. ಇಂಗ್ಲೆಂಡ್ ವಿರುದ್ಧ ಫೆಬ್ರವರಿ 5ರಿಂದ ಟೆಸ್ಟ್ ಪಂದ್ಯ ಶುರುವಾಗಲಿದೆ. ಇಂಗ್ಲೆಂಡ್ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯ, ಐದು ಟಿ-20 ಪಂದ್ಯ, ಮೂರು ಏಕದಿನ ಪಂದ್ಯಗಳನ್ನು ಟೀಂ ಇಂಡಿಯಾ […]

ಮುಂದೆ ಓದಿ

ಮಾಲಿಂಗ ಫ್ರಾಂಚೈಸಿ ಕ್ರಿಕೆಟ್ ನಿಂದ ನಿವೃತ್ತಿ

ಮುಂಬೈ: ಲಂಕಾ ವೇಗದ ಬೌಲರ್ ಲಸಿತ್ ಮಾಲಿಂಗ ಫ್ರಾಂಚೈಸಿ ಕ್ರಿಕೆಟ್ ನಿಂದ ನಿವೃತ್ತಿಯಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ತಂಡ ಮುಂಬೈ ಇಂಡಿಯನ್ಸ್ ಬುಧವಾರ ಪ್ರಕಟಿಸಿದೆ. ಅಪಾಯಕಾರಿ ಯಾರ್ಕರ್ ಸ್ಪೆಷಲಿಸ್ಟ್...

ಮುಂದೆ ಓದಿ

ಚೆನ್ನೈ ಸೂಪರ್ ಕಿಂಗ್ಸ್ ಒಪ್ಪಂದ ಅಂತ್ಯಗೊಳಿಸಿದ ’ಟರ್ಬನೇಟರ್‌’

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ಜೊತೆಗಿನ ಒಪ್ಪಂದವನ್ನು ಹರ್ಭಜನ್ ಸಿಂಗ್ ಕೊನೆಗೊಳಿಸಿದ್ದಾರೆ. ಈ ಬಗ್ಗೆ ಟರ್ಬನೇಟರ್‌ ಖ್ಯಾತಿಯ ಹರ್ಭಜನ್ ಟ್ವೀಟ್‌ ಮಾಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಜೊತೆ ಒಪ್ಪಂದ...

ಮುಂದೆ ಓದಿ

ಐಸಿಸಿ ಟೆಸ್ಟ್ ಶ್ರೇಯಾಂಕ: ಕೊಹ್ಲಿಗೆ ಹಿನ್ನಡೆ, 13ನೇ ಸ್ಥಾನಕ್ಕೇರಿದ ಪಂತ್‌

ಬ್ರಿಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಬಳಿಕ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಿನ್ನೆಡೆ ಅನುಭವಿಸಿದ್ದಾರೆ....

ಮುಂದೆ ಓದಿ

ಟೀಂ ಇಂಡಿಯಾಕ್ಕೆ ಗಬ್ಬಾ ಗದ್ದುಗೆ: ಟೆಸ್ಟ್ ಚಾಂಪಿಯನ್‌ಶಿಪ್’ನಲ್ಲಿ ಪ್ರಥಮ ಸ್ಥಾನ

ಬ್ರಿಸ್ಬೇನ್‌: ಮಂಗಳವಾರ ನಡೆದ ಗಬ್ಬಾ ಟೆಸ್ಟ್ ನಲ್ಲಿ ಆತಿಥೇಯ ಆಸ್ಟ್ರೇಲಿಯಾವನ್ನು ಸೋಲಿಸಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಲ್ಲಿ ಪ್ರಥಮ...

ಮುಂದೆ ಓದಿ

ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾವನ್ನು ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: ಆಸ್ಟ್ರೇಲಿಯಾ ನೆಲದಲ್ಲಿ ನಡೆದ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-1 ಅಂತರದಿಂದ ಗೆದ್ದ ಭಾರತ ಕ್ರಿಕೆಟ್‌ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ‘ಆಸ್ಟ್ರೇಲಿಯಾದಲ್ಲಿ ಭಾರತ...

ಮುಂದೆ ಓದಿ

ಬ್ರಿಸ್ಬೇನ್ ನಲ್ಲಿ ಆಸೀಸ್‌ ಸೋತಿರಲಿಲ್ಲ… ಈಗ…?

ಬ್ರಿಸ್ಬೇನ್: ಆಸ್ಟ್ರೇಲಿಯಾ 33 ವರ್ಷಗಳಿಂದ ಇಲ್ಲಿ ಸೋಲು ಕಂಡಿರಲಿಲ್ಲ. 33 ವರ್ಷಗಳ ನಂತ್ರ ಟೀಂ ಇಂಡಿಯಾ ಬ್ರಿಸ್ಬೇನ್ ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ...

ಮುಂದೆ ಓದಿ

ಭಾರತದ ಮಡಿಲಿಗೆ ಬಾರ್ಡರ್‌‌ -ಗವಾಸ್ಕರ್‌ ಟ್ರೋಫಿ: ರಹಾನೆ ನಾಯಕತ್ವಕ್ಕೆ ಇನ್ನೊಂದು ಗರಿ

ಪಂದ್ಯಶ್ರೇಷ್ಠ: ರಿಷಬ್‌ ಪಂತ್‌ ಸರಣಿಶ್ರೇಷ್ಠ: ಪ್ಯಾಟ್‌ ಕಮ್ಮಿನ್ಸ್ ಬ್ರಿಸ್ಬೇನ್: ಈ ಟೆಸ್ಟ್ ಪಂದ್ಯ ಡ್ರಾಗೊಂಡರೂ ಟೀಂ ಇಂಡಿಯಾ ಸೋಲುತ್ತಿರಲಿಲ್ಲ. ಈ ಬಾರಿಯೂ ಬಾರ್ಡರ್‌‌ -ಗವಾಸ್ಕರ್‌ ಟ್ರೋಫಿ ಟೀಂ...

ಮುಂದೆ ಓದಿ

ಮಯಾಂಕ್‌ ಔಟ್: ಡ್ರಾದತ್ತ ಮುಖ ಮಾಡಿದ ಟೀಂ ಇಂಡಿಯಾ ?

ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿಗಾಗಿ ಹೋರಾಡುತ್ತಿದೆ. ಅಂತಿಮ ಅವಧಿ ಯಲ್ಲಿ ಫಲಿತಾಂಶ ಸಿಗುವ ಆಶಯ ಮೂಡಿದ್ದು, ಭಾರತೀಯ ಬ್ಯಾಟ್ಸ್‌ಮನ್‌ಗಳು ಉತ್ತಮ ಆಟ...

ಮುಂದೆ ಓದಿ

ಗಿಲ್‌, ಪೂಜಾರ ಅರ್ಧಶತಕ: ಪರದಾಡಿದ ಆಸೀಸ್‌

ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ನಿರ್ಣಾಯಕ ದಿನ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್(91) ಶತಕವಂಚಿತರಾದರು. 91 ರನ್ ಸಿಡಿಸಿದ್ದ ಗಿಲ್, ನಥನ್ ಲಯೋನ್ ಬೌಲಿಂಗ್‌ನಲ್ಲಿ...

ಮುಂದೆ ಓದಿ