Sunday, 28th April 2024

ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ: ಸಚಿವ ಗೋಪಾಲಯ್ಯಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ‘ನಾನು ಗೋಪಾಲಯ್ಯ ಅವರಿಗಿಂತ ಮುಂಚೆಯೇ ಮಂತ್ರಿಯಾದವನು. ಸರ್ಕಾರದ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ ಅಂತಾ ನನಗೆ ಚೆನ್ನಾಗಿ ಗೊತ್ತಿದೆ. ನನ್ನನ್ನು ಕೆಣಕಿ ಮರ್ಯಾದೆ ಕಳೆದುಕೊಳ್ಳಬೇಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗೋಪಾಲಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ. ನಗರದ ಬಸವ ಭವನದಲ್ಲಿ ಭಾನುವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮಾಧ್ಯಮಗಳಿಗೆ ಅವರು ಹೇಳಿದ್ದಿಷ್ಟು: ‘ಗೋಪಾಲಯ್ಯನವರಿಗೆ ತಮ್ಮ ಅಧಿಕಾರಿಗಳನ್ನು ಮುಚ್ಚಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಇದೆ. ನಮ್ಮ ವ್ಯವಸ್ಥೆಯಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ […]

ಮುಂದೆ ಓದಿ

ಎಸಿಪಿ ವಾಸು ಅಮಾನತಿನಲ್ಲಿ ನನ್ನ ಪಾತ್ರವಿಲ್ಲ: ಮುರುಗನ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಅಕ್ರಮವಾಗಿ ಸರಕಾರಿ ವಾಹನದಲ್ಲಿ ಮದ್ಯ ಸರಬರಾಜು ಮಾಡುತ್ತಿದ್ದ ಆರೋಪಿಗಳ ಮಾತನ್ನು ಕೇಳಿ ನನ್ನನ್ನು ಹಿರಿಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ ಎಂದು ಎಲೆಕ್ಟ್ರಾನಿಕ್ ಸಿಟಿ...

ಮುಂದೆ ಓದಿ

ಪೊಲೀಸ್ ಸಿಬ್ಬಂದಿಯೂ ಕ್ವಾರಂಟೈನ್‌ನಲ್ಲಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರ‌ ಗಲಭೆ ಪ್ರಕರಣ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರಿಗೆ ಕರೋನಾ ಭೀತಿ ಎದುರಾಗಿದ್ದು, ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದ 186 ಪೊಲೀಸ್ ಸಿಬ್ಬಂದಿಯನ್ನು ಹೋಂ...

ಮುಂದೆ ಓದಿ

ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ !

ವಿಶ್ವವಾಣಿ‌ ಸುದ್ದಿಮನೆ ಬೆಂಗಳೂರು:  ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 26 ಜನರು ಕರೋನಾ ಸೋಂಕಿಗೊಳಗಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ. ಇಲ್ಲಿವರೆಗೆ 158 ಜನರು ಸೋಂಕಿನಿಂದ...

ಮುಂದೆ ಓದಿ

ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

ವಿಶ್ವವಾಣಿ ಸುದ್ದಿಮನೆ ಬೆಂಗಳೂರು:  ಕರೋನಾ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಶನಿವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.  ವೈದ್ಯಕೀಯ ಶಿಕ್ಷಣ...

ಮುಂದೆ ಓದಿ

ಉಚಿತ ಮಾಸ್ಕ್ ಕೊಡುಗೆ

ಬೆಂಗಳೂರು: ಕೋವಿಡ್-19 ಹಿನ್ನೆಲೆ ಸುರಕ್ಷತೆಯ ದೃಷ್ಟಿಯಿಂದ Atria Convergence Technologies Limited (ACT) ಸಂಸ್ಥೆಯು ಪಾಲಿಕೆಗೆ 1 ಲಕ್ಷ ಮಾಸ್ಕ್ ಗಳನ್ನು ಉಚಿತವಾಗಿ ನೀಡುತ್ತಿದ್ದು, ಇಂದು ಪಾಲಿಕೆ...

ಮುಂದೆ ಓದಿ

ನಕಲಿ ಬೀಜಗಳ ಬಗ್ಗೆ ರೈತರು ಎಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳ ಮನವಿ

ಬೆಂಗಳೂರು: ಮುಂಗಾರು ಬಿತ್ತನೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಅದರಲ್ಲೂ ಅನುಮೋದಿತ ( certified) ಬೀಜಗಳ ಮೇಲೆ ಅವಲಂಬಿತವಾಗಿರುವವರು , ನಕಲಿ ಬೀಜಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು...

ಮುಂದೆ ಓದಿ

ಆನ್ ಲೈನ್ ಮೂಲಕ ದೇಣಿಗೆ ನೀಡಿ: ದಾನಿಗಳಿಗೆ ಮುಖ್ಯಮಂತ್ರಿ ಮನವಿ

ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣ, ಮುನ್ನೆಚ್ಚರಿಕೆ ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಜೊತೆಗೆ ಸಂಕಷ್ಟದಲ್ಲಿ ಸಿಲುಕಿರುವ ಬಡವರು ಹಾಗೂ ಕಾರ್ಮಿಕರಿಗೂ...

ಮುಂದೆ ಓದಿ

ಸರ್ಕಾರಗಳ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ: ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ ಎನ್.

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳನ್ನು ಸಾರ್ವಜನಿಕರು ಹಾಗೂ ಅಧಿಕಾರಿಗಳು ತಪ್ಪದೇ ಪಾಲಿಸಬೇಕು ಎಂದು ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು...

ಮುಂದೆ ಓದಿ

ವೈದ್ಯರಂತೆ 108 ಸಿಬ್ಬಂದಿಗಳು ಸೈನಿಕರು!

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಪೊಲೀಸರು, ವೈದ್ಯರು, ಆಶಾ ಕಾರ್ಯಕರ್ತೆ ಯಂತೆ ಕರೋನಾ ವಿರುದ್ಧ ಹಗಲು ರಾತ್ರಿಯೆನ್ನದೆ ಶ್ರಮಿಸುತ್ತಿರುವ ವೀರ ಸೈನಿಕರಿವರು. ಸದಾ ಜೀವ ಕೈಯಲ್ಲಿ ಹಿಡಿದು  ಕರೋನಾ ಸೋಂಕಿತರನ್ನು...

ಮುಂದೆ ಓದಿ

error: Content is protected !!