Sunday, 10th November 2024

ನಾಳೆಯಿಂದ ಭಾರತ-ಇಂಗ್ಲೆಂಡ್ ಮಧ್ಯೆ ಟೆಸ್ಟ್ ಸರಣಿ ಆರಂಭ: ದಾಖಲೆಯತ್ತ ವೇಗಿ ಶಮಿ

ನಾಟಿಂಗಮ್‌: ಆಗಸ್ಟ್ ನಾಲ್ಕರಿಂದ ಭಾರತ-ಇಂಗ್ಲೆಂಡ್ ಮಧ್ಯೆ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ವೇಳೆ, ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ದಾಖಲೆ ಬರೆಯುವ ಸಾಧ್ಯತೆಯಿದೆ. ನಾಟಿಂಗ್ ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆಗಸ್ಟ್ 4 ರಿಂದ ಆರಂಭವಾಗಲಿದೆ. ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿಗೆ ಅವಕಾಶ ನೀಡುವ ನಿರೀಕ್ಷೆಯಿದೆ. ಶಮಿ ಇದುವರೆಗೆ ಟೀಂ ಇಂಡಿಯಾ ಪರ 51 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 184 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ […]

ಮುಂದೆ ಓದಿ

ಸೆಮಿ ಫೈನಲ್ ಗೆ ಭಾರತದ ವನಿತೆಯರ ಹಾಕಿ ತಂಡ

ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಭಾರತದ ಹಾಕಿ ಗತ ವೈಭವ ಮರಳುತ್ತಿದೆ. ಭಾರತದ ವನಿತೆಯರ ತಂಡ ಕೂಡಾ ಸೆಮಿ ಫೈನಲ್ ಗೆ ಎಂಟ್ರಿ ನೀಡಿದೆ. ಈಗಾಗಲೇ ಪುರುಷರ ಹಾಕಿ...

ಮುಂದೆ ಓದಿ

ಕಂಚಿನ ಪದಕ ಗೆದ್ದ ಪಿ.ವಿ.ಸಿಂಧು

ಟೋಕಿಯೋ : ತೀವ್ರ ಹಣಾಹಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ....

ಮುಂದೆ ಓದಿ

ಪುರುಷ ಸಿಂಗಲ್ಸ್ ಫೈನಲ್: ಚಿನ್ನದ ಪದಕಕ್ಕೆ ಕೊರಳೊಡ್ಡಿದ ಅಲೆಕ್ಸಾಂಡರ್ ಜ್ವೆರೆವ್

ಟೋಕಿಯೊ: ಜಪಾನ್‌ನಲ್ಲಿ ಸಾಗುತ್ತಿರುವ ಟೋಕಿಯೊ ಒಲಿಂಪಿಕ್ಸ್ ಟೆನಿಸ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಚಿನ್ನದ ಪದಕ ಗೆದ್ದಿದ್ದಾರೆ. ಭಾನುವಾರ ಪುರುಷ ಸಿಂಗಲ್ಸ್ ಫೈನಲ್ ಹೋರಾಟದಲ್ಲಿ ನಾಲ್ಕನೇ...

ಮುಂದೆ ಓದಿ

ನೆದರ್ಲೆಂಡ್ಸ್ ಮೇಲೆ ಅಧಿಪತ್ಯ ಸಾಧಿಸಿದ ಆಸ್ಟ್ರೇಲಿಯಾ

ಟೋಕಿಯೊ: ಪ್ರಬಲ ನೆದರ್ಲೆಂಡ್ಸ್ ಮೇಲೆ ಜಯಗಳಿಸಿದ ಆಸ್ಟ್ರೇಲಿಯಾ ತಂಡ ಒಲಿಂಪಿಕ್ಸ್ ಪುರುಷರ ಹಾಕಿ ಯಲ್ಲಿ ಅಂತಿಮ ನಾಲ್ಕರ ಘಟ್ಟ ತಲುಪಿತು. ನಿಗದಿತ ಅವಧಿಯ ಪಂದ್ಯ 2-2 ಗೋಲುಗಳಿಂದ...

ಮುಂದೆ ಓದಿ

ಕ್ವಾರ್ಟರ್‌ಫೈನಲ್‌ನಲ್ಲಿ ಸೋಲನುಭವಿಸಿದ ಬಾಕ್ಸರ್ ಸತೀಶ್ ಕುಮಾರ್

ಟೋಕಿಯೊ: ಜಪಾನ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯಾಗಿದ್ದ ಬಾಕ್ಸರ್ ಸತೀಶ್ ಕುಮಾರ್, ಕ್ವಾರ್ಟರ್‌ಫೈನಲ್‌ನಲ್ಲಿ ಸೋಲು ಅನುಭವಿಸಿದ್ದಾರೆ. ಈ ಮೂಲಕ ಕಂಚಿನ ಪದಕ ಗೆಲ್ಲುವ ಆಸೆ ನುಚ್ಚುನೂರಾಗಿದೆ....

ಮುಂದೆ ಓದಿ

ಸೋತ ಐರ್ಲೆಂಡ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಮಹಿಳಾ ಹಾಕಿ ತಂಡ

ಟೋಕಿಯೊ: ಮತ್ತೊಂದು ತಂಡದ ಸೋಲು-ಗೆಲುವಿನ ಲೆಕ್ಕಚಾರದಲ್ಲಿದ್ದ ಭಾರತದ ಮಹಿಳಾ ಹಾಕಿ ತಂಡಕ್ಕೆ ಐರ್ಲೆಂಡ್ ಸೋಲು ಅದೃಷ್ಟ ತಂದಿಟ್ಟಿದೆ. ಈ ಮೂಲಕ ಟೋಕಿಯೊ ಒಲಂಪಿಕ್ಸ್ ನಲ್ಲಿ ಅದೃಷ್ಟ ಭಾರತ...

ಮುಂದೆ ಓದಿ

ಯಜುವೇಂದ್ರ ಚಾಹಲ್, ಕೆ.ಗೌತಮ್’ಗೆ ಕರೋನಾ ಸೋಂಕು

ಕೋಲಂಬೋ: ಟೀಂ ಇಂಡಿಯಾದ ಸ್ಪಿನ್ನರ್​ಗಳಾದ ಯಜುವೇಂದ್ರ ಚಾಹಲ್​ ಹಾಗೂ ಕೆ.ಗೌತಮ್​​ ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಆಲ್​ ರೌಂಡರ್​ ಕೃನಾಲ್ ಪಾಂಡ್ಯ ಕರೋನಾ ಸೋಂಕಿಗೆ ಒಳಗಾದ...

ಮುಂದೆ ಓದಿ

ಸೆಮಿಫೈನಲ್’ಗೆ ಟಿಕೆಟ್‌ ಪಡೆದ ಭಾರತದ ಪಿವಿ ಸಿಂಧು

ಟೋಕಿಯೋ: ಟೋಕಿಯೋ ಒಲಂಪಿಕ್ಸ್ ನಲ್ಲಿ ಶುಕ್ರವಾರ ನಡೆದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಪಿವಿ ಸಿಂಧು, ಜಪಾನಿನ ಅಕೇನ್ ಯಮಗುಚಿ ಅವರನ್ನು ಸೋಲಿಸುವ ಮೂಲಕ ಸೆಮಿಫೈನಲ್’ಗೆ ಟಿಕೆಟ್‌ ಪಡೆದರು. ಈ...

ಮುಂದೆ ಓದಿ

ಟೋಕಿಯೊ ಒಲಿಂಪಿಕ್ಸ್‌ ಹಾಕಿ: ಮೊದಲ ಪಂದ್ಯ ಗೆದ್ದ ಭಾರತದ ಮಹಿಳಾ ತಂಡ

ಟೋಕಿಯೊ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿರುವ ಭಾರತದ ಮಹಿಳಾ ಹಾಕಿ ತಂಡವು, ಐರ್ಲೆಂಡ್ ವಿರುದ್ಧ 1-0 ಗೋಲುಗಳ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ...

ಮುಂದೆ ಓದಿ