Saturday, 26th October 2024

ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

ಮಂಡ್ಯ/ಮೈಸೂರು: ಹಿರಿಯ ರಾಜಕಾರಣಿ, ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ(80)  ಶುಕ್ರವಾರ ನಿಧನರಾದರು. ಲಿವರ್ ಕ್ಯಾನ್ಸರ್​ಗೆ ತುತ್ತಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರಿಗೆ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ಕರೆ ತರಲಾಗಿತ್ತು. ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಕೆ.ಆರ್‌.ಪೇಟೆ ಕ್ಷೇತ್ರದಿಂದ ಮೂರು ಶಾಸಕರಾಗಿ ಆಯ್ಕೆಯಾಗಿದ್ದ ಕೃಷ್ಣ, ಸಚಿವರಾಗಿ, ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. […]

ಮುಂದೆ ಓದಿ

ಹತ್ತು ತಿಂಗಳಿಂದ ಗ್ರಾಪಂ ಸಿಬ್ಬಂದಿಗೆ ಸಂಬಳ ನೀಡಿಲ್ಲ: ಕಚೇರಿ ಮುಂದೆ ಪ್ರತಿಭಟನೆ

ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಸ್ವೀಪರ್, ವಾಟರ್ ಮ್ಯಾನ್, ಕಛೇರಿ ಸಹಾಯಕ, ಬಿಲ್ ಕಲೆಕ್ಟರ್/ಗುಮಾಸ್ತರವರಿಗೆ ಹತ್ತು ತಿಂಗಳುಗಳಿಂದ ಸಂಬಳ...

ಮುಂದೆ ಓದಿ

ಸ್ಯಾನಿಟೈಸ್‌’ಗೆ ರಾಜಕೀಯ ವೈರಸ್ ಅಡ್ಡಿ: ಶಶಾಂಕ್ ಆರೋಪ

ಪಾವಗಡ : ಪಟ್ಟಣದ ಶಾರದ ವಿದ್ಯಾಶಾಲೆ ಯಲ್ಲಿ ಸಮಗ್ರ ಸೇವಾಭಿವೃದ್ದಿ ಸಂಸ್ಥೆಯ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಮುನಿಸ್ವಾಮಿ ಹಾಗೂ ಕಾರ್ಯದರ್ಶಿ ಶಶಾಂಕ್ ಮಾತನಾಡಿದರು. ಪಾವಗಡ ತಾಲೂಕಿನಲ್ಲಿ ಕೋವಿಡ್19...

ಮುಂದೆ ಓದಿ

ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ನಿಧನ

ಬೆಳಗಾವಿ: ಮಾಜಿ ಕೇಂದ್ರ ಸಚಿವ, ಅಖಂಡ ಕರ್ನಾಟಕ ರೈತ ಸಂಘದ ಅಧ್ಯಕ್ಷ ಬಾಬಾಗೌಡ ಪಾಟೀಲ(88) ಅವರು ಶುಕ್ರವಾರ ನಿಧನರಾದರು. ಬಾಬುಗೌಡ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು....

ಮುಂದೆ ಓದಿ

ಜನರಲ್ಲಿ ಜಾಗೃತಿ ಮೂಡಿಸುವ 75 ರ ವೃದ್ದ

ಕೊಟ್ಟೂರು: ಯಮಧರ್ಮನ ಪಾಶ ಗೆದ್ದ ಕರೋನಾ ವೈರಸ್ ಗೆ ಬಡವ-ಶ್ರೀಮಂತ ಎಂಬ ಭೇದಭಾವವಿಲ್ಲ, ಇಂತಹ ಉದ್ವಿಗ್ನ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಿ ದೇಶವನ್ನು ತಲ್ಲಣಗೊಳಿಸಿರುವ ಈ ಮಹಾ...

ಮುಂದೆ ಓದಿ

ಸಿದ್ದಿ, ಗೌಳಿಗರಿಗೆ ಕರೋನಾ ಭಯವೇ ಇಲ್ಲ

ಆದಿವಾಸಿ ಜನಾಂಗವನ್ನು ಮೂಸಿಯೂ ನೋಡದ ಕೋವಿಡ್ ಕಾಡು, ಮೇಡುಗಳಲ್ಲಿ ಅಲೆಯುವ ಜನಾಂಗಗಳು ವಿಶೇಷ ವರದಿ: ವಿನುತಾ ಹೆಗಡೆ ಶಿರಸಿ ಕರೋನಾ ಇಡೀ ವಿಶ್ವದ ಜನತೆಯ ಧೈರ್ಯವನ್ನೇ ಉಡುಗಿಸಿದೆ. ಅದಕ್ಕೆ...

ಮುಂದೆ ಓದಿ

ಕುಡಚಿ ಶಾಸಕ ಪಿ.ರಾಜೀವ ತಾಯಿ ಕರೋನಾಗೆ ಬಲಿ

ಚಿಕ್ಕೋಡಿ: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಬಿಜೆಪಿಯ ಕುಡಚಿ ಶಾಸಕ ಪಿ.ರಾಜೀವ ಅವರ ತಾಯಿ ಶಾಂತಮ್ಮ ಪಾಂಡಪ್ಪ ಲಮಾಣಿ (72) ಅವರು ಮಹಾಮಾರಿ ಕರೋನಾಗೆ ಬಲಿಯಾಗಿದ್ದಾರೆ....

ಮುಂದೆ ಓದಿ

ಆರ್ಟ್‌ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ 15 ಆಕ್ಸಿಜನ್ ಕಾನ್ಸಂಟ್ರೇಟರ್ ವಿತರಣೆ

ಪಾವಗಡ: ಬೆಂಗಳೂರಿನ ಆರ್ಟ್‌ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ 15 ಆಕ್ಸಿಜನ್ ಕಾನ್ಸಂಟ್ರೇಟರ್ ಪಾವಗಡ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಿದ್ದರು. ಈ ಸಂದರ್ಭದಲ್ಲಿ ಆರ್ಟ್‌ ಆಫ್ ಲಿವಿಂಗ್‌ ನ...

ಮುಂದೆ ಓದಿ

ನಾವಿಕ ರೆಡಿ ನಮ್ಮ ನಾವೆಯದೇ ಸಮಸ್ಯೆ

ವೈದ್ಯಕೀಯ ಸಲಕರಣೆ ಕೊಡಲು ಹಲವರು ಉತ್ಸುಕ ಆದರೆ ಭಾರತಕ್ಕೆ ತರಲು ಬೇಕಿರುವ ಸುಂಕ, ವೆಚ್ಚ ಭರಿಸಲು ಕಷ್ಟ ನಾವಿಕ ಸಂಸ್ಥೆಯಿಂದ 15 ಮಿಲಿಯನ್ ಡಾಲರ್ ಮೊತ್ತದ ಸಾಮಗ್ರಿ...

ಮುಂದೆ ಓದಿ

ಮೇ 24 ರ ಬಳಿಕವೂ ಲಾಕ್ ಡೌನ್? : ಇಂದು ಸಿಎಂ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕರೋನಾ ನಿಯಂತ್ರಣಕ್ಕೆ ಮೇ. 24 ರವರೆಗೆ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದ್ದು , ಬಳಿಕವೂ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎನ್ನಲಾಗುತ್ತಿದೆ....

ಮುಂದೆ ಓದಿ