Monday, 16th September 2024

ಕ್ವಾಲಿಫೈಯರ್ 2 ಇಂದು: ಗೆದ್ದವರು ಫೈನಲಿಗೆ

ಅಬುಧಾಬಿ: ಐಪಿಎಲ್ ನ ಕ್ವಾಲಿಫೈಯರ್ 2 ನಡೆಯಲಿದ್ದು, ಡೇವಿಡ್ ವಾರ್ನರ್‌ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್‌ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಲಿದೆ. ಡೇವಿಡ್ ವಾರ್ನರ್‌ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್‌ ಎಲಿಮಿನೇಟರ್ ಪಂದ್ಯದಲ್ಲಿ ಆರ್.ಸಿ.ಬಿ‌. ತಂಡದ ಮೇಲೆ ಭರ್ಜರಿ ಜಯ ಸಾಧಿಸಿದ್ದು ಫೈನಲ್ ಪ್ರವೇಶಿಸುವ ಉತ್ಸಾಹದಲ್ಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಕ್ವಾಲಿಫೈಯರ್ 1 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿದ್ದು ಗೆಲುವಿನ ಲಯಕ್ಕೆ ಮರಳುವ ಹುಮ್ಮಸ್ಸಿನಲ್ಲಿದ್ದಾರೆ. ಇಂದು ಗೆದ್ದವರು ಫೈನಲ್ ನಲ್ಲಿ […]

ಮುಂದೆ ಓದಿ

ಸನ್‌ರೈಸರ್ಸ್ ಬೌಲರ್‌ ಟಿ.ನಟರಾಜನ್ ತಂದೆಯಾದ ಸಂಭ್ರಮ

ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪ್ರಮುಖ ವಿಕೆಟ್ ಪಡೆದ ಟಿ. ನಟರಾಜನ್‌ ಎಸ್‌ಆರ್‌ಹೆಚ್ ಗೆಲು ವಿನ ಸಂಭ್ರಮದ ಜೊತೆಗೆ ಅವರ ಪತ್ನಿ ಮಗುವಿಗೆ ಜನ್ನ ನೀಡಿದ್ದು ಅವರ...

ಮುಂದೆ ಓದಿ

ಟ್ರಯಲ್ ‌ಬ್ಲೇಸರ್ಸ್ ಮತ್ತು ಸೂಪರ್ ನೋವಾಸ್ ನಡುವಿನ ಪಂದ್ಯ ಇಂದು

ಶಾರ್ಜಾ: ವನಿತೆಯರ ಟಿ20 ಚಾಲೆಂಜ್ ತೃತೀಯ ಪಂದ್ಯದಲ್ಲಿ ಟ್ರಯಲ್ ‌ಬ್ಲೇಸರ್ಸ್ ಮತ್ತು ಸೂಪರ್ ನೋವಾಸ್ ತಂಡಗಳು ಮುಖಾಮುಖಿಯಾಗಲಿವೆ. ಶನಿವಾರ ಈ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ....

ಮುಂದೆ ಓದಿ

ಶರಣು..ಶರಣು..ಸನ್‌ರೈಸರ್ಸ್‌’ಗೆ ಆರ್‌ಸಿಬಿ ಶರಣು

ಅಬುಧಾಬಿ: ಶುಕ್ರವಾರ ನಡೆದ ಎಲಿಮಿನೇಟರ್ ಕದನದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಸನ್‌ರೈಸರ್ಸ್‌ ತಂಡಕ್ಕೆ 6 ವಿಕೆಟ್‌ಗಳಿಂದ ಶರಣಾಗುವ ಮೂಲಕ ಲೀಗ್‌ನಿಂದ ಹೊರಬಿದ್ದಿತು. ಶೇಖ್ ಜಯೆದ್ ಸ್ಟೇಡಿಯಂನಲ್ಲಿ...

ಮುಂದೆ ಓದಿ

ಹಾಕಿ ಇಂಡಿಯಾ ನೂತನ ಅಧ್ಯಕ್ಷ ಮಣಿಪುರದ ಜ್ಞಾನೇಂದ್ರೊ ನಿಂಗೊಮ್​​ಬಾಮ್

ನವದೆಹಲಿ: ಹಾಕಿ ಇಂಡಿಯಾ (ಎಚ್‌ಐ) ನೂತನ ಅಧ್ಯಕ್ಷರಾಗಿ ಮಣಿಪುರದ ಜ್ಞಾನೇಂದ್ರೊ ನಿಂಗೊಮ್​​ಬಾಮ್ ಆಯ್ಕೆಯಾಗಿದ್ದು, ಮೊಹಮ್ಮದ್ ಮುಷ್ತಾಕ್ ಅಹ್ಮದ್ ಅವರಿಂದ ಅಧಿಕಾರ ವಹಿಸಿಕೊಂಡರು. ಹಾಕಿ ಇಂಡಿಯಾದ ಕಾಂಗ್ರೆಸ್ ಮತ್ತು...

ಮುಂದೆ ಓದಿ

ಎಲಿಮಿನೇಟರ್ ಪಂದ್ಯ ಇಂದು: ಆರ್‌ಸಿಬಿಗೆ ಸನ್‌ರೈಸರ‍್ಸ್‌ ಸವಾಲು

ಅಬುಧಾಬಿ: ಐಪಿಎಲ್ ನ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಗಳಿಸುವ ಮೂಲಕ ಫೈನಲ್ ಪ್ರವೇಶಿಸಿದ್ದು, ಶುಕ್ರವಾರ ಅಬುಧಾಬಿಯಲ್ಲಿ ನಡೆಯುತ್ತಿರುವ ಎಲಿಮಿ ನೇಟರ್...

ಮುಂದೆ ಓದಿ

ಫೈನಲ್’ಗೆ ಲಗ್ಗೆ ಇಟ್ಟ ಮುಂಬೈ ಇಂಡಿಯನ್ಸ್

ದುಬೈ: ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್...

ಮುಂದೆ ಓದಿ

32ನೇ ಹುಟ್ಟುಹಬ್ಬ ಆಚರಿಸಿದ ಕೊಹ್ಲಿ

ಅಬುಧಾಬಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗುರುವಾರ 32ನೇ ವರ್ಷಕ್ಕೆ ಕಾಲಿಟ್ಟರು. ಈ ಹಿನ್ನೆಲೆಯಲ್ಲಿ ಬುಧ ವಾರ ರಾತ್ರಿ ಆರ್‌ಸಿಬಿ ತಂಡದ ಆಟಗಾರರೊಂದಿಗೆ ಅಬುಧಾಬಿಯ ಹೋಟೆಲ್‌ನಲ್ಲಿ...

ಮುಂದೆ ಓದಿ

ಬ್ಯಾಟಿಂಗ್ ಆಯ್ದುಕೊಂಡ ವೆಲಾಸಿಟಿ

ಶಾರ್ಜಾ: ಮಹಿಳಾ ಟಿ೨೦ ಚಾಲೆಂಜರ್ಸ್‌ ಟೂರ್ನಿಯ ಎರಡನೇ ಪಂದ್ಯದಲ್ಲಿ ಟ್ರೇಲ್ ಬ್ಲೇಜರ್ಸ್‌ ತಂಡದ ವಿರುದ್ಧ ಟಾಸ್ ಗೆದ್ದಿರುವ ವೆಲಾಸಿಟಿ ಬ್ಯಾಟಿಂಗ್ ಆಯ್ದುಕೊಂಡಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಗೆಲುವು...

ಮುಂದೆ ಓದಿ

ಮೊದಲ ಕ್ವಾಲಿಫೈಯರ್ ಪಂದ್ಯ ಇಂದು: ಮುಂಬೈಗೆ ಡೆಲ್ಲಿ ಸವಾಲು

ದುಬೈ: ಪಾಯಿಂಟ್ ಪಟ್ಟಿಯ ಅಗ್ರಸ್ಥಾನಿ ಮುಂಬೈ ಇಂಡಿಯನ್ಸ್ ಮತ್ತು ಮೊದಲ ಫೈನಲ್ ಪ್ರವೇಶದ ಕನಸು ಹೊತ್ತು ಕಣಕ್ಕೆ ಇಳಿಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗುರುವಾರ ಮೊದಲ ಕ್ವಾಲಿಫೈಯರ್...

ಮುಂದೆ ಓದಿ