Sunday, 28th April 2024

ಬಂಜಾರ್ ಸಮಾಜದ ಏಳಿಗೆಗಾಗಿ ಶ್ರಮಿಸುವೆ : ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ

ಹರಪನಹಳ್ಳಿ: ಇಂದಿರಾಗಾ0ಧಿಯವರ ಕಾಲದಿಂದಲೂ ಬಂಜಾರ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬಂದಿದ್ದು, ಈಗಲೂ ಕಾಂಗ್ರೆಸ್‌ಗೆ ಬೆನ್ನೆಲುಬಾಗಿ ನಿಂತಿದೆ ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು. ಪಟ್ಟಣದ ಆಚಾರ್ಯ ಲೇಔಟ್‌ನಲ್ಲಿನ ತಮ್ಮ ನಿವಾಸದ ಆವರಣದಲ್ಲಿ ಆಯೋಜಿಸಿದ್ದ ತಾಲೂಕಿನ ಬಂಜಾರ ಸಮುದಾಯದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯದ ರಕ್ಷಣೆಗೆ ನಿಂತಿದ್ದು, ರಾಜ್ಯದಲ್ಲಿ ೩೦ ರಿಂದ ೩೫ ಸ್ಥಾನ ಶಾಸಕರ ಗೆಲುವಿಗೆ ಬಂಜಾರ ಸಮುದಾಯದ ಮತಗಳು ನಿರ್ಣಯ ವಹಿಸಿವೆ. ನಾನು ಬಂಜಾರ ಸಮುದಾಯದಿಂದ ಶಾಸಕನಾಗಿ, ಸಚಿವನಾಗಿ […]

ಮುಂದೆ ಓದಿ

ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಮಾಜಿ ಸಚಿವ ಹೆಚ್.ಆಂಜನೇಯ

ಹರಪನಹಳ್ಳಿ: ಈ ದೇಶದಲ್ಲಿ ಈಗ ನಡೆಯುತ್ತಿರುವ ಚುನಾವಣೆ ಪ್ರಜಾಪ್ರಭುತ್ವ ಉಳಿವಿಗಾಗಿ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ ಪಟ್ಟಣದ ಹೊರವಲಯದಲ್ಲಿರುವ ಸಮತಾ ರೆಸಾರ್ಟನಲ್ಲಿ ಲೋಕಸಭಾ ಚುನಾವಣಾ ಪ್ರಚಾರ...

ಮುಂದೆ ಓದಿ

ಜಗತ್ತಿಗೆ ಮಲೇರಿಯಾ ವಿರುದ್ದದ ಹೋರಾಟವನ್ನು ತೀವ್ರಗೊಳಿಸೋಣ

ಹರಪನಹಳ್ಳಿ: ವಿಶ್ವ ಮಲೇರಿಯಾ ದಿನಾಚರಣೆ ೨೫ ಏಪ್ರಿಲ್ ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ದದ ಹೋರಾಟವನ್ನು ತೀವ್ರ ಗೊಳಿಸೋಣ. ಮಲೇರಿಯಾರೋಗ ದಿಂದ ಮುಕ್ತರಾಗಲು ಸೊಳ್ಳೆಗಳ ನಿರ್ಮೂಲನೆಯಿಂದಲೇ ಸಾಧ್ಯ....

ಮುಂದೆ ಓದಿ

ಸಾಮಾನ್ಯ ಪ್ರವೇಶ ಪರೀಕ್ಷೆ ಇಂದು ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಗುರುವಾರ ರಾಜ್ಯಾದ್ಯಂತ ಆರಂಭವಾಯಿತು. ಭಾರೀ ಬಿಗಿಭದ್ರತೆ ಹಾಗೂ ಕಟ್ಟುನಿಟ್ಟಿನ ಕಟ್ಟುನಿಟ್ಟಿನ ಕ್ರಮಗೊಳಿಂದಿಗೆ...

ಮುಂದೆ ಓದಿ

ದ್ವಾರಕೀಶ್ ಪಂಚಭೂತಗಳಲ್ಲಿ ಲೀನ

ಬೆಂಗಳೂರು: ಬದುಕಿನ ಯಾತ್ರೆಯನ್ನಮುಗಿಸಿದ ದ್ವಾರಕೀಶ್ ಇಂದು ಪಂಚಭೂತಗಳಲ್ಲಿ ಲೀನರಾದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಚಿತಾಗಾರದಲ್ಲಿ ದ್ವಾರಕೀಶ್‌ ಅವರ ಹಿರಿಯ ಪುತ್ರ ತಂದೆಯ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಷ ಮಾಡಿದರು....

ಮುಂದೆ ಓದಿ

ದೇಶದ ಹಿತ ಕಾಪಾಡುವಲ್ಲಿ ಬಿಜೆಪಿ ಸಂಪೂರ್ಣ ವಿಫಲ: ಸಚಿವ ಶಿವಾನಂದ ಪಾಟೀಲ್

*ಪ್ರಚಾರ ಸಭೆಯಲ್ಲಿ ಯತ್ನಾಳ ಕುಟುಕಿದೆ ಶಿವಾನಂದ ಪಾಟೀಲ್ ಕೊಲ್ಹಾರ: ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ದೇಶದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಸಚಿವ ಶಿವಾನಂದ...

ಮುಂದೆ ಓದಿ

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

ಕೊಲ್ಹಾರ: ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ಅಂಗವಾಗಿ ಪಟ್ಟಣದ ಬಿಜೆಪಿ ಕಾರ್ಯಾಲಯ ದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಜಿ ಸಚಿವ ಎಸ್.ಕೆ...

ಮುಂದೆ ಓದಿ

ಸಂಜಯ ಪಾಟೀಲ್ ಹೇಳಿಕೆ ಖಂಡನೀಯ: ಶಿರಬೂರ

ಕೊಲ್ಹಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್ ಅವಹೇಳನಕಾರಿ ಹೇಳಿಕೆ ಖಂಡನೀಯ ಎಂದು ಬ್ಲಾಕ್ ಕಾಂಗ್ರೆಸ್...

ಮುಂದೆ ಓದಿ

ಸಂವಿಧಾನ ಪ್ರಜಾಸತ್ತಾತ್ಮಕ ಆಡಳಿತಕ್ಕೆ ಭದ್ರ ಬುನಾದಿ: ಡಿ.ಎಸ್.ಎಸ್ ಅಧ್ಯಕ್ಷ ದಶರಥ ಈಟಿ

ಕೊಲ್ಹಾರ: ವಿಶ್ವದ ಚಾರಿತ್ರಿಕ ಇತಿಹಾಸದಲ್ಲಿ ಅಮೂಲ್ಯವಾದ ಸಂವಿಧಾನ ರಚನೆಯ ಮೂಲಕ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಪ್ರಜಾಸತ್ತಾತ್ಮಕ ಆಡಳಿತಕ್ಕೆ ಭದ್ರ ಬುನಾದಿ ಹಾಕಿದ್ದಾರೆ ಎಂದು ಡಿ.ಎಸ್.ಎಸ್ ತಾಲೂಕ ಅಧ್ಯಕ್ಷ...

ಮುಂದೆ ಓದಿ

ನಾಳೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಸಿದ್ಧತೆಗಳು ನಡೆದಿದ್ದು, ಇಂದಿನಿಂದ ಏ.18ರವರೆಗೆ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಏ.19 ರಂದು ಸಾರ್ವತ್ರಿಕ ಮತದಾನ...

ಮುಂದೆ ಓದಿ

error: Content is protected !!