ಕೇರ್ ಸೆಂಟರ್ನಲ್ಲಿ ಕೆಲಸದ ನಂತರ ಅರಿಶಿಣ ಶಾಸ್ತ್ರಕ್ಕೆ ಬಂದ ವೈದ್ಯ ವಿಶೇಷ ವರದಿ: ಕೆ.ಎಸ್. ಮಂಜುನಾಥ ರಾವ್ ಕೋಲಾರ ಮದುವೆ ತಯಾರಿಗಿಂತ ಕರೋನಾ ಸೋಂಕಿತರ ಸೇವೆಯೇ ಹೆಚ್ಚು. ಹನಿಮೂನ್ಗಿಂತ ಕೋವಿಡ್ ಲಸಿಕೆ ಅಭಿಯಾನವೇ ಮುಖ್ಯ ಎಂದು ಡಾ. ಎಂ.ಎನ್. ನವೀನ್ ಕುಮಾರ್ ಹಗಲು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೋಲಾರ ತಾಲೂಕಿನ ಮದನಹಳ್ಳಿ ಕ್ರಾಸ್ನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ನವೀನ್ ಕುಮಾರ್ ಮದುವೆ ಜೂ.5ರಂದು ನಿಗದಿ ಆಗಿದ್ದು 3ರಂದು ರಾತ್ರಿವರೆಗೆ ಕರೋನಾ ಕೇರ್ ಸೆಂಟರ್ ನಲ್ಲಿ ಕೆಲಸ ಮಾಡುವ […]
ವೈ.ಎನ್.ಹೊಸಕೋಟೆ : ಗ್ರಾಮದ ಸಂತೆಮೈದಾನ, ಸಂತೆಊರು ಬಾಗಿಲು, ಬಸ್ನಿಲ್ದಾಣ, ಕಾಳಿದಾಸ ನಗರ ಇನ್ನಿತರೆ ಪ್ರದೇಶಗಳಲ್ಲಿರುವ ಗೂಡಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮತ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ...
ಬೆಂಗಳೂರು: ಪಿಯುಸಿ ಪರೀಕ್ಷೆ ರದ್ದಾದರೂ, ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜೂನ್...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸದಿರುವುದಕ್ಕೆ ತೀರ್ಮಾನ ತೆಗೆದುಕೊಂಡಿದ್ದೇವೆ. ಈ ವರ್ಷದ ದ್ವಿತೀಯ...
ವಿಜಯಪುರ: ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್.ಎಸ್.ಖೇಡ್(74) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಅವರು ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು, ಇಬ್ಬರು...
ವಿಜಯಪುರ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಇದೀಗ ವಿಜಯಪುರ ಜಿಲ್ಲೆಯಲ್ಲಿಯೂ 133 ಕಪ್ಪು ಶಿಲೀಂಧ್ರ ರೋಗದ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್...
ತಿಪಟೂರು : ಕರೋನ ಸೋಂಕಿಗೆ ಒಳಗಾಗಿದ್ದ ತಿಪಟೂರಿನ ಮಾರನಗೆರೆಯ ರಮೇಶ್ ಎಂಬ ವ್ಯಕ್ತಿಗೆ ಬ್ಲಾಕ್ ಫಂಗಸ್ ದೃಢ ವಾಗಿದ್ದು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಬಿಜೆಪಿ...
ಮೆಡಿಕಲ್ ಮಿನಿಸ್ಟರ್, ವೈದ್ಯಕೀಯ ಇಲಾಖೆ ಕಣ್ಣಿಗೆ ಮಣ್ಣೆರಚಿದರೇ? ಅಧಿಕಾರ ಸ್ವೀಕರಿಸಿದ 48 ಗಂಟೆಯೊಳಗೇ ಅಕ್ರಮ ಸುದ್ದಿ ಬಯಲು ವಿಶೇಷ ವರದಿ: ನಾಗಯ್ಯ ಲಾಳನಕೆರೆ ಮಂಡ್ಯ ಮಂಡ್ಯದ ನೂತನ ಜಿಲ್ಲಾ...
ಪಾವಗಡ ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ಜೊತೆ ಸಭೆ ನಡೆಸಿ ಕೋವಿಡ್ ನಿಯಂತ್ರಣ ಬಗ್ಗೆ ಮಾಹಿತಿ ಪಡೆದರು. ಸಭೆಯಲ್ಲಿ ಅಧಿಕಾರಿಗಳೊಡನೆ ಕೋವಿಡ್...
ರಾಜ್ಯ ಬರಹಗಾರರ ಸಂಘದಿಂದ ಅಂತರಜಾಲದ ಉಪನ್ಯಾಸ ಕಾರ್ಯಕ್ರಮ ವರದಿ : ಆನಂದಸ್ವಾಮಿ ಹಿರೇಮಠ ಮಾನವಿ : ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಯಚೂರು ಜಿಲ್ಲಾ ಘಟಕ ಸಹಯೋಗದೊಂದಿಗೆ...