Tuesday, 5th November 2024

ಪುಸ್ತಕಗಳು ಇದ್ದರೆ ಸ್ವರ್ಗಕ್ಕೆ ದಾರಿ ಎಂದ ನಟ ರಮೇಶ್ ಅರವಿಂದ್

ವಿಶ್ವವಾಣಿ ಕ್ಲಬ್‌ ಹೌಸ್‌ ಸಂವಾದ – 33 ವಿಶ್ವವಾಣಿ ಕ್ಲಬ್‌ ಹೌಸ್‌ನಲ್ಲಿ ತ್ಯಾಗರಾಜನ ಆಲಾಪನೆ ಬೆಂಗಳೂರು: ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ತುಂತುರು ವರ್ಷಧಾರೆ, ಆದರೆ, ವಿಶ್ವಾದ್ಯಂತ ವಿಶ್ವವಾಣಿ ಕ್ಲಬ್‌ಹೌಸ್ ನಲ್ಲಿ ’ಅಮೃತ ವರ್ಷಿಣಿ’ಯ ಅಬ್ಬರ. ಇದಕ್ಕೆ ಕಾರಣ ಎವರ್‌ಗ್ರೀನ್ ಸುರಸುಂದರಾಂಗನ ಸುಲಲಿತವಾದ ಮಾತುಗಳು ಎಂದರೆ ತಪ್ಪಾಗದು. ಸುಂದರ ಸ್ವಪ್ನಗಳ ಕಂಡು ಶ್ರೀಗಂಧದಂತಹ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಮೇಶ್ ಅರವಿಂದ್ ಅವರದ್ದು ಲವಲವಿಕೆಯ ಬದುಕು. ವೀಕೆಂಡ್ ವಿತ್ ರಮೇಶ್‌ನಲ್ಲಿ ಎಲ್ಲರನ್ನೂ ಗೌರವಿಸುವ ಅವರ ಕಲೆಗೆ ಎಲ್ಲರೂ ಗೌರವ ಕೊಟ್ಟವರೇ, […]

ಮುಂದೆ ಓದಿ

suresh kumar

ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಫಲಿತಾಂಶ: ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ....

ಮುಂದೆ ಓದಿ

ಯಡಿಯೂರಪ್ಪನವರನ್ನು ಬದಲಿಸಿದರೆ ಬಿಜೆಪಿ ಸರ್ವನಾಶ: ದಿಂಗಾಲೇಶ್ವರ ಶ್ರೀ

ಬೆಂಗಳೂರು:  ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಾಲೇಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ ಮಠಾಧೀಶರ ನಿಯೋಗವು, ಒಂದು ವೇಳೆ ಯಡಿಯೂರಪ್ಪನವರನ್ನು...

ಮುಂದೆ ಓದಿ

ಆಗಸ್ಟ್ 10ರಂದು ಎಸ್‌ಎಸ್‌ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಕರೋನಾ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಈ ಬಾರಿ ಎರಡು ದಿನ ಮಾತ್ರ ನಡೆಯುತ್ತಿದ್ದು, ಆಗಸ್ಟ್ 10ಕ್ಕೆ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ...

ಮುಂದೆ ಓದಿ

ಆರ್ಥಿಕ ಸಂಕಷ್ಟ ನೀಗಿಸಿದ ನರೇಗಾ ಯೋಜನೆ

ಸ್ಥಳೀಯವಾಗಿ ಉದ್ಯೋಗ  ಸಕಾಲಕ್ಕೆ ವೇತನ 1067 ವಲಸೆ ಕಾರ್ಮಿಕರು ನರೇಗಾದಡಿ ಕಾರ್ಯನಿರ್ವಹಣೆ ವಿಶೇಷ ವರದಿ: ಚಂದ್ರಕಾಂತ ಬಾರಕೇರ ಹುಬ್ಬಳ್ಳಿ ಗ್ರಾಮೀಣ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಮಹಾತ್ಮಾ...

ಮುಂದೆ ಓದಿ

ಕರ್ನಾಟಕ ಕರೋನಾ ಬ್ರೇಕಿಂಗ್: 1,708 ಪಾಸಿಟಿವ್ ಪ್ರಕರಣ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,708 ಜನರಿಗೆ ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಸೋಂಕಿತರಾದ 36 ಜನರು ಮೃತಪಟ್ಟಿ ದ್ದಾರೆ. ರಾಜ್ಯ ಆರೋಗ್ಯ ಇಲಾಖೆ...

ಮುಂದೆ ಓದಿ

ನಾಳೆಯಿಂದ ಅನ್‌ಲಕ್‌ 4.0: ಥಿಯೇಟರ್‌, ಕಾಲೇಜುಗಳ ಆರಂಭಕ್ಕೂ ತೀರ್ಮಾನ‌

ಬೆಂಗಳೂರು: ಲಾಕ್‌ಡೌನ್ ವೇಳೆ ಸ್ಥಗಿತಗೊಂಡಿದ್ದ ಚಲನಚಿತ್ರ ಮಂದಿರಗಳು ಜು.19 ರಿಂದ ಆರಂಭವಾಗುತ್ತಿವೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಮಾಡಲಾಗಿದೆ. ಕೋವಿಡ್...

ಮುಂದೆ ಓದಿ

suresh kumar
ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಸಚಿವ ಸುರೇಶ್ ಕುಮಾರ್‌

ರಾಮನಗರ : ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಾಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ...

ಮುಂದೆ ಓದಿ

ಏಳು ಜಿಲ್ಲೆಗಳಲ್ಲಿ ಜು.19, 20 ರಂದು ರೆಡ್‌ ಅಲರ್ಟ್‌

ಬೆಂಗಳೂರು : ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿರುವ ಮಳೆ, ಮುಂದಿನ 48 ಗಂಟೆಗಳು ಮತ್ತಷ್ಟು ಬಿರುಸುಗೊಳ್ಳಲಿದೆ. ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು,...

ಮುಂದೆ ಓದಿ

ಮುಂಗಾರು ಮತ್ತೆ ಚುರುಕು: ರಾಜ್ಯದ ಹಲವೆಡೆ ಜು.21ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮಳೆ, ಮತ್ತೆ ಚುರುಕುಗೊಂಡಿದ್ದು, ಹಲವೆಡೆ ಧಾರಾಕಾರವಾಗಿ ಸುರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜು.21ರವರೆಗೆ ಭಾರೀ ಮಳೆಯಾಗುವ...

ಮುಂದೆ ಓದಿ