Sunday, 19th May 2024

ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ: ಸವದಿ ಸ್ಪಷ್ಟನೆ

ವಿಜಯಪುರ : ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟ ಪಡಿಸಿದ್ದಾರೆ. ಬಿಎಂಟಿಸಿ ಬಸ್ ದರ ಹೆಚ್ಚಳದ ನಂತರ ಸಾರಿಗೆ ಬಸ್ ಪ್ರಯಾಣದ ದರ ಕೂಡ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಕಳೆದ ವರ್ಷವೇ ಬಸ್ ಟಿಕೆಟ್ ದರ ಹೆಚ್ಚಿಸ ಲಾಗಿದೆ. ಕೊರೋನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ. ಹೀಗಾಗಿ ಮತ್ತೆ ಸಾರಿಗೆ ಬಸ್ ಪ್ರಯಾಣದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳದ ಪ್ರಸ್ತಾವನೆಯೇ […]

ಮುಂದೆ ಓದಿ

ಕರ್ನಾಟಕದ ನಾಲ್ಕು ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ ಶೀಘ್ರ

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಾಗಿದೆ. ಕರ್ನಾಟಕ ರಾಜ್ಯದ ನಾಲ್ಕು ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ...

ಮುಂದೆ ಓದಿ

ದೊಡ್ಡಣ್ಣೇಗೆರೆ ಪಿಡಿಓ ಅವರ ಕರ್ತವ್ಯಕ್ಕೆ ಅಡ್ಡಿ, ಜಾತಿನಿಂದನೆ: ದೂರು ದಾಖಲು

ಹಂದನಕೆರೆ ಪೊಲೀಸ್ ಠಾಣೆಯಲ್ಲಿ ದೊಡ್ಡಣ್ಣೆಗರೆ: ಗ್ರಾಮ ಪಂಚಾಯತಿ ಪ್ರಭಾರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಡವೀಶ್ ಕುಮಾರ್ ಅವರ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ, ಜಾತಿ ನಿಂದನೆ ಮಾಡುವವ...

ಮುಂದೆ ಓದಿ

ಅಂತಾರಾಜ್ಯ ಜಲವಿವಾದ ಕುರಿತ ದಾವೆ: ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸಭೆ

ಬೆಳಗಾವಿ: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಅಂತಾರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ದಾವೆಗಳ ಕುರಿತಂತೆ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಸಭೆ ವಿಕಾಸಸೌಧದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ...

ಮುಂದೆ ಓದಿ

ಹೊಸ ಜೀವನಕ್ಕೆ ನಾಂದಿ ಟೈಕಾನ್‌ 2021

ಫೆ. 27, 28ರಂದು ಎರಡು ದಿನಗಳ ಕಾಲ ವರ್ಚುವಲ್ ಮೂಲಕ ಟೈಕಾನ್ ಸಮಾವೇಶ ವಿಶೇಷ ವರದಿ: ವಿಶಾಲ ನಾಡಗೌಡ ಹುಬ್ಬಳ್ಳಿ: ಉತ್ತರ ಕರ್ನಾಟಕದಾಗ ಹುಬ್ಬಳ್ಳಿ ಸುಪ್ರಸಿದ್ಧ ಊರುಅನ್ನೋದರಾಗ ಸಂಶಯ...

ಮುಂದೆ ಓದಿ

ಸಮುದಾಯ ಭವನಗಳಲ್ಲಿ ಸಮಾಜಮುಖಿ ಕಾರ್ಯ: ಕೆ.ಗೋಪಾಲಯ್ಯ

ಬೇಲೂರು: ಸಮುದಾಯ ಭವನಗಳಲ್ಲಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು, ಅದರ ಸದ್ಬಳಕೆಗೆ ಮುಂದಾಗಬೇಕು ಎಂದು ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಪಟ್ಟಣದ ಹಳೇಬೀಡು ರಸ್ತೆಯಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಸಮುದಾಯ ಭವನಕ್ಕೆ ಎರಡು...

ಮುಂದೆ ಓದಿ

ಎತ್ತಿನಹೊಳೆ ಕಾರ್ಯಪಾಲಕ ಅಭಿಯಂತರರಿಗೆ ಚಳಿ ಬಿಡಿಸಿದ ಜಿಲ್ಲಾ ಉಸ್ತುವಾರಿ ಸಚಿವ

ಬೇಲೂರು: ವಿದ್ಯುತ್ ಕಂಬ ತೆರವುಗೊಳಿಸಿದೆ ಕಾಂಕ್ರೀಟ್ ರಸ್ತೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಕಾರ್ಯಪಾಲಕ ಅಭಿಯಂತರರಿಗೆ ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಚಳಿ ಬಿಡಿಸಿದ ಘಟನೆ ತಾಲೂಕಿನ ಅಂಗಡಿಹಳ್ಳಿ...

ಮುಂದೆ ಓದಿ

ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಶಕ್ತರಾಗಬೇಕು: ಸಂಸದ ಎ.ನಾರಾಯಣ್ ಸ್ವಾಮಿ

ಪಾವಗಡ: ತಾಲೂಕಿನ ಕೆ.ಟಿ ಹಳ್ಳಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ನೂತನ ಕಾಲೇಜು ಕಟ್ಟಡ ಉದ್ಘಾಟಿಸಿ ಮಾತನಾಡಿದ ಚಿತ್ರದುರ್ಗ ಸಂಸದರು ಕೇಂದ್ರ ಸರ್ಕಾರ ಹೊಸ ಶಿಕ್ಷಣ...

ಮುಂದೆ ಓದಿ

ಸಿಎಂ ಬಿಎಸ್’ವೈ ನಿವಾಸದಲ್ಲಿ ಮೊಮ್ಮಗಳ ವಿವಾಹ ಸಂಭ್ರಮ, ಇಂದು ಆರತಕ್ಷತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಮದುವೆ ಸಂಭ್ರಮ. ಸಿಎಂ ಮೊಮ್ಮಗಳು (ಪುತ್ರಿ ಅರುಣಾದೇವಿ ಅವರ ಪುತ್ರಿ) ಮಾಧುರ್ಯ ಅವರ ವಿವಾಹ ಇದೇ ಫೆ.25 ರಂದು ಜರುಗಲಿದ್ದು,...

ಮುಂದೆ ಓದಿ

ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ

ಬಸವಕಲ್ಯಾಣ: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ತುರುಸಿನ ಚಟುವಟಿಕೆಗಳು ಗರಿಗೆದರಿದ್ದು, ಆ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ...

ಮುಂದೆ ಓದಿ

error: Content is protected !!