Sunday, 10th November 2024

ಹುಟ್ಟುಹಬ್ಬದ ಸಂಭ್ರಮದಲ್ಲಿ ’ದಾದಾ’

ಮುಂಬೈ: ಟೀಂ ಇಂಡಿಯಾ ಕಂಡ ಶ್ರೇಷ್ಠ ನಾಯಕ, ಸದ್ಯ ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಗುರುವಾರ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 49ನೇ ವರ್ಷಕ್ಕೆ ಕಾಲಿಟ್ಟ ಸೌರವ್ ಗಂಗೂಲಿ 2000 ಇಸವಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಟೀಂ ಇಂಡಿಯಾ ಅವಮಾನ ಅನುಭವಿಸಿದ್ದ ಸಮಯದಲ್ಲಿ ತಂಡದ ಚುಕ್ಕಾಣಿ ಹಿಡಿದು ಹೊಸ ಅಧ್ಯಾಯ ಬರೆದರು. ಟೀಂ ಇಂಡಿಯಾ ಕಂಡ ಕ್ರಾಂತಿಕಾರಿ ನಾಯಕ. ಆಗಿನ ಯುವ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಜಹೀರ್ ಖಾನ್, ಮಹೇಂದ್ರ ಸಿಂಗ್ ಧೋನಿ, ಹರ್ಭಜನ್ ಸಿಂಗ್, ವೀರೆಂದ್ರ ಸೆಹವಾಗ್, ಮೊಹಮ್ಮದ್ […]

ಮುಂದೆ ಓದಿ

ಸ್ಪೇನ್ ತಂಡ ಪರಾಭವ: ಫೈನಲಿಗೆ ಇಟಲಿ

ಲಂಡನ್‌: ಎರಡು ಗೋಲು ತಡೆದ ಗಿಯಾನ್‌ಲ್ಯೂಗಿ ಡೊನ್ನಾರುಮ್ಮಾ ಇಟಲಿ ತಂಡ, ಯೂರೊ ಕಪ್ ಫುಟ್‌ಬಾಲ್ ಟೂರ್ನಿಯಲ್ಲಿ ಪ್ರಶಸ್ತಿ ಸುತ್ತು ತಲುಪುವಂತೆ ಮಾಡಿದರು. ಸೆಮಿಫೈನಲ್‌ನಲ್ಲಿ ಸ್ಪೇನ್ ತಂಡವನ್ನು ಪರಾಭವಗೊಳಿಸಿತು....

ಮುಂದೆ ಓದಿ

ಒಲಿಂಪಿಕ್ ಪದಕ ವಿಜೇತ ಕೇಶವ ದತ್ತ ನಿಧನ

ನವದೆಹಲಿ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತ , ಹಾಕಿ ಆಟಗಾರ ಕೇಶವ ದತ್ತ ಅವರು ಬುಧವಾರ ತಮ್ಮ ಸಂತೋಷ್‍ಪುರ್ ನಲ್ಲಿರುವ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಕೇಶವ ದತ್ತ...

ಮುಂದೆ ಓದಿ

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ಯಾಪ್ಟನ್ ಕೂಲ್

ಮುಂಬೈ/ಜಾರ್ಖಂಡ್‌: ಭಾರತದ ಮಾಜಿ ಕ್ರಿಕೆಟಿಗ, ಕ್ಯಾಪ್ಟನ್ ಕೂಲ್ ಎಂಎಸ್‌ ಧೋನಿ ಬುಧವಾರ ತಮ್ಮ 40ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಂದು ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ...

ಮುಂದೆ ಓದಿ

ಸಿಬ್ಬಂದಿ ಸೇರಿ ಇಂಗ್ಲೆಂಡ್ ಆಟಗಾರರಿಗೆ ಕರೋನಾ ಸೋಂಕು

ಲಂಡನ್‌: ಇಂಗ್ಲೆಂಡ್ʼನ ಏಕದಿನ ಅಂತಾರಾಷ್ಟ್ರೀಯ ತಂಡದಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರನ್ನು ಮಂಗಳವಾರ ಪ್ರತ್ಯೇಕವಾಗಿ ಇಡಲಾಗಿದೆ. ಬ್ರಿಸ್ಟಲ್ʼನಲ್ಲಿ ಶ್ರೀಲಂಕಾ ವಿರುದ್ಧದ ತಂಡದ ಕೊನೆಯ ಏಕದಿನ ಪಂದ್ಯದ ಒಂದು...

ಮುಂದೆ ಓದಿ

2022ರ ಐಪಿಎಲ್ ಗೂ ಬಿಸಿಸಿಐ ರಣತಂತ್ರ

ಮುಂಬೈ: ಕೋವಿಡ್ ಕಾರಣದಿಂದ ಅರ್ಧಕ್ಕೆ ನಿಂತಿರುವ ಪ್ರಸಕ್ತ ಸಾಲಿನ ಐಪಿಎಲ್ ಕೂಟ ಸಪ್ಟೆಂಬರ್ ತಿಂಗಳಲ್ಲಿ ಮತ್ತೆ ಮುಂದುವರಿಯಲಿದೆ. ಆದರೆ ಈ ನಡುವೆ ಮುಂದಿನ ಹರಾಜು ಪ್ರಕ್ರಿಯೆಗೆ ಬಿಸಿಸಿಐ...

ಮುಂದೆ ಓದಿ

ಗೆಲುವಿನ ಹಳಿಯೇರಿದ ಮಿಥಾಲಿ ಪಡೆ

ವೂರ್ಸ್ಟರ್: ಅಂತಿಮ ಏಕದಿನ ಪಂದ್ಯವನ್ನು ನಾಲ್ಕು ವಿಕೆಟ್ ಅಂತರದಿಂದ ಗೆದ್ದ ಮಿಥಾಲಿ ರಾಜ್ ಬಳಗ ವೈಟ್ ವಾಶ್ ಅವಮಾನದಿಂದ ಪಾರಾಗಿದೆ. ಸತತ ಸೋಲಿನ ಬಳಿಕ ತಂಡ ಇಂಗ್ಲೆಂಡ್...

ಮುಂದೆ ಓದಿ

BCCI
ಸೆಪ್ಟೆಂಬರ್ 21ರಿಂದ ದೇಶೀಯ ಕ್ರಿಕೆಟ್ ಆರಂಭ: ಬಿಸಿಸಿಐ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ 2021-22 ರ ಋತುವಿನಲ್ಲಿ ಭಾರತದಲ್ಲಿ ದೇಶೀಯ ಕ್ರಿಕೆಟ್ ಹಿಂದಿರುಗಿಸುವು ದಾಗಿ ಶನಿವಾರ ಘೋಷಿಸಿದೆ. ಈ ಋತುವು ಸೆಪ್ಟೆಂಬರ್...

ಮುಂದೆ ಓದಿ

41ನೇ ಹುಟ್ಟುಹಬ್ಬ ಸಂಭ್ರಮದಲ್ಲಿ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್

ಜಲಂಧರ್‌: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಶನಿವಾರ ತಮ್ಮ 41ನೇ ಹುಟ್ಟುಹಬ್ಬ ಆಚರಿಸಿಕೊಂಡರು. 1998 ಮಾರ್ಚ್ 25ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್‌...

ಮುಂದೆ ಓದಿ

ಸೆಮಿ ಫೈನಲ್‌ಗೆ ಮುನ್ನಡೆದ ಇಟಲಿ, ಸ್ಪೇನ್

ಮ್ಯೂನಿಚ್ : ಯೂರೋ-2020 ಫುಟ್ಬಾಲ್ ಟೂರ್ನಿ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಪ್ರಬಲ ಇಟಲಿ ಮತ್ತು ಸ್ಪೇನ್ ಸೆಮಿ ಫೈನಲ್‌ಗೆ ಮುನ್ನಡೆದಿವೆ. ನಿಕೊಲೊ ಬರೆಲ್ಲಾ ಮತ್ತು ಲೊರೆನ್ಸೊ ಇನ್‌ಸೈನ್...

ಮುಂದೆ ಓದಿ