Sunday, 12th May 2024

ಮೇ.10ರಂದು ಕರ್ನಾಟಕದ ವಿಧಾನಸಭಾ ಚುನಾವಣೆ, 13ರಂದು ಕೌಂಟಿಂಗ್

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆ ಮೇ 10ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಚುನಾವಣಾ ಹಾಗೂ ಮತಎಣಿಕೆಯ ದಿನಾಂಕವನ್ನು ಘೋಷಿಸಿದೆ. ಮೇ.10 ರಂದು ಚುನಾವಣೆ ಹಾಗೂ ಮೇ 13ರಂದು ಕೌಂಟಿಂಗ್ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 2,62,422,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಹಾಗೂ 4,699ತೃತೀಯ ಲಿಂಗಿ ಮತದಾರರು ಇದ್ದಾರೆ. 12.15 ಲಕ್ಷ ಯುವ ಮತದಾರರು ಇದ್ದಾರೆ ಎಂದು ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 80 ವರ್ಷ […]

ಮುಂದೆ ಓದಿ

ಮಾ.31ರಿಂದ ವಿಧುರಾಶ್ವತ್ಥನಾರಾಯಣ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ

ಏ.6ರಂದು ವಿಧುರಾಶ್ವತ್ಥನಾರಾಯಣ ಸ್ವಾಮಿಯ ಬ್ರಹ್ಮರಥೋತ್ಸವ ಗೌರಿಬಿದನೂರು: ಪುರಾಣ ಪ್ರಸಿದ್ಧ ತಾಲೂಕಿನ ಉತ್ತರ ಪಿನಾಕಿನಿ ನದಿ ದಡದಲ್ಲಿಯ ವಿಧುರಾಶ್ವತ್ಥ ಕ್ಷೇತ್ರದ ಶ್ರೀ ವಿಧುರಾಶ್ವತ್ಥ ನಾರಾಯಣ ಸ್ವಾಮಿಯ ವಾರ್ಷಿಕ ಜಾತ್ರಾ...

ಮುಂದೆ ಓದಿ

ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯ ಚುನಾವಣಾ ಆಯೋಗ ಈ ಕುರಿತು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದೆ....

ಮುಂದೆ ಓದಿ

ಅನುಕಂಪಕ್ಕಿಂತ ಅಭಿವೃದ್ಧಿಗೆ ಮತ ನೀಡಿ: ಶಾಸಕ ಶಿವಾನಂದ ಪಾಟೀಲ್

ಕೊಲ್ಹಾರ: ಅನುಕಂಪ ಗಿಟ್ಟಿಸಿಕೊಳ್ಳುವವರಿಗೆ ಮತ ನೀಡದೆ ಅಭಿವೃದ್ಧಿ ಮಾಡಿದವರಿಗೆ ಮತ ನೀಡಿ ಎಂದು ಶಾಸಕ ಶಿವಾನಂದ ಪಾಟೀಲ್ ಹೇಳಿದರು. ತಾಲ್ಲೂಕಿನ ನಾಗರದಿನ್ನಿ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು...

ಮುಂದೆ ಓದಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಸಂಪೂರ್ಣ ಜಲಾವೃತ

ರಾಮನಗರ: ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯ ರಾಮನಗರ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಸಾಕಷ್ಟು...

ಮುಂದೆ ಓದಿ

ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ: ಶಿವಾನಂದ ಪಾಟೀಲ್

ಕೊಲ್ಹಾರ: ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ಶಾಸಕ ಶಿವಾನಂದ ಪಾಟೀಲ್ ಹೇಳಿದರು. ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು...

ಮುಂದೆ ಓದಿ

ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

ಕೊಲ್ಹಾರ: ಇಕ್ರಾ ಕನ್ನಡ ಪೂರ್ವ ಹಾಗೂ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ಮಾರ್ಚ್ 20 ರಂದು ಟಿಪ್ಪು ವೃತ್ತದ ಹತ್ತಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ...

ಮುಂದೆ ಓದಿ

ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಕೊಲ್ಹಾರ: ಆಕ್ಸಫರ್ಡ್ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಮಾರ್ಚ್ 19 ರಂದು ಪಟ್ಟಣದ ಬನಶಂಕರಿ ದೇವಸ್ಥಾನದ ಹತ್ತಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ...

ಮುಂದೆ ಓದಿ

ಸರ್ವಧರ್ಮ ಸದ್ಭಾವನ ಸಮಾರಂಭ

ಕೊಲ್ಹಾರ: ಸೂಫಿ ಸಂತರಿಂದ ಜಗತ್ತಿನಲ್ಲಿ ಭಾವೈಕ್ಯತೆ ಜೀವಂತವಾಗಿದೆ ಎಂದು ಮಾಜಿ ಕೇಂದ್ರ ಸಚಿವ ರಹಮಾನ್ ಖಾನ್ ಹೇಳಿದರು. ಕೊಲ್ಹಾರ ಪಟ್ಟಣದ ಖಾನ್ ಕಾಯೇ ಗಫ್ಫಾರೀಯಾ ಗುರುಕುಲದಲ್ಲಿ ಹಮ್ಮಿಕೊಂಡಿದ್ದ...

ಮುಂದೆ ಓದಿ

ಸಮಕಾಲಿನ ಶರಣರಲ್ಲಿ ಸಮಗಾರ ಹರಳಯ್ಯನವರು ಒಬ್ಬರು

ಇಂಡಿ: ೧೨ನೇ ಶತಮಾನದಲ್ಲಿ ಅಣ್ಣಬಸವಣ್ಣ ಅಧ್ಯಾತ್ಮಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಾಮಾಜಿಕ ಅಸಮಾನತ್ಯ ಹೋಗಲಾಡಿಸಲು ಶ್ರಮಿಸಿದ ಧಾರ್ಮಿಕ ಯುಗಪುರುಷ ಇವರ ಸಮಕಾಲಿನ ಶರಣರಲ್ಲಿ ಸಮಗಾರ ಹರಳಯ್ಯ ನವರು ಒಬ್ಬರಾಗಿದ್ದು...

ಮುಂದೆ ಓದಿ

error: Content is protected !!