Friday, 25th October 2024

18 ರಿಂದ 45 ವರ್ಷದೊಳಗಿನವರಿಗೆ ಉಚಿತ ಲಸಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ 18 ವರ್ಷದಿಂದ 45 ವರ್ಷದವರೆಗಿನ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸೋಮವಾರ ಕರೋನಾ ಸೋಂಕು ತಡೆಗಟ್ಟುವ ಸಂಬಂಧ ಸಚಿವ ಸಂಪುಟ ಸಭೆ ನಡೆಸಿದ ಯಡಿಯೂರಪ್ಪನವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಮೇ 1ರಿಂದ 18 ರಿಂದ 45 ವರ್ಷದೊಳಗಿನವರಿಗೆ ಕೊರೊನಾ ಲಸಿಕೆಯನ್ನು ಉಚಿತ ನೀಡಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಸೂಚನೆಯಂತೆ 65 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ಸಿಗಲಿದೆ ಎಂದು ತಿಳಿಸಿದ್ದಾರೆ. ಏ.28ರಿಂದ ನೋಂದಣಿ ಆರಂಭವಾಗಲಿದ್ದು, ಎಲ್ಲರೂ ಲಸಿಕೆ ಪಡೆಯುವಂತೆ ಯಡಿಯೂರಪ್ಪ […]

ಮುಂದೆ ಓದಿ

ಮತ್ತೆ ಮದ್ಯದ ಅಂಗಡಿ ಸಾಲಿನಲ್ಲಿ ಸರದಿಯಲ್ಲಿ ಮಹಿಳಾ ಮದ್ಯ ಪ್ರಿಯರು

ಪಾವಗಡ: ಪಾವಗಡ ಶನಿವಾರ ಮತ್ತು ಭಾನುವಾರದಂತೆ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಬಹುದು ಎಂದು ಸೋಮವಾರ ಮದ್ಯಪ್ರಿಯರು ಮುಗ್ಗಿಬಿದ್ದ ಘಟನೆ ಪಾವಗಡದಲ್ಲಿ ನಡೆದಿದೆ. ಪಾವಗಡ ಪ್ರತಿ ವಾರದ ಹಾಗೂ...

ಮುಂದೆ ಓದಿ

ಜಿಲ್ಲಾ ಉಸ್ತುವಾರಿ ಲಕ್ಷ್ಮಣ್ ಸವದಿ – ವಿಡಿಯೋ ಕಾನ್ಫರೆನ್ಸ್ ಸಭೆ

ಮಾನ್ವಿ : ಜಿಲ್ಲೆಯಲ್ಲಿ ಕರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಮಿತಿಮೀರಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರು ಶುಕ್ರವಾರ ಮಾನ್ವಿ...

ಮುಂದೆ ಓದಿ

ವಿವಾಹದ ಸಭಾಂಗಣಕ್ಕೆ ನುಗ್ಗಿದ ಅಧಿಕಾರಿಗಳು, ಖಾಕಿ ಪಡೆ…ಮುಂದೇನಾಯ್ತು ?

ಕಾರವಾರ: ತಾಲೂಕಿನ ಶೇಜವಾಡದ ಸಭಾಂಗಣವೊಂದರಲ್ಲಿ ವಿವಾಹ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿ, ಬಂದಿದ್ದವರನ್ನೆಲ್ಲ ಸಭಾಂಗಣದಿಂದ ಹೊರ ಕಳುಹಿಸಿದರು. ಮಾಂಗಲ್ಯ ಧಾರಣೆ ನಡೆದು, ಆರತಕ್ಷತೆ...

ಮುಂದೆ ಓದಿ

ಶಿಕ್ಷಕ ಅಮಾನತ್ತು

ಪಾವಗಡ: ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮಾಡದ ಕಾರಣ ಸಹ ಶಿಕ್ಷಕ ಆನಂದ ಆರ್. ಅಮಾನತ್ತು ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಗಂಗಯ್ಯ ಆದೇಶ ಹೊರಡಿಸಿದ್ದಾರೆ. ಪಾವಗಡ ತಾಲೂಕಿನ ನಾಗಲಮಡಿಕೆ...

ಮುಂದೆ ಓದಿ

ಕೋವಿಡ್ ನಿಯಮ ಪಾಲಿಸದಿದ್ದರೆ ಕ್ರಿಮಿನಲ್ ಕೇಸು ದಾಖಲು: ತಹಸೀಲ್ದಾರ್ ಕೆ.ಆರ್.ನಾಗರಾಜ್

ಪಾವಗಡ: ಪಟ್ಟಣದಲ್ಲಿ ತಹಸೀಲ್ದಾರರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹೋಟೆಲ್ ಮಾಲೀಕರು, ದಾಬಾ ಮಾಲಿಕರು, ಮದ್ಯದ ಅಂಗಡಿ ಮಾಲೀಕ ರಿಗೆ ರಾಜ್ಯ ಸರ್ಕಾರದ ಜಾರಿ ತಂದಿರುವ ನಿಯಮಗಳ ಬಗ್ಗೆ ಸೂಕ್ತ...

ಮುಂದೆ ಓದಿ

15 ದಿನ ಲಾಕ್‌ಡೌನ್‌ ಮಾಡಿ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ರಾಜ್ಯದಲ್ಲಿ15 ದಿನ ಲಾಕ್‌ಡೌನ್‌ ಜಾರಿಗೆ ತನ್ನಿ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಬೆಂಗಳೂರು ಸೇರಿದಂತೆ ಹೆಚ್ಚು ಕೋವಿಡ್ ಇರುವ ಕಡೆ ಲಾಕ್ ಡೌನ್ ಮಾಡುವಂತೆ...

ಮುಂದೆ ಓದಿ

ಮುಷ್ಕರ ಬಿಟ್ಟು ಸಾರಿಗೆ ಸಂಚಾರ ಆರಂಭಿಸುವಂತೆ ಹೈಕೋರ್ಟ್‌ ನೋಟೀಸು

ಬೆಂಗಳೂರು : ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಸಾರಿಗೆ ಸಂಚಾರ ವ್ಯವಸ್ಥೆಯ ವ್ಯತ್ಯಯ...

ಮುಂದೆ ಓದಿ

ಎಸ್’ಸಿ ಮೋರ್ಚಾ ವತಿಯಿಂದ ತಹಸೀಲ್ದಾರ್ ಕೆ.ಆರ್.ನಾಗರಾಜ್ ರವರಿಗೆ ಮನವಿ

ಪಾವಗಢ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಾಯಕಿ ಸುಜಾತಾ ಮಂಡಲ್ ಖಾನ್ ಎಸ್ಸಿ- ಎಸ್’ಟಿ ರವರುಗಳು ಭಿಕ್ಷುಕರು ಎಂದು ಅಪಮಾನಕರ ಹೇಳಿಕೆ ನೀಡಿದ್ದನ್ನು ಖಂಡಿಸಿ ಮಂಡಲದ ಎಸ್.ಸಿ ಮೋರ್ಚಾ...

ಮುಂದೆ ಓದಿ

ಚಿತ್ರರಂಗಕ್ಕೆ ಬಿಗ್ ಶಾಕ್: ಶುಕ್ರವಾರದಿಂದ ಚಿತ್ರಮಂದಿರಗಳು ಬಂದ್ ?‌

ಬೆಂಗಳೂರು : ಕರೋನಾ ಲಾಕ್ಡೌನ್ ನಿಂದಾಗಿ ತತ್ತರಿಸಿರುವ ಚಿತ್ರರಂಗಕ್ಕೆ ಮತ್ತೊಂದು ಬಿಗ್ ಶಾಕ್. ರಾಜ್ಯದಲ್ಲಿ ಶುಕ್ರವಾರ ದಿಂದ ಚಿತ್ರಮಂದಿರಗಳನ್ನು ಬಂದ್ ಮಾಡಲು ಪ್ರದರ್ಶಕರು ನಿರ್ಧರಿಸಿದ್ದಾರೆನ್ನಲಾಗಿದೆ. ಕರೋನಾ ವೈರಸ್...

ಮುಂದೆ ಓದಿ