Saturday, 2nd November 2024

ಬ್ಲ್ಯಾಕ್ ಫಂಗಸ್: ವಿಜಯನಗರದಲ್ಲಿ 3 ಪ್ರಕರಣ ಪತ್ತೆ

ಹೊಸಪೇಟೆ : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಶುರುವಾಗಿದೆ. ವಿಜಯ ನಗರ ಜಿಲ್ಲೆಯಲ್ಲಿ 3 ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಹೂವಿನಹಡಗಲಿ ಪಟ್ಟಣ, ಗ್ರಾಮೀಣ ಭಾಗದ ಹೊಳಲು ಹಾಗೂ ಕೊಳಚಿಯಲ್‌ಇ ತಲಾ ಒಂದು ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ. ಸದ್ಯ ಮೂರು ಮಂದಿ ಸೋಂಕಿತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಈವರೆಗೆ 366 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು, 18 ಮಂದಿ ಬಲಿಯಾಗಿದ್ದಾರೆ […]

ಮುಂದೆ ಓದಿ

50 ಲಕ್ಷ ವೆಚ್ಚದ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟನೆ

ಪಾವಗಡ: ಸಾರ್ವಜನಿಕ ಆಸ್ಪತ್ರೆಗೆ ಸರ್ಕಾರದ ಅನುದಾನದಡಿಯಲ್ಲಿ 50 ಲಕ್ಷ ವೆಚ್ಚದ ಆಕ್ಸಿಜನ್ ಉತ್ಪಾದನಾ ಘಟಕವನ್ನು  ಶಾಸಕ ವೆಂಕಟರಮಣಪ್ಪ ಹಾಗೂ ಸಂಸದ ಎ.ನಾರಾಯಣ ಸ್ವಾಮಿ ಉದ್ಘಾಟಿಸಿದರು. ಶಾಸಕರು ಈಗಾಗಲೇ...

ಮುಂದೆ ಓದಿ

ಮೃತರ ದರ್ಶನ ಪಡೆಯಲು ಅವಕಾಶ ನೀಡಿ

ಸಂಬಂಧಿಕರಿಗೆ ಹಲವು ಸಮಸ್ಯೆ ಕನಿಷ್ಠ ೫೦ ಜನರಿಗೆ ಪಿಪಿಇ ಕಿಟ್ ಸಮೇತ ಪರವಾನಗಿ ನೀಡಲು ಆಗ್ರಹ ಸಿದ್ದರಾಮಪ್ಪ ಸಿರಿಗೇರಿ ಬಳ್ಳಾರಿ ದೂರದ ಸಂಬಂಧಿಕರು ಮೃತಪಟ್ಟರೆ ಹೋಗಲಿ ಬಿಡು...

ಮುಂದೆ ಓದಿ

ಪಾವಗಡದ ಕಿರಿಯ ವಕೀಲರುಗಳಿಗೆ ದಿನಸಿ ಕಿಟ್‍ ವಿತರಣೆ

ಪಾವಗಡ: ಪಾವಗಡ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ಲಾಕ್‍ಡೌನ್ ಪರಿಣಾಮವಾಗಿ ತೀವ್ರ ಸಂಕಷ್ಟಕ್ಕೆ ಒಳಗಾದ ತಾಲ್ಲೂಕಿನ ಆಯ್ದ ವಕೀಲರುಗಳಿಗೆ ದವಸ ಧಾನ್ಯದ ಕಿಟ್‍ನ್ನು ವಿತರಿಸಲಾಯಿತು....

ಮುಂದೆ ಓದಿ

ನೂರಾರು ಪ್ರಶ್ನೆಗೆ ಅಮ್ಮನ ಮಡಿಲೇ ಉತ್ತರ

ಕೋವಿಡ್ ಸಮಸ್ಯೆ ಕುರಿತು ಮಾಹಿತಿ ಆತಸ್ಥೈರ್ಯ ತುಂಬುತ್ತಿರುವ ಅಮ್ಮನ ಮಡಿಲು ಚಾರಿಟಿ ವಿಶೇಷ ವರದಿ: ಜ್ಞಾನದೀಪ್ತಿ. ಟಿ ವಿಜಯಪುರ ಎರಡನೇ ಕರೋನಾ ಅಲೆಗೆ ಜನತೆ ತತ್ತರಿಸಿ ಹೋಗಿದ್ದಾರೆ....

ಮುಂದೆ ಓದಿ

ಇಲ್ಲಿಯವರಿಗೆ ಲಸಿಕೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ?: ಯು.ಟಿ.ಖಾದರ್‌ ಪ್ರಶ್ನೆ

ಮಂಗಳೂರು: ದೇಶದಲ್ಲಿ ಉತ್ಪಾದನೆಯಾಗುವ ಲಸಿಕೆಯನ್ನು ಇಲ್ಲಿಯವರಿಗೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ಎಂದು ಮಂಗಳೂರು ಕಾಂಗ್ರೆಸ್‌ ಶಾಸಕ ಯು ಟಿ ಖಾದರ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕಳೆದ ಐದಾರು...

ಮುಂದೆ ಓದಿ

ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

ಮಂಡ್ಯ/ಮೈಸೂರು: ಹಿರಿಯ ರಾಜಕಾರಣಿ, ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ(80)  ಶುಕ್ರವಾರ ನಿಧನರಾದರು. ಲಿವರ್ ಕ್ಯಾನ್ಸರ್​ಗೆ ತುತ್ತಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರಿಗೆ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಮುಂದೆ ಓದಿ

ಹತ್ತು ತಿಂಗಳಿಂದ ಗ್ರಾಪಂ ಸಿಬ್ಬಂದಿಗೆ ಸಂಬಳ ನೀಡಿಲ್ಲ: ಕಚೇರಿ ಮುಂದೆ ಪ್ರತಿಭಟನೆ

ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಸ್ವೀಪರ್, ವಾಟರ್ ಮ್ಯಾನ್, ಕಛೇರಿ ಸಹಾಯಕ, ಬಿಲ್ ಕಲೆಕ್ಟರ್/ಗುಮಾಸ್ತರವರಿಗೆ ಹತ್ತು ತಿಂಗಳುಗಳಿಂದ ಸಂಬಳ...

ಮುಂದೆ ಓದಿ

ಸ್ಯಾನಿಟೈಸ್‌’ಗೆ ರಾಜಕೀಯ ವೈರಸ್ ಅಡ್ಡಿ: ಶಶಾಂಕ್ ಆರೋಪ

ಪಾವಗಡ : ಪಟ್ಟಣದ ಶಾರದ ವಿದ್ಯಾಶಾಲೆ ಯಲ್ಲಿ ಸಮಗ್ರ ಸೇವಾಭಿವೃದ್ದಿ ಸಂಸ್ಥೆಯ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಮುನಿಸ್ವಾಮಿ ಹಾಗೂ ಕಾರ್ಯದರ್ಶಿ ಶಶಾಂಕ್ ಮಾತನಾಡಿದರು. ಪಾವಗಡ ತಾಲೂಕಿನಲ್ಲಿ ಕೋವಿಡ್19...

ಮುಂದೆ ಓದಿ

ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ನಿಧನ

ಬೆಳಗಾವಿ: ಮಾಜಿ ಕೇಂದ್ರ ಸಚಿವ, ಅಖಂಡ ಕರ್ನಾಟಕ ರೈತ ಸಂಘದ ಅಧ್ಯಕ್ಷ ಬಾಬಾಗೌಡ ಪಾಟೀಲ(88) ಅವರು ಶುಕ್ರವಾರ ನಿಧನರಾದರು. ಬಾಬುಗೌಡ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು....

ಮುಂದೆ ಓದಿ