ಬೆಂಗಳೂರು : ಹಲವರಿಂದ ವಿವಿಧ ರೀತಿಯಾಗಿ ಕೋಟಿಗಟ್ಟಲೇ ಹಣವನ್ನು ಪಡೆದು, ವಂಚಿಸಿದ್ದ ಪ್ರಕರಣದಲ್ಲಿ ಗುರುವಾರ ಬಂಧನಕ್ಕೊಳಗಾಗಿದ್ದ ಸಚಿವ ಬಿ ಶ್ರೀರಾಮುಲು ಪಿಎ ರಾಜಣ್ಣ ಅವರನ್ನು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ, ಇದೀಗ ಬಿಡುಗಡೆ ಮಾಡಲಾಗಿದೆ. ಇವರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ತಮ್ಮ ಪಿಎಂ ರಾಜಣ್ಣ ಅವರನ್ನು ಎಸಿಬಿ ಬಂಧಿಸಿದ್ದರಿಂದಾಗಿ ಸಚಿವ ಬಿ ಶ್ರೀರಾಮುಲು ಸಿಎಂ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಮೇಲೆ ಕೋಪ ಗೊಂಡಿದ್ದಾರೆ ಎನ್ನಲಾಗಿತ್ತು. ಇದೇ ಕಾರಣಕ್ಕಾಗಿ ಸಿಎಂ ಯಡಿಯೂರಪ್ಪ ಅವರು ತಮ್ಮನ್ನು […]
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹಿರಿಯ ಸಾಹಿತಿ, ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಡಾ.ಎಂ.ಎಂ.ಕಲಬುರ್ಗಿ ಮಾನವಿಕ...
ಭಟ್ಕಳ: ಭಟ್ಕಳದ ಪ್ರಧಾನ ಮತ್ತು ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಸಂಕೀರ್ಣದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಮೇಲ್ಛಾವಣಿ, ಒಳಾಂಗಣದಲ್ಲಿದ್ದ ಪೀಠೋಪಕರಣಗಳು ಹಾಗೂ ಬೀರುಗಳಲ್ಲಿದ್ದ ಒಂದಿಷ್ಟು ಕಡತಗಳು...
ಪಾವಗಡ: ಪಟ್ಟಣದ ವಿದ್ಯುತ್ ಮಾರ್ಗಗಳ ಕಾಮಗಾರಿ ನಿಮಿತ್ತ ಜುಲೈ 3, 4 ರಂದು ಬೆಳಿಗ್ಗೆ 9ರಿಂದ ಸಂಜೆ 6 ರವರೆಗೆ ಪಟ್ಟಣದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ತಂತಿ...
ಬೆಂಗಳೂರು: ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಆಗಸ್ಟ್ 22ರಂದು ನಡೆಯಲಿದೆ. ಈ ಕುರಿತಂತೆ ಪ್ರಾಥಮಿಕ...
ವಿಶ್ವವಾಣಿ ಕ್ಲಬ್ ಹೌಸ್ (ಸಂವಾದ ೧೩) ವಿಶ್ವವಾಣಿ ಕ್ಲಬ್‌ಹೌಸ್ ಸಂವಾದ ಕಾರ್ಯಕ್ರಮದಲ್ಲಿ ರವಿ ಡಿ.ಚನ್ನಣ್ಣನವರ್ ಮಾತು ಪೊಲೀಸರು ಪ್ರತಿಯೊಬ್ಬರ ಜತೆ ಗೌರವದಿಂದ ನಡೆದುಕೊಳ್ಳಬೇಕು ಬೆಂಗಳೂರು: ಅಽಕಾರ ಬೇಕಿರುವುದು...
ವಿಶ್ವವಾಣಿ ಕ್ಲಬ್ ಹೌಸ್ (ಸಂವಾದ – ೧೨) ಮೋದಿ ಸರಕಾರ ಬಂದ ಮೇಲೆ ದೇಶ ಪ್ರಗತಿಯತ್ತ ಸಾಗುತ್ತಿದೆ: ಸಂಸದ ತೇಜಸ್ವಿ ಸೂರ್ಯ ಬೆಂಗಳೂರು: ಅನಂತ ಕುಮಾರ್ ಅವರಂತಹ...
ಇಂಡಿ: ಬಿಜಾಪುರ ಜಿಲ್ಲೆಯ ಇಂಡಿ ನಗರದಲ್ಲಿ ಆಧ್ಯ ಫೌಂಡೇಶನ್ಸ್ ವತಿಯಿಂದ ಸಿಂದಗಿ ರಸ್ತೆಯಲ್ಲಿರುವ ಶಾಂತಿನಗರ ಶ್ರೀ ಸತ್ಯನಾರಾಯಣ ದೇವಸ್ಥಾನದ ಆವರಣದಲ್ಲಿ ಕೊವಿಡ ಸಂಕಷ್ಟದಿಂದ ತೊಂದರೆಗೆ ಒಳಗಾದ ವಿಪ್ರ...
ವಿಶ್ವವಾಣಿ ಕ್ಲಬ್‌ಹೌಸ್ (ಸಂವಾದ ೧೧) ನೋಡ್ತಾ ಇರಿ, ನವೆಂಬರ್ ಹೊತ್ತಿಗೆ ನಾನು ಟಾಪ್ ಅಲ್ಲಿ ಬತ್ತೀನಿ ನನ್ನ ಜಾತಕದಲ್ಲಿ ಸಿಎಂ ಆಗ್ತೀನಿ ಅನ್ನೋ ಯೋಗ ಇದೆ: ಸಿಎಂ...
ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 ಮತ್ತು 22ರಂದು ಎರಡು ದಿನಗಳು ಮಾತ್ರ ನಡೆಯಲಿದೆ. ರಾಜ್ಯದ ಸುಮಾರು 8,76,581 ವಿದ್ಯಾರ್ಥಿಗಳು 73,666 ಕೇಂದ್ರಗಳಲ್ಲಿ ಈ ಬಾರಿಯ ಎಸ್‍ಎಸ್‍ಎಲ್‍ಸಿ...