ಬ್ರಿಸ್ಬೇನ್: ಡೇವಿಡ್ ವಾರ್ನರ್ (ಔಟಾಗದೆ 151 ರನ್) ಹಾಗೂ ಜೋ ಬರ್ನ್ಸ್ (97 ರನ್) ಅವರ ಅಮೋಘ ಬ್ಯಾಾಟಿಂಗ್ ಬಲದಿಂದ ಆಸ್ಟ್ರೇಲಿಯಾ ತಂಡ ಮೊದಲನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ ನಲ್ಲಿ ಪಾಕಿಸ್ತಾಾನ ವಿರುದ್ಧ 72 ರನ್ ಮುನ್ನಡೆ ಸಾಧಿಸಿದೆ. ಶುಕ್ರವಾರ ಪ್ರಥಮ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ, ಎರಡನೇ ದಿನದಾಟ ಮುಕ್ತಾಾಯಕ್ಕೆೆ 87 ಓವರ್ ಗಳಿಗೆ ಒಂದು ವಿಕೆಟ್ ನಷ್ಟಕ್ಕೆೆ 312 ರನ್ ಗಳಿಸಿದೆ. ಆ ಮೂಲಕ 72 ರನ್ ಮುನ್ನಡೆ ಸಂಪಾದಿಸಿದೆ. ಆ್ಯಷಸ್ ಟೆಸ್ಟ್ ಸರಣಿಯಲ್ಲಿ […]
ಸೂರತ್: ಕೆ.ಎಲ್ ರಾಹುಲ್ (ಔಟಾಗದೆ 69 ರನ್) ಹಾಗೂ ನಾಯಕ ಮನೀಷ್ ಪಾಂಡೆ (ಔಟಾಗದೆ 52 ರನ್) ಅವರ ಸ್ಫೋೋಟಕ ಅರ್ಧ ಶತಕಗಳ ಬಲದಿಂದ ಕರ್ನಾಟಕ ತಂಡ...
ಭಾರತ-ಬಾಂಗ್ಲಾಾದೇಶ ನಡುವಿನ ಎರಡನೇ ಪಂದ್ಯ: ಕುತೂಹಲ ಕೆರಳಿಸಿರುವ ಹೊನಲು ಬೆಳಕಿನಾಟ ಕೋಲ್ಕತ್ತಾಾ: ಭಾರತೀಯ ಕ್ರಿಿಕೆಟ್ ಪಾಲಿಗೆ ಐತಿಹಾಸಿಕ ಪಂದ್ಯ ಎಂದೇ ಬಿಂಬಿತವಾಗಿರುವ ಇಂಡಿಯಾ ಹಾಗೂ ಬಾಂಗ್ಲಾಾದೇಶ ನಡುವಿನ...
ಗ್ವಾಾಂಗ್ಜು: ಭಾರತದ ಅಗ್ರ ಶ್ರೇಯಾಂಕಿತ ಕಿಡಂಬಿ ಶ್ರೀಕಾಂತ್ ಹಾಗೂ ಸಮೀರ್ ವರ್ಮಾ ಅವರು ಪ್ರತ್ಯೇಕ ಪಂದ್ಯಗಳಲ್ಲಿ ಸೋತು ಕೊರಿಯಾ ಓಪನ್ ಬ್ಯಾಾಡ್ಮಿಿಂಟನ್ ಟೂರ್ನಿಯಿಂದ ನಿರ್ಗಮಿಸಿದ್ದಾಾರೆ. ಗುರುವಾರ ಕೇವಲ...
ದೆಹಲಿ: ಭಾರತದ ಮನು ಭಾಕರ್ ಮತ್ತೊೊಂದು ಚಿನ್ನದ ಪದಕ ತಮ್ಮ ಮುಡಿಗೇರಿಸಿಕೊಂಡು ಹೊಸ ದಾಖಲೆ ಸೃಷ್ಟಿಿಸಿದ್ದಾರೆ. ಐಎಸ್ಎಸ್ಎಫ್ ವಿಶ್ವಕಪ್ ಮಹಿಳೆಯರ 10ಮೀ. ಏರ್ ಪಿಸ್ತೂಲ್ ಫೈನಲ್ ಪಂದ್ಯಾಾವಳಿಯಲ್ಲಿ...
ದೆಹಲಿ: ಜೆಮಿಮಾ ರೊಡ್ರಿಿಗಸ್(50) ಹಾಗೂ ಕನ್ನಡತಿ ವೇದಾ ಕೃಷ್ಣಮೂರ್ತಿ (ಅಜೇಯ 57) ಇವರ ಭರ್ಜರಿ ಬ್ಯಾಾಟಿಂಗ್ ನೆರವಿನಿಂದ ಭಾರತ ವನಿತೆಯರ ತಂಡ, ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ...
ಕೋಲ್ಕತ್ತಾ: ಬೆರಳು ಗಾಯದಿಂದಾಗಿ ಬಾಂಗ್ಲಾಾದೇಶ ತಂಡದ ಮೀಸಲು ಆರಂಭಿಕ ಬ್ಯಾಾಟ್ಸ್ಮನ್ ಸೈಫ್ ಹಸನ್ ಅವರು ಭಾರತ ವಿರುದ್ಧ ಶುಕ್ರವಾರ ಆರಂಭವಾಗುವ ಹೊನಲು-ಬೆಳಕಿನ ಟೆಸ್ಟ್ ಪಂದ್ಯಕ್ಕೆೆ ಅಲಭ್ಯರಾಗಿದ್ದಾಾರೆ. ಇಂದೋರ್...
ಗ್ವಾಾಂಗ್ಜು: ಇಲ್ಲಿ ನಡೆಯುತ್ತಿಿರುವ ಕೊರಿಯಾ ಓಪನ್ ಬ್ಯಾಾಡ್ಮಿಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಹಾಗೂ ಸಮೀರ್ ವರ್ಮಾ ಎರಡನೇ ಸುತ್ತಿಿಗೆ ಪ್ರವೇಶ ಮಾಡಿದ್ದಾಾರೆ....
ಕೊಲಂಬೊ: ಮುಂದಿನ ವರ್ಷ ಟಿ-20 ವಿಶ್ವಕಪ್ ಬಳಿಕ ಕ್ರಿಿಕೆಟ್ಗೆ ವಿದಾಯದ ಬಗ್ಗೆೆ ಮರು ಚಿಂತನೆ ನಡೆಸಿರುವ ಶ್ರೀಲಂಕಾ ತಂಡದ ನಾಯಕ ಹಾಗೂ ಹಿರಿಯ ವೇಗಿ ಲಸಿತ್ ಮಲಿಂಗಾ...
ಸೂರತ್: ಸೈಯದ್ ಮುಷ್ತಾಾಕ್ ಅಲಿ ಟ್ರೋೋಫಿ ಟಿ-20 ಕ್ರಿಿಕೆಟ್ ಟೂರ್ನಿಯ ಗುಂಪು ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ತೋರುವಲ್ಲಿ ಯಶಸ್ವಿಿಯಾಗಿರುವ ಕರ್ನಾಟಕ ತಂಡ, ಇಂದು ಸೂಪರ್ ಲೀಗ್ನ ಮೊದಲನೇ...