ಬೆಂಗಳೂರು: ಕರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಇದುವರೆಗೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸುತ್ತಿದ್ದ ಮುಖ್ಯಮಂತ್ರಿಗಳು ಇದೇ ಮೊದಲ ಬಾರಿಗೆ ನೇರವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂವಾದ ನಡೆಸಲು ನಿರ್ಧರಿಸಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ಸಭೆ ನಡೆಯಲಿದೆ.
ಮಾನವಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಎರಡನೇ ಅಲೆಯು ಅಧಿಕವಾಗುತ್ತಿದ್ದು ವಕೀಲರ ಜೀವನ ಬಹಳ ಸಂಕಷ್ಟದಲ್ಲಿರುವುದನ್ನು ಪರಿಗಣಿಸಿ ರಾಜ್ಯ ವಕೀಲರ ಸಂಘಕ್ಕೆ 100 ಕೋಟಿ ವಿಶೇಷ...
ಪಾವಗಡ: ಪಟ್ಟಣದ ವಾಸಿ ಎಂ.ಡಿ.ಆಜಾಂ ಸಾಬ್ ಅಜಾತಶತ್ರು ಮಂಗಳವಾರ ವಿಧಿವಶರಾಗಿದ್ದು, ಕಳೆದ ಹಲವು ದಿನಗಳಿಂದ ಆರೋಗ್ಯ ಸರಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎಂ.ಆಜಾಂ ಸಾಬ್ ಹಿರಿಯ...
ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡ ಸಹಕಾರ ಪಾವಗಡ: ಪತ್ರಕರ್ತರ ಒಕ್ಕೂಟದ ಸದಸ್ಯರುಗಳಿಗೆ ದವಸ ಧಾನ್ಯ, ಅಡುಗೆ ಎಣ್ಣೆ ವಿತರಣೆ ಕೋವಿಡ್19 ಎರಡನೇ ಅಲೆ ಸಂದರ್ಭದಲ್ಲಿ ತಮ್ಮ ಜೀವದ ಹಂಗನ್ನು...
ಮಾನವಿ : ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕ ಕಿರುಗುಂದ ಗ್ರಾಮದ ದಲಿತ ಯುವಕ ಮುನೀತ್ ನಿಗೆ ಮೂತ್ರ ಕುಡಿಸಿದ ಗೋಣಿಬೀಡು ಪಿ.ಎಸ್.ಐ. ಅರ್ಜುನ್ ರನ್ನು ಈ ಕೂಡಲೇ...
ತಿಪಟೂರು : ನಗರದ ಆಸ್ಪತ್ರೆಗಳಿಂದ ಕರೋನ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಮತ್ತು ಹಾಸನ ಜಿಲ್ಲೆಗೆ ಕರೆದೊಯ್ಯಲು ಅನುಕೂಲವಾಗಲು ತಿಪಟೂರು ತಾಲ್ಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಆಕ್ಸಿಜನ್...
ಕಳೆದ ೧೦ ದಿನಗಳಲ್ಲಿ ರಾಜ್ಯದಲ್ಲಿ ೫,೦೦೦ಕ್ಕೂ ಹೆಚ್ಚು ಸಾವು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಮನುಕುಲ ನಾಶಕ ಕರೋನಾ ಸೋಂಕು ಗಣನೀಯವಾಗಿ ಕಡಿಮೆಯಾಗುತ್ತಿದ್ದರೂ ಸಾವಿನ ಸಂಖ್ಯೆ ಏರುತ್ತಿರುವುದು...
ಬೆಂಗಳೂರು : ರಾಜ್ಯದಲ್ಲಿ ಕರೋನಾ 2ನೇ ಅಲೆ ಆರ್ಭಟ ಮುಂದುವರೆದಿದೆ. ಸೋಮವಾರ ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 529 ಪ್ರಾಣ ಕಳೆದುಕೊಂಡಿದ್ದಾರೆ. 25311 ಹೊಸ ಕೇಸ್ ಪತ್ತೆಯಾಗಿವೆ. ಈ...
ಬಾಗಲಕೋಟೆ: ಮುಧೋಳದ ನಗರಸಭೆ ಅಧ್ಯಕ್ಷ ಸಿದ್ಧನಾಥ (ಸಂಜು) ದಾದಾಸಾಹೇಬ್ ಮಾನೆ (32) ಕೋವಿಡ್ ಸೋಂಕಿನಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೊದಲ ಬಾರಿಗೆ ಬಿಜೆಪಿಯಿಂದ ಆಯ್ಕೆಯಾಗಿದ್ದ...
ಲಾಕ್‌ಡೌನ್‌ನಿಂದ ಕಂಗಾಲಾದ ಕುಟುಂಬ | ಒಂದೇ ಕುಟುಂಬದಲ್ಲಿ ನಾಲ್ವರು ಮೂಗರು ವಿಶೇಷ ವರದಿ: ಅರುಣಕುಮಾರ ಹಿರೇಮಠ ಗದಗ ಆ ಮನೆಯಲ್ಲಿ ಬರೋಬ್ಬರಿ ನಾಲ್ವರು ಮೂಗರು. ಮಾತು ಬರಲ್ಲ. ಅವರಿಗೆ...