ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಸಾಮಾಜಿಕ ಅಂತರ ಕಾಪಾಡದ ಟೆಕ್ಕಿಗಳಿಗೆ ಪೊಲೀಸರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಕುರಿಗಳು ಹೋದ ಹಾಗೆ ಹೋಗಿದ್ದೀರಿ. ನೀವು ಟಿವಿ, ಪೇಪರ್ ನೋಡಲ್ವಾ?ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಒಟ್ಟಿಗೆ ಕುಳಿತು ಪ್ರಯಾಣ ಮಾಡುತ್ತಿದ್ದೀರಾ ಎಂದು ಪೋಲಿಸರು ಕೋಪದಿಂದ ಗದರಿಸಿದ ಘಟನೆ ನಾಗಸಂದ್ರ ಚೆಕ್ ಪೋಸ್ಟ್ ಬಳಿ ನಡೆದಿದೆ. ಕರೋನಾ ಸೋಂಕು ನಿಯಂತ್ರಣದಲ್ಲಿರುವ ಪ್ರದೇಶಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದೆ. ಖಾಸಗಿ ಕಂಪನಿಗಳು ತಮ್ಮ ಸಿಬ್ಬಂದಿ ಕರೆತರಲು ಬಸ್ ವ್ಯವಸ್ಥೆ ಮಾಡಿದೆ. ಆದರೆ ಬಸ್ […]
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಮುಖ್ಯಮಂತ್ರಿ ಮತ್ತು ನಗರ ಪೊಲೀಸ್ ಆಯುಕ್ತರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಡುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಗಲಾಟೆಯ ಸಂಬಂಧ ಈಗಾಗಲೇ 150ಕ್ಕೂ ಕ್ಕೂ ಹೆಚ್ಚು ಮಂದಿ ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿರುವ ಇನ್ನು...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಗುರುವಾರ 18 ಮಂದಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆಯಾಗಿದೆ. ಒಂದೇ ದಿನ ಬೆಂಗಳೂರಿನಲ್ಲಿ 10 ಜನರಿಗೆ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್ ಡೌನ್ ನಡುವೆಯೂ ನಿರ್ದೇಶಕ ಯೋಗರಾಜ್ ಭಟ್ ಗುರುವಾರ ಬೀದಿಗಿಳಿದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಆದರೆ ಇದು ಯಾವುದೋ ಸಿನಿಮಾಗಾಗಿ ಅಲ್ಲ. ಡ್ಯಾಕ್ಯುಮೆಂಟರಿ...
ಬೆಂಗಳೂರು: ನಾಗರೀಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಸೇವೆಯನ್ನು ಜಾರಿಗೊಳಿಸಲಾಗಿದ್ದು, ಅದಕ್ಕಾಗಿ ಪಾಲಿಕೆ 42 ವೈದ್ಯರು ನಾಗರೀಕರಿಗೆ ಅಗತ್ಯ ಮಾಹಿತಿ ನೀಡಿಲಿದ್ದಾರೆ. ಹೆಲ್ತ್ ಲೈನ್ ಸಂಖ್ಯೆ...
ಮಾನ್ಯ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ನಿರ್ಮಾಣ ಮಾಡಿರುವ *ಮೊಬೈಲ್ ಫೀವರ್ ಕ್ಲಿನಿಕ್ ಬಸ್ಸನ್ನು* ಬೆಳಗಾವಿಯಲ್ಲಿ ಇಂದು ಜಿಲ್ಲಾಡಳಿತಕ್ಕೆ...
ಬೆಂಗಳೂರು; ಬಾಣಸವಾಡಿ ಹಾಗೂ ಕೆ ಆರ್ ಪುರಂ ಉಪವಿಭಾಗಳಲ್ಲಿ ನಡೆಸಿದ ಧಿಡೀರ್ ಕಾರ್ಯಾಚರಣೆಯಲ್ಲಿ 155 ಲೀಟರ್ ಸೇಂದಿ ವಶಪಡಿಸಿಕೊಂಡ ನಾಶ ಪಡಿಸಲಾಯಿತು, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಆಟೋ...
ಕೋವಿಡ್ ಜಿಲ್ಲಾಸ್ಪತ್ರೆಯಲ್ಲಿ ಹಬ್ಬದ ವಾತಾವರಣ, ಚಪ್ಪಾಳೆ ತಟ್ಟಿದ ವೈದ್ಯರು, ಸಿಬ್ಬಂದಿ… ಬಳ್ಳಾರಿ: ಬಳ್ಳಾರಿ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಹಬ್ಬದ ವಾತಾವರಣ, ಕೊರೊನಾ ಆಸ್ಪತ್ರೆಯಾಗಿನಿಂದ ಇದ್ದ ಆತಂಕ,ದುಗುಡ,ಭಯದ ವಾತಾವರಣ...