Mandya Violence: ನಾಗಮಂಗಲ ಗಲಭೆ ಪ್ರಕರಣದಲ್ಲಿ ರಾಜಕೀಯ ಒತ್ತಡಕ್ಕೆ ಒಳಗಾಗಿ ಏನೇನೋ ಹುಚ್ಚಾಟ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಂಡ್ಯ ಎಸ್ಪಿಗೆ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಗಲಭೆಯಲ್ಲಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆದವರನ್ನು ಬಿಟ್ಟು ಗಣಪತಿ ಇಟ್ಟವರನ್ನು, ಸಿಕ್ಕ ಸಿಕ್ಕವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿ ಕ್ರಮ ಜರುಗಿಸುವುದು ಸರಿಯಲ್ಲ ಎಂದು ಅವರು ಖಂಡಿಸಿದ್ದಾರೆ.
Valmiki Corporation Scam: ಬಳ್ಳಾರಿ ಸಂಸದ ಈ.ತುಕಾರಾಂ ಅವರಿಗೆ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಸಮಾಜದ ಬಗ್ಗೆ ನಂಬಿಕೆ, ಗೌರವ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು...
Pralhad Joshi: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಹೇಳಿಕೆ ಕೇವಲ ಡ್ರಾಮಾ. ಜನರೆದುರು ಈ ರೀತಿ ಕಣ್ಣಾ ಮುಚ್ಚಾಲೆ ಆಡುವುದು ಬೇಡ. ಬದಲಿಗೆ...
ರಾಮನಗರ: ರಾಜ್ಯ ಸರ್ಕಾರವು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್ ನೀಡಲು ಮುಂದಾಗಿದೆ. ಈ ಬಗ್ಗೆ ಸ್ವತಂ ಸಿಎಂ ಸಿದ್ದರಾಮಯ್ಯ ಅವರೇ ಕಾರ್ಯಕ್ರಮವೊಂದರಲ್ಲೇ ಬಹಿರಂಗವಾಗಿಯೇ ಸುಳಿವು ನೀಡಿದ್ದಾರೆ....
Mandya Violence: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ,...
HD Kumaraswamy: ಗುರುವಾರ ಸಂಜೆಯೇ ನಾನು ದೆಹಲಿಯಿಂದ ಬರುವಾಗ ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಆರ್.ಎಲ್.ವೆಂಕಟೇಶ್ ಜತೆ ಮಾತನಾಡಿದ್ದೇನೆ. ಅವರಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟಿದ್ದೇನೆ. ತಕ್ಷಣ...
BBMP Property Tax: ಎಲ್ಲಾ ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸುವ ಮೂಲಕ ಮುಖ್ಯಧಾರೆಗೆ ಸೇರಲು ಈ ಐತಿಹಾಸಿಕ ಯೋಜನೆಯ ಕೊನೆಯ ಅವಕಾಶದ ಪ್ರಯೋಜನವನ್ನು ಪಡೆದುಕೊಳ್ಳಲು ಎಲ್ಲರಿಗೂ...
Mandya Violence: ಮೆರವಣಿಗೆ ಹೊರಟಿದ್ದವರ ಮೇಲೆ ಕಲ್ಲು, ಚಪ್ಪಲಿ, ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಇಡೀ ಗಲಭೆಯ ಹಿಂದೆ ದೊಡ್ಡ ಪಿತೂರಿ ಅಡಗಿದೆ ಎಂದು ಎಚ್‌ಡಿಕೆ ಅನುಮಾನ...
Mandya Violence: ಬುಧವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಮಚ್ಚು, ಲಾಂಗ್ ಗಳನ್ನು ಪ್ರದರ್ಶಿಸಿ ಪೆಟ್ರೋಲ್ ಬಾಂಬ್ ಎಸೆದ ಘಟನೆಯಿಂದ...
Eid Milad: ಈದ್‌ಮಿಲಾದ್ ಹಬ್ಬದ ದಿನಗಳಾದ ಸೆ.15 ಹಾಗೂ 16ರಂದು ಮುಸ್ಲಿಮ್ ಸಮುದಾಯದವರು ನಗರದಲ್ಲಿ ಮೆರವಣಿಗೆ ನಡೆಸಲಿದ್ದಾರೆ....