ವಿಶೇಷ ವರದಿ ಪಶ್ಚಿಮ ವಾಹಿನಿ ಯೋಜನೆಯಡಿ ಸಣ್ಣ ನೀರಾವರಿ ಇಲಾಖೆಯಿಂದ ಮಹತ್ತರ ಯೋಜನೆ ವಿದ್ಯುತ್ ಚಾಲಿತ ಹಾಗೂ ಮ್ಯಾನುವೆಲ್ ನಿರ್ವಹಣೆಯ ಗೇಟ್ ಅಳವಡಿಸುವ ತಂತ್ರಜ್ಞಾನದಿಂದ ನಿರ್ವಹಣೆ ಮಂಗಳೂರು: ಆಧುನಿಕ ತಂತ್ರಜ್ಞಾನ ಅಳವಡಿಸಿ ಪುತ್ತೂರು ತಾಲೂಕಿನ ಬಿಳಿಯೂರು ಗ್ರಾಮದ ಕಡಪುವಿನಲ್ಲಿ ನೇತ್ರಾವತಿ ನದಿ ವರ್ಟಿಕಲ್ ಲಿಪ್ಟ್ ಅಣೆಕಟ್ಟು ನಿರ್ಮಾಣ ಯೋಜನಾ ಕಾಮಗಾರಿ ಭರದಿಂದ ಸಾಗುತ್ತಿದೆ. ಬೆಳ್ತಂಗಡಿ ಹಾಗೂ ಪುತ್ತೂರು ಎರಡು ತಾಲೂಕಿನ ಹಲವು ಊರುಗಳನ್ನು ಬೆಸೆಯಲು ಸೇತುವೆ, ನೀರೋದಗಿಸಲು ಕಿಂಡಿ ಅಣೆಕಟ್ಟು ನಿರ್ಮಾಣ ಹಂತದಲ್ಲಿದ್ದು, ಆಧುನಿಕ ತಂತ್ರಜ್ಞಾನ ಹೊಂದಿರುವ […]
ತೀರ್ಥಹಳ್ಳಿ: ಉಗ್ರರೊಂದಿಗೆ ಇಬ್ಬರು ಯುವಕರು ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ, ಎನ್ ಐಎ ಅಧಿಕಾರಿಗಳ ತಂಡ ತಲೆಮರೆಸಿಕೊಂಡಿರುವ ಇಬ್ಬರು ಯುವಕರ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ....
ಮಹಾನಾಯಕರು, ಸ್ವಪಕ್ಷೀಯರಿಗೆ ಪಾಠ ಕಲಿಸಲು ಸರಕಾರದ ತಂತ್ರ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ದೇಶದ ಗಮನ ಸೆಳೆದಿರುವ ರಮೇಶ್ ಜಾರಕಿಹೊಳಿಯ ಸಿಡಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ನಿಟ್ಟಿನಲ್ಲಿ...
ವರದಿ: ಚಂದ್ರಶೇಖರ ಮದ್ಲಾಪೂರ ಮಾನವಿ: ರಾಜ್ಯ ಕಾರ್ಯದರ್ಶಿಗಳು ಸಿಪಿಐ(ಎಂಎಲ್) ರೆಡ್ ಸ್ಟಾರ್ ರಾಜ್ಯ ಸಮಿತಿ – ಕರ್ನಾಟಕ, ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆಯನ್ನು ಕೆ ನಾಗಲಿಂಗ ಸ್ವಾಮಿ...
ಸೂಕ್ತ ತನಿಖೆಗಾಗಿ ಶಾಸಕರಿಂದ ಗೃಹಮಂತ್ರಿಗೆ ಮನವಿ ಮಾನವಿ : ತಾಲೂಕಿನ ಮಾಜಿ ಶಾಸಕ ಜಿ ಹಂಪಯ್ಯ ನಾಯಕ ಬಲ್ಲಟಗಿ ಇವರ 9 ವರ್ಷ ಮತ್ತು 4 ವರ್ಷದ...
ಬೆಂಗಳೂರು: ಸೋಮವಾರದ ಆಯವ್ಯಯ ಮಂಡನೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪತ್ರಿಕಾಗೋಷ್ಠಿಗೆ ಟಿಪ್ಪಣಿ ನೀಡಿದರು. ಇಂದು ನಾನು 8ನೇ ಬಾರಿಗೆ ಆಯವ್ಯಯ ಮಂಡಿಸಿದ್ದೇನೆ. ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲಿ ರೂಪಿಸಲಾದ ಆಯವ್ಯಯ...
ಬಾಗಲಕೋಟೆ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು....
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ಮಂಡಿಸುತ್ತಿರುವ ರಾಜ್ಯ ಬಜೆಟ್‍ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆಯಾಗಿದೆ. ಯೋಜನೆಗೆ ಬರೋಬ್ಬರಿ 1,677 ಕೋಟಿ ರೂ. ಅನುದಾನ...
ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯಕ್ಷಮತೆ ಹೆಚ್ಚಿಸಲು 198 ಕೋಟಿ ರೂಪಾಯಿ ವೆಚ್ಚದಲ್ಲಿ ಗಣಕೀಕರಣಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಇಂದು...
ಬೆಂಗಳೂರು: ಜನತೆಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ‘ಕೋವಿಡ್‌ನಿಂದಾಗಿ ಜನ ಈಗಾಗಲೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಮತ್ತಷ್ಟು...