ಸೂರತ್: ದೇವದತ್ತ ಪಡಿಕ್ಕಲ್ (63 ರನ್) ಅವರ ಆಕರ್ಷಲ ಅರ್ಧಶತಕದ ಬಲದಿಂದ ಕರ್ನಾಟಕ ತಂಡ ಸೈಯದ್ ಮುಷ್ತಾಾಕ್ ಅಲಿ ಟ್ರೋೋಫಿಯ ಸೂಪರ್ ಲೀಗ್‌ನ ಎರಡನೇ ಪಂದ್ಯದಲ್ಲಿ ಜಾರ್ಖಂಡ್ ತಂಡಕ್ಕೆೆ ಕಠಿಣ ಗುರಿ ನೀಡಿದೆ. ಇಲ್ಲಿನ ಲಾಲಾಬಾಯಿ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಾಟಿಂಗ್ ಮಾಡಿದ ಕರ್ನಾಟಕ ತಂಡ ನಿಗದಿತ 20 ಓವರ್ ಗಳಿಗೆ ಆರು ವಿಕೆಟ್ ನಷ್ಟಕ್ಕೆೆ 189 ರನ್ ಗಳಿಸಿತು. ಆ ಮೂಲಕ ಜಾರ್ಖಂಡ್‌ಗೆ 190 ರನ್ ಕಠಿಣ ಗುರಿ ನೀಡಿತು. ಆರಂಭಿಕರಾಗಿ ಕಣಕ್ಕೆೆ ಇಳಿದ […]
ಐತಿಹಾಸಿಕ ಹೊನಲು ಬೆಳಕಿನ ಟೆಸ್‌ಟ್ ಪಂದ್ಯ: ಇಶಾಂತ್‌ಗೆ 5 ವಿಕೆಟ್ ಬಾಂಗ್ಲಾಾ 106ಕ್ಕೆೆ ಆಲೌಟ್ ಪೂಜಾರ, ಕೊಹ್ಲಿಿ ಅರ್ಧಶತಕ ಕೋಲ್ಕತಾ: ಬೌಲಿಂಗ್ ಹಾಗೂ ಬ್ಯಾಾಟಿಂಗ್ ಎರಡೂ ವಿಭಾಗಗಳಲ್ಲಿ...
ಬೆಂಗಳೂರು: ತವರು ಅಭಿಮಾನಿಗಳ ಬಲದೊಂದಿಗೆ ಆತಿಥೇಯ ಬೆಂಗಳೂರು ಎಫ್.ಸಿ ತಂಡ ಇಂದು ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಇಂಡಿಯನ್ ಸೂಪರ್ ಲೀಗ್ ಪಂದ್ಯದಲ್ಲಿ ಕೇರಳ ಬ್ಲಾಾಸ್ಟರ್ಸ್ ವಿರುದ್ಧ ಸೆಣಸಾಟ...
ಕೋಲ್ಕತಾ: ಮುಂದಿನ ತಿಂಗಳ ಆಸ್ಟ್ರೇಲಿಯಾ ಪ್ರವಾಸಕ್ಕೆೆ 15 ಸದಸ್ಯೆೆಯರ ಭಾರತ ಎ ಮಹಿಳಾ ತಂಡವನ್ನು ಅಖಿಲ ಭಾರತೀಯ ಮಹಿಳಾ ಆಯ್ಕೆೆ ಸಮಿತಿ ಪ್ರಕಟಿಸಿದ್ದು, ವೇದಾ ಕೃಷ್ಣಮೂರ್ತಿ ಅವರಿಗೆ...
ದೆಹಲಿ: 17 ವಯೋಮಿತಿ ಫುಟ್ಬಾಾಲ್ ಫಿಫಾ ಮಹಿಳಾ ವಿಶ್ವಕಪ್ ಟೂರ್ನಿ ನಿಮಿತ್ತ ಪಂದ್ಯಗಳು ನಡೆಯುವ ಸ್ಥಳಗಳನ್ನು ಪರಿಶೀಲಿಸಲು ಫಿಪಾ ನಿಯೋಗ ನವೆಂಬರ್ 26 ರಿಂದ ಡಿಸೆಂಬರ್ 1...
ಬ್ರಿಸ್ಬೇನ್: ಡೇವಿಡ್ ವಾರ್ನರ್ (ಔಟಾಗದೆ 151 ರನ್) ಹಾಗೂ ಜೋ ಬರ್ನ್‌ಸ್ (97 ರನ್) ಅವರ ಅಮೋಘ ಬ್ಯಾಾಟಿಂಗ್ ಬಲದಿಂದ ಆಸ್ಟ್ರೇಲಿಯಾ ತಂಡ ಮೊದಲನೇ ಟೆಸ್‌ಟ್ ಪಂದ್ಯದ...
ಸೂರತ್: ಕೆ.ಎಲ್ ರಾಹುಲ್ (ಔಟಾಗದೆ 69 ರನ್) ಹಾಗೂ ನಾಯಕ ಮನೀಷ್ ಪಾಂಡೆ (ಔಟಾಗದೆ 52 ರನ್) ಅವರ ಸ್ಫೋೋಟಕ ಅರ್ಧ ಶತಕಗಳ ಬಲದಿಂದ ಕರ್ನಾಟಕ ತಂಡ...
ಭಾರತ-ಬಾಂಗ್ಲಾಾದೇಶ ನಡುವಿನ ಎರಡನೇ ಪಂದ್ಯ: ಕುತೂಹಲ ಕೆರಳಿಸಿರುವ ಹೊನಲು ಬೆಳಕಿನಾಟ ಕೋಲ್ಕತ್ತಾಾ: ಭಾರತೀಯ ಕ್ರಿಿಕೆಟ್ ಪಾಲಿಗೆ ಐತಿಹಾಸಿಕ ಪಂದ್ಯ ಎಂದೇ ಬಿಂಬಿತವಾಗಿರುವ ಇಂಡಿಯಾ ಹಾಗೂ ಬಾಂಗ್ಲಾಾದೇಶ ನಡುವಿನ...
ಗ್ವಾಾಂಗ್ಜು: ಭಾರತದ ಅಗ್ರ ಶ್ರೇಯಾಂಕಿತ ಕಿಡಂಬಿ ಶ್ರೀಕಾಂತ್ ಹಾಗೂ ಸಮೀರ್ ವರ್ಮಾ ಅವರು ಪ್ರತ್ಯೇಕ ಪಂದ್ಯಗಳಲ್ಲಿ ಸೋತು ಕೊರಿಯಾ ಓಪನ್ ಬ್ಯಾಾಡ್ಮಿಿಂಟನ್ ಟೂರ್ನಿಯಿಂದ ನಿರ್ಗಮಿಸಿದ್ದಾಾರೆ. ಗುರುವಾರ ಕೇವಲ...
ದೆಹಲಿ: ಭಾರತದ ಮನು ಭಾಕರ್ ಮತ್ತೊೊಂದು ಚಿನ್ನದ ಪದಕ ತಮ್ಮ ಮುಡಿಗೇರಿಸಿಕೊಂಡು ಹೊಸ ದಾಖಲೆ ಸೃಷ್ಟಿಿಸಿದ್ದಾರೆ. ಐಎಸ್‌ಎಸ್‌ಎಫ್ ವಿಶ್ವಕಪ್ ಮಹಿಳೆಯರ 10ಮೀ. ಏರ್ ಪಿಸ್ತೂಲ್ ಫೈನಲ್ ಪಂದ್ಯಾಾವಳಿಯಲ್ಲಿ...