Friday, 20th September 2024

ಪಾಂಡ್ಯ ಸಹೋದರರ ತಂದೆ ಹಿಮಾಂಶು ಪಾಂಡ್ಯ ನಿಧನ

ಮುಂಬೈ: ಟೀಮ್ ಇಂಡಿಯಾದ ಆಲ್‌ ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ನಿಧನರಾಗಿದ್ದಾರೆ. ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಆಡುತ್ತಿದ್ದ ಕೃನಾಲ್ ಬಯೋಬಬಲ್ ಅನ್ನು ತೊರೆದಿದ್ದಾರೆ. ತಂದೆ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕ ಹಾರ್ದಿಕ್ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಬಯೋಬಬಲ್ ತೊರೆದು ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಟ್ರೋಫಿ ಇನ್ನುಳಿದ ಪಂದ್ಯಗಳಲ್ಲಿ ಕೃನಾಲ್ ಆಡುತ್ತಿಲ್ಲ. ಹಾರ್ದಿಕ್ ಮತ್ತು ಕೃನಾಲ್ ನಷ್ಟಕ್ಕೆ ಬರೋಡಾ ಕ್ರಿಕೆಟ್ ಅಸೋಸಿಯೇಶನ್ (ಬಿಸಿಎ) […]

ಮುಂದೆ ಓದಿ

ನಾಲ್ಕನೇ ಟೆಸ್ಟ್: ಎರಡನೇ ದಿನ ವರುಣನ ಆಟ

ಬ್ರಿಸ್ಬೇನ್‌: ಗವಾಸ್ಕರ್‌-ಬೋರ್ಡ್‌ರ್‌ ಟ್ರೋಫಿಯ ನಾಲ್ಕನೇ ಟೆಸ್ಟ್‌’ನಲ್ಲಿ ಆತಿ ಥೇಯ ಆಸೀಸ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 369 ರನ್ನುಗಳಿಗೆ ಆಲೌಟಾಗಿದೆ. ಪ್ರತಿಯಾಗಿ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ...

ಮುಂದೆ ಓದಿ

ಆಸೀಸ್‌ 369 ರನ್ನುಗಳಿಗೆ ಆಲೌಟ್‌

ಬ್ರಿಸ್ಬೇನ್‌: ಗಬ್ಬಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸೀಸ್‌ ನಡುವಿನ ಗವಾಸ್ಕರ್‌-ಬಾರ್ಡರ್‌ ಟ್ರೋಫಿಯ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ತಂಡ 369 ರನ್ನುಗಳಿಗೆ ಆಲೌಟಾಗಿದೆ. ಸೀಮಿತ ಬೌಲಿಂಗ್‌...

ಮುಂದೆ ಓದಿ

ಲಾಬುಷೇನ್ ಶತಕ: ಪಾದಾರ್ಪಣಾ ಪಂದ್ಯದಲ್ಲಿ ಮಿಂಚಿದ ವಾಷಿಂಗ್ಟನ್, ನಟರಾಜನ್

ಬ್ರಿಸ್ಬೇನ್‌: ಪ್ರವಾಸಿ ಭಾರತ ವಿರುದ್ಧ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿರುವ ಆಸ್ಟ್ರೇಲಿಯಾ, ಮಾರ್ನಸ್ ಲಾಬುಷೇನ್ ಆಕರ್ಷಕ ಶತಕದ...

ಮುಂದೆ ಓದಿ

ಆಸೀಸ್‌ ರನ್‌ ಹರಿವಿಗೆ ಯುವ ಪಡೆ ಕಡಿವಾಣ

ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಭಾರತ ನಡುವಣ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಹಣಾಹಣಿ ಬ್ರಿಸ್ಬೇನ್‌ನಲ್ಲಿ ಆರಂಭ ವಾಗಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್,...

ಮುಂದೆ ಓದಿ

ಅಂತಿಮ ಟೆಸ್ಟ್‌: ಟಾಸ್‌ ಗೆದ್ದ ಆಸೀಸ್‌ ಬ್ಯಾಟಿಂಗ್‌ ಆಯ್ಕೆ

ಬ್ರಿಸ್ಬೇನ್‌: ಗವಾಸ್ಕರ್‌ – ಬೋರ್ಡರ್‌ ಟೆಸ್ಟ್ ಸರಣಿಯ ಅಂತಿಯ ಟೆಸ್ಟ್ ಪಂದ್ಯಕ್ಕೆ ಗಬ್ಬಾ ಕ್ರೀಡಾಂಗಣ ಸಜ್ಜಾಗಿದೆ. ಈ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸೀಸ್‌ ತಂಡ ಟಾಸ್‌ ಗೆದ್ದು...

ಮುಂದೆ ಓದಿ

ದೇವದತ್‌ ಅಜೇಯ 99: ಗೆಲುವಿನ ಹಾದಿ ಹಿಡಿದ ಕರ್ನಾಟಕ

ಬೆಂಗಳೂರು: ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕಲ್ (99*ರನ್) ಶತಕ ವಂಚಿತ ಅಜೇಯ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಸಂಘಟಿತ ಹೋರಾಟದ ಫಲವಾಗಿ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ...

ಮುಂದೆ ಓದಿ

ವಿಲ್ ಪುಕೋಸ್ಕಿ ಗಾಯಾಳು: ಅಂತಿಮ ಟೆಸ್ಟ್ ಪಂದ್ಯಕ್ಕೆ ಮಾರ್ಕಸ್ ಹ್ಯಾರಿಸ್

ಸಿಡ್ನಿ: ಆಸ್ಟ್ರೇಲಿಯಾ ಆಟಗಾರರು ಕೂಡ ಗಾಯದ ತೊಂದರೆಗೆ ಸಿಲುಕಿದ್ದಾರೆ. ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ವಿಲ್ ಪುಕೋಸ್ಕಿ ಗುರುವಾರ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದು, ಅಂತಿಮ ಟೆಸ್ಟ್ ಪಂದ್ಯಕ್ಕೆ...

ಮುಂದೆ ಓದಿ

ಕರ್ನಾಟಕದೆದುರು ಹಿಗ್ಗಿದ ಪಂಜಾಬ್‌

ಬೆಂಗಳೂರು: ಎರಡೂ ವಿಭಾಗದಲ್ಲಿ ವೈಫಲ್ಯ ಅನುಭವಿಸಿದ ಹಾಲಿ ಚಾಂಪಿಯನ್ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಪಂಜಾಬ್ ಎದುರು...

ಮುಂದೆ ಓದಿ

ಟೀಂ ಇಂಡಿಯಾಕ್ಕೆ ಬುಮ್ರಾಘಾತ

ಬ್ರಿಸ್ಬೇನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಪ್ರಮುಖ ವೇಗಿ ಅಂತಿಮ ಟೆಸ್ಟ್‌ನಿಂದ ಹೊರಗುಳಿಯ ಲಿದ್ದಾರೆ. ಕಿಬ್ಬೊಟ್ಟೆ ಸ್ನಾಯು ಸೆಳೆತದಿಂದ ಬಳಲುತ್ತಿರುವ ಭಾರತದ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ...

ಮುಂದೆ ಓದಿ