ಟೋಕಿಯೊ : ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಪುರುಷರ ಜಾವೆಲಿನ್ (ಎಫ್ 64)ನಲ್ಲಿ ಭಾರತದ ಸುಮಿತ್ ಆಂಟಿಲ್ 68.55 ಮೀ. ಎಸೆತದೊಂದಿಗೆ ಚಿನ್ನ ಗೆದ್ದರು. ಫೈನಲ್ ನಲ್ಲಿ ಸುಮಿತ್ ಆಂಟಿಲ್ ಮೂರು ಬಾರಿ ವಿಶ್ವ ದಾಖಲೆಯನ್ನು ಮುರಿದರು. ತಮ್ಮ ಎರಡನೇ ಎಸೆತದಿಂದ ಉತ್ತಮಗೊಳಿಸುವ ಮೊದಲು, ಮೊದಲ ಪ್ರಯತ್ನದಲ್ಲಿ 66.95 ಎಸೆದರು. ನಂತರ ತಮ್ಮ ಐದನೇ ಪ್ರಯತ್ನದಲ್ಲಿ, ಮತ್ತೆ 68.55 ಮೀ ಎಸೆತದೊಂದಿಗೆ ಹೊಸ ವಿಶ್ವ ದಾಖಲೆ ನಿರ್ಮಿಸಿದರು. ಸಂದೀಪ್ ಚೌಧರಿ 62.20 ಮೀ. ಅತ್ಯುತ್ತಮ ಎಸೆತದೊಂದಿಗೆ ಈ ಸ್ಪರ್ಧೆಯಲ್ಲಿ […]
ಬೆಂಗಳೂರು: ಟೀಂ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ತಂಡದ ಆಲ್‌ರೌಂಡರ್ ಸ್ಟುವರ್ಟ್ ಬಿನ್ನಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ‘ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿರುವುದು ನನಗೆ ಅಪಾರ ಸಂತೋಷ ಮತ್ತು...
ಟೋಕಿಯೊ: ಪ್ಯಾರಲಿಂಪಿಕ್ ನಲ್ಲಿ ಸಹ ಭಾರತ ಇತಿಹಾಸ ಸೃಷ್ಟಿಸಿದೆ. ಸೋಮವಾರ ಬೆಳಗ್ಗೆ ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಪಂದ್ಯದಲ್ಲಿ 19 ವರ್ಷದ...
ಟೋಕಿಯೋ: ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಕ್ರೀಡಾಪಟುಗಳು 1 ಚಿನ್ನ, 4 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಗಳಿಸಿದ್ದಾರೆ. ಭಾರತದ ಪದಕ ಬೇಟೆ ಸೋಮವಾರ ಕೂಡ ಮುಂದುವರೆದಿದ್ದು, ಜಾವೆಲಿನ್...
ಲೀಡ್ಸ್: ಲಾರ್ಡ್ಸ್ʼನಲ್ಲಾದ ಸೋಲಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಸೇಡು ತೀರಿಸಿಕೊಂಡಿದೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಟೀಂ ಇಂಡಿಯಾವನ್ನ ಹೀನಾಯವಾಗಿ ಸೋಲಿಸಿದೆ. ಟಾಸ್ ಗೆದ್ದ ನಂತರ ಬ್ಯಾಟಿಂಗ್...
ಟೋಕಿಯೊ: ಜಪಾನ್‌ನಲ್ಲಿ ಸಾಗುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ ಟೇಬಲ್ ಟೆನಿಸ್ ವಿಭಾಗದಲ್ಲಿ ಭಾರತದ ಭಾವಿನಾಬೆನ್ ಪಟೇಲ್ ಫೈನಲ್‌ಗೆ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಸೆಮಿಫೈನಲ್ ಪ್ರವೇಶಿಸುವ ಮೂಲಕ...
ಲೀಡ್ಸ್: ಸತತ 3ನೇ ಟೆಸ್ಟ್‌ನಲ್ಲೂ ಶತಕ ಸಿಡಿಸಿದ ನಾಯಕ ಜೋ ರೂಟ್ (121 ರನ್) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆತಿಥೇಯ ಇಂಗ್ಲೆಂಡ್ 3ನೇ ಟೆಸ್ಟ್ ಪಂದ್ಯದಲ್ಲಿ...
ನವದೆಹಲಿ: ಅಶಿಸ್ತು ವರ್ತನೆ ಕಾರಣದಿಂದ ಅಮಾನತು ಶಿಕ್ಷೆಗೆ ಒಳಗಾಗಿದ್ದ ಪ್ರತಿಭಾನ್ವಿತ ಕುಸ್ತಿ ಪಟು ವಿನೇಶ್ ಪೋಗಟ್ ಅವರ ಮೇಲಿನ ಶಿಕ್ಷೆಯನ್ನು ಹಿಂಪಡೆಯಲಾಗಿದೆ. ಟೊಕಿಯೊ ಒಲಿಂಪಿಕ್ಸ್ ನಡೆಯುವ ವೇಳೆ ವಿನೇಶ್...
ಹೆಡಿಂಗ್ಲೆ: ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮೊದಲನೇ ಇನ್ನಿಂಗ್ಸ್ ನಲ್ಲಿ ದಿನಾಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 120 ರನ್ ಗಳಿಸಿದೆ. ಈ ಮೂಲಕ ಆತಿಥೇಯ ತಂಡ...
ಲೀಡ್ಸ್: ಇಂಗ್ಲೆಂಡ್ ನ ಲೀಡ್ಸ್ ಹೆಡಿಂಗ್ಲೇ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಆಘಾತಕ್ಕೊಳಗಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರಿನಲ್ಲೇ...