ಬುದ್ಧಿ ಹೇಳಬೇಕಾದ ಶಾಸಕರೇ ಮಾಸ್ಕ್ ಧರಿಸುತ್ತಿಲ್ಲ ಕುತ್ತಿಗೆಗೆ ನೇತುಹಾಕಿಕೊಳ್ಳುವ ಜನಪ್ರತಿನಿಧಿಗಳು ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು: ಕರೋನಾಗೆ ಲಸಿಕೆ ದೊರೆಯುತ್ತಿದ್ದಂತೆ ಕರೋನಾದ ಮೇಲಿದ್ದ ಆತಂಕವೆಲ್ಲ ಜನಪ್ರತಿನಿಧಿಗಳಿಗೆ ಮಾಯವಾಗಿದೆಯೇ ಎನ್ನುವ ಅನುಮಾನ ಶುರುವಾಗಿದೆ. ಹೌದು, ಅಧಿವೇಶನದ ಉಭಯ ಸದನಗಳಲ್ಲಿ ಬಹುತೇಕ ಜನಪ್ರತಿನಿಧಿಗಳು ಮಾಸ್‌ಕ್ ಹಾಕಿಕೊಳ್ಳುವುದನ್ನೇ ಮರೆತಿದ್ದಾರೆ. ಅಧಿವೇಶನದಲ್ಲಿ ಭಾಗವಹಿಸುವ ಬಹುತೇಕರು ಮಾಸ್ಕ್ ಕೈಯಲ್ಲಿ ಹಿಡಿದುಕೊಂಡಿರುತ್ತಾರೆ ಅಥವಾ ಗಲ್ಲಕ್ಕೆ ನೇತು ಹಾಕಿಕೊಂಡು ಓಡಾಡುತ್ತಿರುತ್ತಾರೆ. ಕಳೆದೊಂದು ವಾರದಿಂದ ನಡೆಯುತ್ತಿರುವ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ದಿನ ದಿಂದಲೂ, ಬಹುತೇಕ ಶಾಸಕರು […]
ಪತ್ನಿಯ ಕ್ಷೇತ್ರದಲ್ಲಿ ಮಗ್ನರಾದ ಸಂಸದ ಸಂಸದರ ಹೆಸರನ್ನೇ ಮರೆತ ಕ್ಷೇತ್ರದ ಜನ ವಿಶೇಷ ವರದಿ: ವಿನಾಯಕ ಮಠಪತಿ ಬೆಳಗಾವಿ: ಇವರು ಹೆಸರಿಗಷ್ಟೇ ಚಿಕ್ಕೋಡಿ ಲೋಕಸಭಾ ಸದಸ್ಯರು. ಆದರೆ ತಮ್ಮ...
ದೇವಸ್ಥಾನ ನೋಂದಣಿ, ಆಸ್ತಿ ವಿವರ ಸಲ್ಲಿಕೆ ಕಡ್ಡಾಯ ಚರ್ಚ್, ಮಸೀದಿ, ಬಸದಿಗಳಿಗೆ ಆದೇಶ ಅನ್ವಯ ಇಲ್ಲ ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರ, ಹಿಂದೂಪರ ಎಂದು ಹೇಳಿಕೊಳ್ಳುತ್ತಲೇ...
ಡಾ.ಸಿ.ರಾಮಚಂದ್ರ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕರು ಕರೋನಾ ಮಹಾಮಾರಿಯಿಂದಾಗಿ ನಿರೀಕ್ಷೆಯಲ್ಲಿದ್ದ ಕಾರ್ಯಕ್ರಮಗಳಿಗೆ ಸ್ವಲ್ಪ ಹಿಂಜರಿತವಾಗಿರಬಹುದು. ಕರೋನಾ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಿರುವುದು ನಿಜಕ್ಕೂ ಶ್ಲಾಘನೀಯ. ಆದರೆ,...
ಹೆಚ್ಚಿದ ತೆರಿಗೆ, ಸೆಸ್‌ಗಳಿಂದ ರಾಜ್ಯದ ಸಾಲದ ಹೊರೆ ಕಡಿಮೆ ಪರಿಹಾರ ಕೇಳಲು ರಾಜ್ಯ ಪ್ಲ್ಯಾನ್ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ಅನೇಕ ರೀತಿಯ ಸೆಸ್ ಮತ್ತು ತೆರಿಗೆ...
ನಿರಂಜನಾರಾಧ್ಯ ವಿ.ಪಿ. ಶಿಕ್ಷಣ ತಜ್ಞ ದೇಶದ ಅಭಿವೃದ್ಧಿಗೆ ಪೂರಕವಾಗಿ ಭವಿಷ್ಯದ ಜನಾಂಗವನ್ನು ರೂಪಿಸುವ ಶಿಕ್ಷಣ ಇಲಾಖೆಯನ್ನು ಕೇಂದ್ರ ಸರಕಾರ ಮತ್ತೊಮ್ಮೆ ನಿರ್ಲಕ್ಷಿಸಿದೆ. ಕರೋನಾ ಸಂಕಷ್ಟದ ವೇಳೆ ದೇಶದ...
ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆಗೆ 14,778 ಕೋಟಿ ರು. ಪ್ರಕಟಿಸಲಾಗಿದ್ದು, ಇದರಿಂದ 58 ಕಿ.ಮೀ. ಹೊಸ ಮಾರ್ಗ ನಿರ್ಮಿಸಲು ಸಾಧ್ಯ ಇದು ಕರ್ನಾಟಕಕ್ಕೆ ನಮ್ಮವರೇ ಆದ ಅರ್ಥ...
ನಾಡಿನ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಕೇಂದ್ರ ಸರಕಾರದ ರೈತ ವಿರೋಧಿ ನೀತಿಯ ವಿರುದ್ಧ ಕಿಡಿ ಗೌರವಾನ್ವಿತ ರಾಷ್ಟ್ರಪತಿಗಳ ಬಾಯಲ್ಲಿ ಈ ಮೂರೂ ಕಾಯಿದೆಗಳು ರೈತ...
ವಿಶ್ವವಾಣಿ ಸಂದರ್ಶನ: ಶಿವಕುಮಾರ್ ಬೆಳ್ಳಿತಟ್ಟೆ ಪಕ್ಷದಲ್ಲಿ ಯುವಜನತೆ ಕಡಿಮೆ ಎನ್ನುವ ಕೊರಗು ನಿವಾರಿಸಿ, ಸಾಮೂಹಿಕ ನಾಯಕತ್ವದಲ್ಲಿ ಕೆಲಸ ಮಾಡಿ, ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರುವ ಹೊಸ ಚಿಂತನೆ...
ವೈ.ಎನ್.ಹೊಸಕೋಟೆ : ಗ್ರಾಮದ ಬೆಸ್ತರಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮದ್ಯದಂಗಡಿಯನ್ನು ತೆರೆಯದಂತೆ ಸಾರ್ವಜನಿಕರು ಜಿಲ್ಲಾ ಅಬಕಾರಿ ಅಧಿಕಾರಿಗಳನ್ನು ಒತ್ತಾಯಿಸಿದರು. ಮದ್ಯದಂಗಡಿಯ ಕಟ್ಟಡ ಪರಿಶೀಲಿಸಲು ಮಂಗಳವಾರ ಜಿಲ್ಲಾ ಅಬಕಾರಿ...