Saturday, 2nd November 2024

ಜಿಲ್ಲಾಧಿಕಾರಿ ದಿಢೀರ್‌ ಭೇಟಿ: ಅಧಿಕಾರಿಗಳು, ನೌಕರರು ತಬ್ಬಿಬ್ಬು

ಗುಂಡುರಾವ್ ಅಫಜಲಪುರ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ವಿ.ವಿ. ಜ್ಯೋೋತ್ಸ್ನಾ ಅವರು ಅಧಿಕಾರ ವಹಿಸಿಕೊಂಡಾಗಿನಿಂದಲೂ ಸಂಚರಿಸುತ್ತಿದ್ದು, ಗುರುವಾರ ತಾಲೂಕಿನ ವಿವಿಧ ಸರಕಾರಿ ಕಚೇರಿಗೆ ಹಠಾತ್ ಭೇಟಿ ನೀಡಿದರು. ಇದರಿಂದ ಅಧಿಕಾರಿಗಳು, ನೌಕರರು ಹಾಗೂ ಸಾರ್ವಜನಿಕರೂ ಸಹ ತಬ್ಬಿಬ್ಬುಗೊಳ್ಳುವಂತಾಯಿತು. ಜಿಲ್ಲಾಧಿಕಾರಿಗಳು ಆರಂಭದಲ್ಲಿ ತಹಸೀಲ್ದಾರ್ ಕಚೇರಿಗೆ, ನಂತರ ಸರಕಾರಿ ಆಸ್ಪತ್ರೆ ಮತ್ತು ಭೀಮಾ ಸೊನ್ನ ಬ್ಯಾರೇಜ್‌ಗೆ ಭೇಟಿ ನೀಡಿದ್ದರಿಂದ ಅಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಚಕಿತಗೊಂಡರು. ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಕಚೇರಿಗೆ ಆಗಮಿಸಿದಾಗ ತಹಸೀಲ್ದಾರ್ ನಾಗಮ್ಮ ಎಂ.ಕೆ. ಅವರು ಕೇಂದ್ರ ಸ್ಥಾನದಲ್ಲಿ ಇರಲಿಲ್ಲ. ಅವರು […]

ಮುಂದೆ ಓದಿ

ಕಮಿಷನ್ ವಿಚಾರದಲ್ಲಿ ಬಿಎಸ್ವೈ-ಈಶು ಜಗಳ: ಸಿದ್ದರಾಮಯ್ಯ ಆರೋಪ

ಬಸವಕಲ್ಯಾಣ : ಕಮಿಷನ್ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರೊಂದಿಗೆ ಜಗಳ ವಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು...

ಮುಂದೆ ಓದಿ

ಕೊಡುತ್ತೇವೆ ಎಂದ ಮೇಲೂ ಪ್ರತಿಭಟನೆ ಏತಕ್ಕೆ ?

ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಭರವಸೆ ನೀತಿ ಸಂಹಿತೆ ಇರುವಾಗ ಅಧಿಕೃತ ಘೋಷಣೆ ಸಾಧ್ಯವೇ? ವಿಶೇಷ ವರದಿ: ರಾಜಶೇಖರ ಮೂರ್ತಿ ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಸಾರಿಗೆ ನೌಕರರು ಪ್ರತಿಭಟನೆಗೆ ಸಜ್ಜಾಗಿದ್ದಾರೆ....

ಮುಂದೆ ಓದಿ

ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಗೆ ಬರೆ ಬರುವಂತೆ ಹೊಡೆದ ಶಾಲಾ ಕಾರ್ಯದರ್ಶಿ

ಪಾವಗಡ: ಕೋವಿಡ್ ನಿಂದ ಮೃತಪಟ್ಟ ಪೋಷಕನ ಪುತ್ರನಿಗೆ ಟ್ಯೂಷನ್‌ ಶುಲ್ಕ ಐದು ಸಾವಿರ ಕಟ್ಟಿಲ್ಲ ಎಂದು ವಿ.ಎಸ್.ಕಾನ್ವೆಂಟ್ ಶಾಲೆಯ ಕಾರ್ಯ ದರ್ಶಿ ಅಶ್ವಥ್ ನಾರಾಯಣ ಹಾಗೂ ಹಿಂದಿ...

ಮುಂದೆ ಓದಿ

ಆಹಾರವೆಂದು ಕೈ ಬಾಂಬ್ ತಿಂದ ಹಸು, ಬಾಯಿ ಸಂಪೂರ್ಣ ಛಿದ್ರ

ಕಾರವಾರ: ಮುಂಡಗೋಡದ ಸನವಳ್ಳಿ ಪ್ಲಾಟಿನ ಅಪ್ಪು ನಾರಾಯಣಸ್ವಾಮಿ ನಾಯರ ಎಂಬವರಿಗೆ ಸೇರಿದ ಆಕಳು ಜಲಾಶಯದ ಹತ್ತಿರ ಮೇಯುತ್ತಿದ್ದಾಗ ನೆಲದಲ್ಲಿ ಬಿದ್ದಿದ್ದ ಕೈಬಾಂಬ್‌ ಅನ್ನು ಆಹಾರವೆಂದು ತಿನ್ನಲು ಮುಂದಾಗಿದ್ದು, ಈ...

ಮುಂದೆ ಓದಿ

ಹಿರಿಯ ಸಾಹಿತಿ ಮುಮ್ತಾಜ್ ಬೇಗಂ ನಿಧನ

ಪಡುಬಿದ್ರಿ: ಸಾಹಿತ್ಯ ಕ್ಷೇತ್ರದಲ್ಲಿ ಐದು ದಶಕಗಳಿಂದ ತೊಡಗಿಸಿಕೊಂಡಿದ್ದ ಉಡುಪಿ ಜಿಲ್ಲೆಯ ಬೆಳಪು ನಿವಾಸಿ ಮುಮ್ತಾಜ್ ಬೇಗಂ (72) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಮೃತರಿಗೆ ಇಬ್ಬರು...

ಮುಂದೆ ಓದಿ

ವೇತನ ಹೆಚ್ಚಳಕ್ಕೆ ಜೈ, ಹಠಕ್ಕೆ ಬಿದ್ದು ಪ್ರತಿಭಟನೆಗಿಳಿದರೆ ಎಸ್ಮಾ ಜಾರಿ: ರವಿಕುಮಾರ್ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಶೇ.8ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ. ಆದರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಮುಖ್ಯಕಾರ್ಯದರ್ಶಿ...

ಮುಂದೆ ಓದಿ

ವರ್ಷವಿಡೀ ವರ್ಗಾವಣೆ: ಬಿಜೆಪಿಯಲ್ಲೇ ಆಕ್ಷೇಪಣೆ

2 ತಿಂಗಳಲ್ಲಿ ಸಾವಿರಕ್ಕೂ ಅಧಿಕ ಅಧಿಕಾರಿ, ಸಿಬ್ಬಂದಿ ಎತ್ತಂಗಡಿ, ಸರಕಾರದಲ್ಲಿ ಆದೇಶಗಳ ಸುರಿಮಳೆ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯದಲ್ಲಿ ಸಚಿವ ಸಂಪುಟ ನಿರ್ಧಾರ ಮತ್ತು ಸರಕಾರದ...

ಮುಂದೆ ಓದಿ

ರಾಜ್ಯದಲ್ಲಿ ನಿಲ್ಲದ ಕರೋನಾ ಅಬ್ಬರ: 3728 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕರೋನಾ ಸೋಂಕಿನಿಂದ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...

ಮುಂದೆ ಓದಿ

ನಾಳೆ ಬಸ್ ಸಂಚಾರ ಬಂದ್ ?

ಬೆಂಗಳೂರು : ಮತ್ತೆ ಕೆಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಸಾರಿಗೆ ಬಸ್ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಮುಷ್ಕರ ನಡೆಸಲಿದ್ದಾರೆ. ಮಂಗಳವಾರ...

ಮುಂದೆ ಓದಿ