Wednesday, 24th April 2024

ಉಪಚುನಾವಣೆ: ಅಭ್ಯರ್ಥಿ ಹೆಸರು ಪ್ರಕಟಿಸಿದ ಕಾಂಗ್ರೆಸ್‌

ಬೆಂಗಳೂರು : ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ನಿಂದ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಶಿರಾಗೆ ಮಾಜಿ ಸಚಿವ ಟಿಬಿ ಜಯಚಂದ್ರಗೆ ಹಾಗೂ ಆರ್ ಆರ್ ನಗರಕ್ಕೆ ಕುಸುಮಾ ಹೆಚ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕುರಿತಂತೆ ಎಐಸಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 136 ನೇ ವಿಧಾನಸಭಾ ಕ್ಷೇತ್ರವಾದಂತ ಶಿರಾಗೆ ಟಿ.ಬಿ. ಜಯಚಂದ್ರ ಹಾಗೂ 154ನೇ ವಿಧಾನಸಭಾ ಕ್ಷೇತ್ರ ವಾದಂತ ರಾಜರಾಜೇಶ್ವರಿ ನಗರಕ್ಕೆ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಹೆಚ್ ಅವರಿಗೆ ಟಿಕೆಟ್ […]

ಮುಂದೆ ಓದಿ

ಸರ್ಕಾರ‍ಕ್ಕೆ ಮಾಸ್ಕ್ ಪೀಕಲಾಟ, ಪೊಲೀಸರು ಹೈರಾಣ

ಬೆಂಗಳೂರು: ಮಾಸ್ಕ್ ಹಾಕದಿದ್ದರೆ ಒಂದು ಸಾವಿರ ದಂಡ ವಿಧಿಸುವ ಕಾರ್ಯಾಚರಣೆಗೆ ಖುದ್ದು ಪೊಲೀಸರು ಹೈರಾಣಾಗಿದ್ದಾರೆ. ಹೀಗಾಗಿ, ಮಾಸ್ಕ್ ದಂಡ ಇಳಿಸುವಂತೆ ಪೊಲೀಸ್ ಇಲಾಖೆ ಪೊಲೀಸ್‌ ಕಮಿಷನರ್‌ ಕಮಲ್...

ಮುಂದೆ ಓದಿ

ಆ‍ರ್‌.ಆರ್‌ ನಗರ ವಿಧಾನಸಭೆ ಕ್ಷೇತ್ರ: ಅ.8 ರಂದು ಜೆಡಿಎಸ್‌ ಅಭ್ಯರ್ಥಿ ಘೋಷಣೆ

ಬೆಂಗಳೂರು: ಇದೇ ತಿಂಗಳ ಅ.8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ....

ಮುಂದೆ ಓದಿ

ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ’ದಂಡಾಸ್ತ್ರ’

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚಳವಾಗುತ್ತಿದ್ದು, ಸರ್ಕಾರ ದಿಂದ ಗುರುತಿಸಲ್ಪಡುವ ವ್ಯಕ್ತಿ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕಾದುದು ಅನಿವಾರ್ಯವಾಗಿದೆ. ಇದಕ್ಕೆ ತಪ್ಪಿದಲ್ಲಿ, 50 ಸಾವಿರ...

ಮುಂದೆ ಓದಿ

ಅ.15 ರ ನಂತರವೂ ಶಾಲೆಗಳನ್ನು ತೆರೆಯುವುದಿಲ್ಲ

ಬೆಂಗಳೂರು : ರಾಜ್ಯದಲ್ಲಿ ಅ.15 ರ ನಂತರವೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲು...

ಮುಂದೆ ಓದಿ

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ ಹೆಚ್ಚಿದರೆ, ಚುನಾವಣೆ ಮುಂದಕ್ಕೆ ?

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಲು ಸರ್ಕಾರ ಮುಂದಾ ದಲ್ಲಿ, ಬಿಬಿಎಂಪಿ ಚುನಾವಣೆ ಕನಿಷ್ಠ 8 ತಿಂಗಳು ಮುಂದಕ್ಕೆ ಹೋಗಲಿದೆ. 2011ರ ಜನಗಣತಿ ಪ್ರಕಾರ ವಾರ್ಡ್‌ಗಳನ್ನು...

ಮುಂದೆ ಓದಿ

ಡಿ.ಕೆ.ಶಿವಕುಮಾರ್’ಗೆ ಧೈರ್ಯ ತುಂಬಿದ ನಂಜಾವಧೂತ ಶ್ರೀಗಳು

ಬೆಂಗಳೂರು:ಸಿಬಿಐ ದಾಳಿ ನಡೆದದ್ದಕ್ಕೆ ನನಗೆ ಬೇಸರವಿಲ್ಲ. ಇದೆಲ್ಲವೂ ರಾಜಕೀಯ ಷಡ್ಯಂತ್ರ. ಬೈಎಲೆಕ್ಷನ್ ಇದೆ ಎಂದು ನನ್ನನ್ನ ಟಾರ್ಗೆಟ್ ಮಾಡಿದ್ದಾರೆ. ಎಲ್ಲವನ್ನೂ ನೋಡಿದ್ದೀನಿ, ಇದು ಒಂದು ಭಾಗ. ನನ್ನ...

ಮುಂದೆ ಓದಿ

ಶಿರಾ ಜೆಡಿಎಸ್ ಅಭ್ಯರ್ಥಿಗೂ ಕೊರೋನಾ ಪಾಸಿಟಿವ್ ದೃಢ

ಬೆಂಗಳೂರು : ಶಿರಾ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮಂಗಳವಾರ ಶಿರಾ...

ಮುಂದೆ ಓದಿ

’ಕೈ’ ಅಭ್ಯರ್ಥಿಯಾಗಿ ಪ್ರವೀಣ್ ಪೀಟರ್ ಪ್ರಮಾಣಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪ್ರವೀಣ್ ಪೀಟರ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಶಾಂತಿನಗರದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಿವಾಜಿನಗರ ಕ್ಷೇತ್ರದ...

ಮುಂದೆ ಓದಿ

ಡಿ.ಕೆ.ಶಿವಕುಮಾರ್’ಗೆ ಸಿಬಿಐ ಸಮನ್ಸ್ ಜಾರಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿ ಸಿದ್ದು, 2 ದಿನದೊಳಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಆದಾಯಕ್ಕೂ ಮೀರಿದ ಆಸ್ತಿ...

ಮುಂದೆ ಓದಿ

error: Content is protected !!