ನವದೆಹಲಿ: ಭಾರತದ ನಾಲ್ವರು ಬಾಕ್ಸರ್‌ಗಳು ದುಬೈನಲ್ಲಿ ನಡೆಯುತ್ತಿರುವ ಏಷ್ಯನ್ ಯೂತ್ ಚಾಂಪಿಯನ್‌ಷಿಪ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಸೋಮವಾರ ರಾತ್ರಿ ನಡೆದ ಸ್ಪರ್ಧೆಗಳಲ್ಲಿ ಭಾರತ ಏಳು ಮಂದಿ ಬಾಕ್ಸರ್‌ಗಳು ಕಣಕ್ಕಿಳಿದಿದ್ದರು. ಅದರಲ್ಲಿ ನಾಲ್ವರು ವಿಜಯ ಸಾಧಿಸಿ ಮುನ್ನಡೆದರು. ಪುರುಷ ಮತ್ತು ಮಹಿಳೆಯರಿಗಾಗಿ ನಡೆಯುತ್ತಿರುವ ಟೂರ್ನಿಯಲ್ಲಿ ಯೂತ್ ಮತ್ತು ಜೂನಿಯರ್ ವಿಭಾಗಗಳನ್ನು ಮೊದಲ ಬಾರಿಗೆ ಒಟ್ಟಾಗಿ ಆಯೋಜಿಸಲಾಗಿದೆ. 71 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಜೈದೀಪ್ ರಾವತ್ ಎರಡನೇ ಸುತ್ತಿನ ಹಣಾಹಣಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಮೊಹಮ್ಮದ್ ಈಸಾ ಎದುರು ಗೆದ್ದು ಬೀಗಿದರು. […]
ಕಾಬೂಲ್: ಅಜೀಜುಲ್ಲಾ ಫಜ್ಲಿ ಅವರನ್ನು ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿಯ ಹಂಗಾಮಿ ಅಧ್ಯಕ್ಷರನ್ನಾಗಿ ಮತ್ತೆ ನೇಮಕ ಮಾಡಲಾಗಿದೆ. 2018ರ ಸಪ್ಟೆಂಬರ್ ನಿಂದ ಜುಲೈ 2019ರವರೆಗೆ ಫಾಜಿಲ್ ಅಧ್ಯಕ್ಷರಾಗಿದ್ದರು. 2019ರ...
ಮಾಲ್ಡೀವ್ಸ್: ಮೂರು ಗೋಲು ದಾಖಲಿಸಿದ ಎಟಿಕೆ ಮೋಹನ್ ಬಾಗನ್ ತಂಡವು ಮಜಿಯಾ ಸ್ಪೋರ್ಟ್ಸ್ ಆಂಡ್ ರಿಕ್ರಿಯೇಷನ್ಸ್ ತಂಡವನ್ನು ಮಣಿಸಿತು. ಈ ಮೂಲಕ ಟೂರ್ನಿಯಲ್ಲಿ ನಾಕೌಟ್ ಹಂತ ತಲುಪುವತ್ತ...
ನವದೆಹಲಿ: 51 ಕೆಜಿ ವಿಭಾಗದಲ್ಲಿ ವಿಶ್ವಾಮಿತ್ರ ಚೋಂಗ್‌ಥಮ್ ಸೇರಿದಂತೆ ಭಾರತದ ನಾಲ್ವರು ಬಾಕ್ಸರ್‌ಗಳು ಏಷ್ಯನ್ ಯೂತ್ ಮತ್ತು ಜೂನಿಯರ್ ಚಾಂಪಿಯನ್‌ಷಿಪ್‌ನಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ದುಬೈನಲ್ಲಿ...
ನವದೆಹಲಿ: ರೋಮ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ ಭಾರತ ಫುಟ್‌ಬಾಲ್ ತಂಡದ ಆಟಗಾರ ಸೈಯ್ಯದ್ ಶಾಹಿದ್ ಹಕೀಂ (82) ಕಲಬುರ್ಗಿಯ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಹಕೀಮ್ ‘ಸಾಬ್’ ಎಂದೇ ಪರಿಚಿತರಾಗಿದ್ದ...
ಮಾಲ್ಡಿವ್ಸ್ : ಬೆಂಗಳೂರು ಎಫ್‌ಸಿ ತಂಡವು ಎಎಫ್‌ಸಿ ಕಪ್ ಫುಟ್‌ಬಾಲ್ ಟೂರ್ನಿಯಲ್ಲಿ ಶನಿವಾರ ಬಾಂಗ್ಲಾ ದೇಶದ ಬಶುಂಧರಾ ಕಿಂಗ್ಸ್ ಸವಾಲಿಗೆ ಸಜ್ಜಾಗಿದೆ. ‘ಡಿ’ ಗುಂಪಿನ ಈ ಹಿಂದಿನ...
ಐಜ್ವಾಲ್: ಭಾರತ ಮಹಿಳಾ ಹಾಕಿ ತಂಡದ ಸದಸ್ಯೆ ಲಾಲ್‌ರೆಮ್ಸಿಯಾಮಿ ಅವರನ್ನು ಮಿಜೋರಾಂ ಸರ್ಕಾರವು ರಾಜ್ಯ ಹಾಕಿ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಒಲಿಂಪಿಕ್ಸ್‌ನಲ್ಲಿ ಭಾರತದ...
ಮುಂಬೈ: ಕೋವಿಡ್ 19 ಸೋಂಕಿನ ಕಾರಣದಿಂದ ಕಳೆದ ಬಾರಿ ರದ್ದಾಗಿದ್ದ ರಣಜಿ ಟ್ರೋಫಿಯನ್ನು ಈ ಬಾರಿ ನಡೆಸಲು ಬಿಸಿಸಿಐ ಸಜ್ಜಾಗಿದೆ. ರಣಜಿ ಟ್ರೋಫಿ, ಸಯ್ಯದ್ ಮುಷ್ತಾಕ್ ಅಲಿ...
ದುಬೈ: ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿದ ಕೆ. ಎಲ್. ರಾಹುಲ್ ಅವರು ಐಸಿಸಿ ಟೆಸ್ಟ್ ರ್‍ಯಾಂಕಿಂಗ್ ನಲ್ಲಿ 19...
ಲಂಡನ್: ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರ 39 ವರ್ಷ ಹಳೆಯದಾದ ದಾಖಲೆಯನ್ನು ಅಳಿಸಿದರು....