Thursday, 19th September 2024

ರಣಜಿ ಕ್ರಿಕೆಟ್‌ ಟೂರ್ನಿ ರದ್ದು

ಮುಂಬೈ: ಇದೇ ಮೊದಲ ಬಾರಿಗೆ ರಣಜಿ ಕ್ರಿಕೆಟ್‌ ಟೂರ್ನಿ ರದ್ದು( 87 ವರ್ಷಗಳ ಬಳಿಕ) ಪಡಿಸಿರುವುದಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ತಿಳಿಸಿದೆ. ವಿಜಯ್ ಹಜಾರೆ ಟ್ರೋಫಿ ನಡೆಸಲು ಎಲ್ಲ ರಾಜ್ಯಗಳ ಕ್ರಿಕೆಟ್‌ ಮಂಡಳಿಗಳು ಒಲವು ತೋರಿಸಿವೆ. ಜತೆಗೆ, ಕೊರೊನಾ ಹರಡುವಿಕೆ ಗಮನದಲ್ಲಿಟ್ಟುಕೊಂಡು ಪ್ರಸಕ್ತ ವರ್ಷದ ರಣಜಿ ಟೂರ್ನಿ ನಡೆಸದಿರಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳಿವೆ. ಹತ್ತೊಂಬತ್ತು ವರ್ಷದೊಳಗಿನವರ (U-19) ಏಕದಿನ ಕ್ರಿಕೆಟ್‌ ಟೂರ್ನಿ, ಮಹಿಳೆಯರ ಏಕದಿನ ಕ್ರಿಕೆಟ್‌ ಟೂರ್ನಿಗಳನ್ನು ಆಯೋಜಿಸುವ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್ […]

ಮುಂದೆ ಓದಿ

ಗಂಗೂಲಿ ಅಸ್ವಸ್ಥ: ಖಾಸಗಿ ಆಸ್ಪತ್ರೆಗೆ ದಾಖಲು

ಕೋಲ್ಕತ್ತ: ಎದೆನೋವಿನಿಂದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಮತ್ತೆ ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ರಾತ್ರಿಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದೆ...

ಮುಂದೆ ಓದಿ

ಫೆಬ್ರವರಿ 18 ರಂದು ಚೆನ್ನೈನಲ್ಲಿ ಐಪಿಎಲ್ 2021ರ ಹರಾಜು

ನವದೆಹಲಿ: ಫೆಬ್ರವರಿ 18 ರಂದು ಚೆನ್ನೈನಲ್ಲಿ ಐಪಿಎಎಲ್ 2021 ರ ಆಟಗಾರರ ಹರಾಜುನಡೆಯಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕು...

ಮುಂದೆ ಓದಿ

ಲಂಕಾ ತಂಡದ ವಿರುದ್ದ ಇಂಗ್ಲೆಂಡ್‌ ಕ್ಲೀನ್‌ ಸ್ವೀಪ್‌

ಗಾಲೆ(ಶ್ರೀಲಂಕಾ): ಆತಿಥೇಯ ಶ್ರೀಲಂಕಾವನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆರು ವಿಕೆಟ್ ಗಳಿಂದ ಮಣಿಸಿರುವ ಇಂಗ್ಲೆಂಡ್ ತಂಡ ಸರಣಿಯನ್ನು 2-0 ಅಂತರದಿಂದ ಜಯಿಸಿ ಕ್ಲೀನ್ ಸ್ವೀಪ್ ಸಾಧಿಸಿದೆ. ಶ್ರೀಲಂಕಾ...

ಮುಂದೆ ಓದಿ

ಟೇಕ್ ಆಫ್ ವೇಳೆ ಅಪಘಾತ: ಸಾವಿಗೀಡಾದ ಫುಟ್ ಬಾಲ್ ಆಟಗಾರರು

ಸಾವೊ ಪೋಲೊ: ಲಘು ವಿಮಾನ ಟೇಕ್ ಆಫ್ ವೇಳೆ ಅಪಘಾತಗೀಡಾಗಿ, ವಿಮಾನದಲ್ಲಿದ್ದ ಫುಟ್ ಬಾಲ್ ಆಟಗಾರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬ್ರೆಜಿಲಿಯನ್ ಕಪ್ ಟೂರ್ನಿಯ ಪಂದ್ಯದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ತಂಡವನ್ನು...

ಮುಂದೆ ಓದಿ

ರಾಜಸ್ಥಾನ ರಾಯಲ್ಸ್ ತಂಡದ ನಿರ್ದೇಶಕರಾಗಿ ಕುಮಾರ ಸಂಗಕ್ಕರ ನೇಮಕ

ನವದೆಹಲಿ: ಶ್ರೀಲಂಕಾ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕರ ಅವರನ್ನು ರಾಜಸ್ಥಾನ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಪ್ರಕಟಿಸಿದೆ. ಶ್ರೀಲಂಕಾದ ಮಾಜಿ ಕ್ರಿಕೆಟಿಗನನ್ನು...

ಮುಂದೆ ಓದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜನ್ಮ ತಾಳಿದ್ದು ಇಂದು

ಬೆಂಗಳೂರು: ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಗೆ ಸಿದ್ಧತೆ ನಡೆಸುತ್ತಿದೆ. ಐಪಿಎಲ್ ಹರಾಜಿನ ಈ ಸಿದ್ಧತೆಗಳ ಮಧ್ಯೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿಶೇಷ ದಿನವನ್ನು...

ಮುಂದೆ ಓದಿ

ಪ್ರೇಕ್ಷಕರ ಹಾಜರಿಯಲ್ಲಿ ಟಿ20 ಸರಣಿ: ಬಿಸಿಸಿಐ ಪ್ಲಾನ್‌

ಚೆನ್ನೈ: ಸುದೀರ್ಘ ಕಾಲದ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜನೆಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಮರು ಚಾಲನೆ ದೊರೆಯಲಿದೆ. ಆದರೆ ಕೊರೊನಾ ವೈರಸ್‌ನ ಕಾರಣದಿಂದಾಗಿ ...

ಮುಂದೆ ಓದಿ

ಕ್ರಿಕೆಟ್ ಅಂಪಾಯರ್ ಆಗಿ ಆಲ್ ರೌಂಡರ್ ಜಿಮ್ಮಿ ನೀಶಮ್

ಕ್ರೈಸ್ಟ್ ಚರ್ಚ್: ನ್ಯೂಜಿಲ್ಯಾಂಡ್ ನ ಪ್ರತಿಭಾವಂತ ಆಲ್ ರೌಂಡರ್ ಜಿಮ್ಮಿ ನೀಶಮ್ ಕ್ರಿಕೆಟ್ ಅಂಪಾಯರ್ ಆಗಿದ್ದಾರೆ. ಪ್ರಸಿದ್ದ ಅಂಪಾಯರ್ ಬಿಲ್ಲಿ ಬೌಡೆನ್ ಜೊತೆ ನೀಶಮ್ ತೀರ್ಪುಗಾರನ ಕೆಲಸ ಮಾಡಿದರು....

ಮುಂದೆ ಓದಿ

ಕ್ರಿಕೆಟಿಗ ದೀಪಕ್ ಹೂಡಾ ಒಂದು ವರ್ಷ ಅಮಾನತು

ವಡೋದರ: ಅಶಿಸ್ತಿನಿಂದ ವರ್ತಿಸಿದ ಅನುಭವಿ ಆಟಗಾರ ದೀಪಕ್‌ ಹೂಡಾ ಅವರನ್ನು ಬರೋಡಾ ಕ್ರಿಕೆಟ್‌ ಸಂಸ್ಥೆ (ಬಿಸಿಎ) ಒಂದು ವರ್ಷದ ಮಟ್ಟಿಗೆ ಅಮಾನತುಗೊಳಿಸಿದೆ. ಸೈಯದ್‌ ಮುಷ್ತಾಖ್‌ ಅಲಿ ಟಿ20 ಟೂರ್ನಿ...

ಮುಂದೆ ಓದಿ