Saturday, 27th April 2024

ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ !

ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು:  ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 26 ಜನರು ಕರೋನಾ ಸೋಂಕಿಗೊಳಗಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ. ಇಲ್ಲಿವರೆಗೆ 158 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 18 ಜನರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಇನ್ನು ಚಿಕಿತ್ಸೆಯಿಂದ ಗುಣಮುಖರಾದವರು ಮತ್ತು ಸಾವಿಗೀಡಾದವರ ಹೊರತಾಗಿ ರಾಜ್ಯದಲ್ಲಿ 324 ಆ್ಯಕ್ಟಿವ್ ಪ್ರಕರಣಗಳಿವೆ. ಇವುಗಳಲ್ಲಿ 317 ಮಂದಿ ಸಾಮಾನ್ಯ ವಾರ್ಡ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಣ್ಣಗಾಗಿದ್ದ ರಾಜಧಾನಿ ಬೆಂಗಳೂರಿನಲ್ಲಿ ಕಳೆದ […]

ಮುಂದೆ ಓದಿ

ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ಕರೋನಾ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಶನಿವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.  ವೈದ್ಯಕೀಯ ಶಿಕ್ಷಣ...

ಮುಂದೆ ಓದಿ

ಉಚಿತ ಮಾಸ್ಕ್ ಕೊಡುಗೆ

ಬೆಂಗಳೂರು: ಕೋವಿಡ್-19 ಹಿನ್ನೆಲೆ ಸುರಕ್ಷತೆಯ ದೃಷ್ಟಿಯಿಂದ Atria Convergence Technologies Limited (ACT) ಸಂಸ್ಥೆಯು ಪಾಲಿಕೆಗೆ 1 ಲಕ್ಷ ಮಾಸ್ಕ್ ಗಳನ್ನು ಉಚಿತವಾಗಿ ನೀಡುತ್ತಿದ್ದು, ಇಂದು ಪಾಲಿಕೆ...

ಮುಂದೆ ಓದಿ

ನಕಲಿ ಬೀಜಗಳ ಬಗ್ಗೆ ರೈತರು ಎಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳ ಮನವಿ

ಬೆಂಗಳೂರು: ಮುಂಗಾರು ಬಿತ್ತನೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಅದರಲ್ಲೂ ಅನುಮೋದಿತ ( certified) ಬೀಜಗಳ ಮೇಲೆ ಅವಲಂಬಿತವಾಗಿರುವವರು , ನಕಲಿ ಬೀಜಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು...

ಮುಂದೆ ಓದಿ

ಆನ್ ಲೈನ್ ಮೂಲಕ ದೇಣಿಗೆ ನೀಡಿ: ದಾನಿಗಳಿಗೆ ಮುಖ್ಯಮಂತ್ರಿ ಮನವಿ

ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣ, ಮುನ್ನೆಚ್ಚರಿಕೆ ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಜೊತೆಗೆ ಸಂಕಷ್ಟದಲ್ಲಿ ಸಿಲುಕಿರುವ ಬಡವರು ಹಾಗೂ ಕಾರ್ಮಿಕರಿಗೂ...

ಮುಂದೆ ಓದಿ

ಸರ್ಕಾರಗಳ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ: ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ ಎನ್.

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳನ್ನು ಸಾರ್ವಜನಿಕರು ಹಾಗೂ ಅಧಿಕಾರಿಗಳು ತಪ್ಪದೇ ಪಾಲಿಸಬೇಕು ಎಂದು ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು...

ಮುಂದೆ ಓದಿ

ವೈದ್ಯರಂತೆ 108 ಸಿಬ್ಬಂದಿಗಳು ಸೈನಿಕರು!

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಪೊಲೀಸರು, ವೈದ್ಯರು, ಆಶಾ ಕಾರ್ಯಕರ್ತೆ ಯಂತೆ ಕರೋನಾ ವಿರುದ್ಧ ಹಗಲು ರಾತ್ರಿಯೆನ್ನದೆ ಶ್ರಮಿಸುತ್ತಿರುವ ವೀರ ಸೈನಿಕರಿವರು. ಸದಾ ಜೀವ ಕೈಯಲ್ಲಿ ಹಿಡಿದು  ಕರೋನಾ ಸೋಂಕಿತರನ್ನು...

ಮುಂದೆ ಓದಿ

ಅದಮ್ಯ ಚೇತನದಿಂದ 400 ಹಕ್ಕಿ-ಪಿಕ್ಕಿ ಕುಟಂಬಗಳಿಗೆ ದಿನಸಿ ಸಾಮಗ್ರಿ ವಿತರಣೆ

ಬೆಂಗಳೂರು ಕರೋನಾ ಕರ್ಪ್ಯೂನಿಂದ ತೊಂದರೆಗೆ ಸಿಲುಕಿರುವ ಜನರಿಗೆ ಊಟ ಹಾಗೂ ದಿನ ನಿತ್ಯದ ಸಾಮಗ್ರಿಗಳನ್ನು ತಲುಪಿಸುವ ಕಾರ್ಯದಲ್ಲಿ ಮುಂಚೂಣೀಯಲ್ಲಿರುವ ಅದಮ್ಯ ಚೇತನ ಸಂಸ್ಥೆಯ ವತಿಯಿಂದ ಇಂದು ಬನ್ನೇರಘಟ್ಟದ...

ಮುಂದೆ ಓದಿ

ಪೊಲೀಸರಿಗಾಗಿ ಉಚಿತ ಆರೋಗ್ಯ ತಪಾಸಣೆ ಸೇವೆ ಆರಂಭ

ಬೆಂಗಳೂರು: ಕರೋನಾ ನಿರ್ವಹಣೆಗಾಗಿ ಹಗಳಿರುಳು ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಅಪೊಲೊ ಆಸ್ಪತ್ರೆಯು ಉಚಿತ ಆರೋಗ್ಯ ತಪಾಸಣೆ ಸೇವೆ ಆರಂಭಿಸಿದೆ. ಜಗತ್ತಿನಾದ್ಯಂತ ಮಾರಕ ಕರೋನಾ ದಿನೇದಿನೆ ಹೆಚ್ಚು ಬಲಗೊಳ್ಳುತ್ತಿದೆ....

ಮುಂದೆ ಓದಿ

ರಾಜ್ಯದಲ್ಲಿ 29 ಹೊಸ ಪ್ರಕರಣ: ಸೋಂಕುತರ ಸಂಖ್ಯೆ 474

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 29 ಹೊಸ ಪ್ರಕರಣಗಳು ದಾಖಲಾಗಿದ್ದು ಸೋಂಕುತರ ಸಂಖ್ಯೆ 474 ತಲುಪಿದೆ. ಈವರೆಗೆ 18 ಜನ ಸಾವನ್ನಪ್ಪಿದ್ದು, 152 ಜನ ಗುಣಮುಖರಾಗಿದ್ದಾರೆ....

ಮುಂದೆ ಓದಿ

error: Content is protected !!