Thursday, 31st October 2024

ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಶರತ್ ಬಚ್ಚೇಗೌಡ

ಹೊಸಕೋಟೆ ವಿಧಾನಸಭೆ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಶಾಸಕರಾದ ಬೈರತಿ ಸುರೇಶ್, ನಸೀರ್ ಅಹಮದ್ ಅವರು ಹಾಜರಿದ್ದರು.

ಮುಂದೆ ಓದಿ

ಬೆಳುಗುಲಿ ಗ್ರಾಪಂಗೆ ಕಳಂಕಿತ ನೌಕರ ಬೇಡ: ಗ್ರಾಮಸ್ಥರಿಂದ ಪಂಚಾಯತ್ ಆಯುಕ್ತರಿಗೆ ದೂರು

ಹುಳಿಯಾರು: ಹಂದನಕೆರೆ ಹೋಬಳಿಯ ಬೆಳಗುಲಿ ಗ್ರಾಮ ಪಂಚಾಯ್ತಿಗೆ ಕಳಂಕಿತ ನೌಕರರನ್ನು ನಿಯೋಜಿಸಿದ್ದು ತಕ್ಷಣ ಇವರನ್ನು ನಮ್ಮೂರಿಂದ ವಿಮುಕ್ತಗೊಳಿಸುವಂತೆ ಗ್ರಾಮಸ್ಥರು ಪಂಚಾಯತ್ ಆಯುಕ್ತರಿಗೆ ದೂರು ನೀಡಿದ್ದಾರೆ. ಭ್ರಷ್ಟಾಚಾರದ ಆರೋಪದಡಿ...

ಮುಂದೆ ಓದಿ

ಖೋಟಾನೋಟು ಮುದ್ರಣ; ಬಂಧನ

ವೈ.ಎನ್.ಹೊಸಕೋಟೆ : ಖೋಟಾ ನೋಟು ದಂಧೆಯನ್ನು ನಡೆಸುತ್ತಿದ್ದ ಆರೋಪಿಗಳ ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಿದ ಘಟನೆ ಬುಧವಾರ ಗ್ರಾಮದಲ್ಲಿ ನಡೆದಿದೆ. ಹೋಬಳಿ ಕೇಂದ್ರವು ಹಲವು ವಾಣಿಜ್ಯ...

ಮುಂದೆ ಓದಿ

ಗುಬ್ಬಿ ಕಾಯಲು ಹೋಗಿ ಗೂಡು ಬಿಟ್ಟ ರೈತ

ಮಾನ್ವಿ : ಜಿಲ್ಲೆಯ ಸಿರವಾರ ತಾಲ್ಲೂಕಿನ ಬಾಗಲವಾಡ ಗ್ರಾಮದಲ್ಲಿ ಹಿರೇಕೊಟ್ನೆಕಲ್ ಇಂದ ಹಿರೇಹಣಗಿ ಹೆದ್ದಾರಿಯಲ್ಲಿ ಕಾರ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಹಕ್ಕಿಗಳು (ಗುಬ್ಬಿ)...

ಮುಂದೆ ಓದಿ

ದ್ವಿಚಕ್ರ ವಾಹನ ಅಪಘಾತ: ಪತ್ರಿಕಾ ವಿತರಕನ ಸಾವು

ಗಂಗೊಳ್ಳಿ: ಗಂಗೊಳ್ಳಿ ಸಮೀಪದ ಗುಜ್ಜಾಡಿಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಪತ್ರಿಕಾ ವಿತರಕ ರೊಬ್ಬರು ಬುಧವಾರ ರಾತ್ರಿ  ಮೃತಪಟ್ಟಿದ್ದಾರೆ. ಗುಜ್ಜಾಡಿ ಬಸ್ ನಿಲ್ದಾಣ ಸಮೀಪ ಘಟನೆ ನಡೆದಿದೆ....

ಮುಂದೆ ಓದಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಬುಧವಾರ ನೂತನವಾಗಿ ಸಂಪುಟ ದರ್ಜೆಯ ಏಳು ಮಂತ್ರಿಗಳು ಸೇರ್ಪಡೆಗೊಂಡರು. ರಾಜಭವನ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಬಾಯಿ...

ಮುಂದೆ ಓದಿ

ಸಮಾಜಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಸನ್ಮಾನ

ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀರಾಮುಲು ಅವರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಬ್ಯಾಂಕ್‌ ನಲ್ಲಿ ಸನ್ಮಾನಿಸಲಾಯಿತು. ಅಧ್ಯಕ್ಷರು ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ...

ಮುಂದೆ ಓದಿ

ಜನಸೇವಕ ಸಮಾವೇಶದ ಎರಡನೇ ದಿನ: ಪುಷ್ಪಾರ್ಚನೆ ಮುಖೇನ ಚಾಲನೆ

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಜನಸೇವಕ ಸಮಾವೇಶ ಎರಡನೇ ದಿನದ ಮೂರನೇ ಕಾರ್ಯಕ್ರಮದಲ್ಲಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮುಖೇನ...

ಮುಂದೆ ಓದಿ

ಜ.15ರಿಂದ ಡಿಗ್ರಿ, ಪಿಜಿ ತರಗತಿ ಆರಂಭ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು : ರಾಜ್ಯದಲ್ಲಿ ಬೋರ್ಡ್ ಪರೀಕ್ಷೆಗಳಾದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭ ಗೊಂಡಿತ್ತು. ಇದರ ಜೊತೆಗೆ ಡಿಗ್ರಿ ಅಂತಿಮ ಹಾಗೂ...

ಮುಂದೆ ಓದಿ

ನಾಳೆಯಿಂದ ಮೂರು ದಿನ ರಾಜ್ಯಾದ್ಯಂತ ಬಿಜೆಪಿಯಿಂದ ಜನಸೇವಕ್ ಸಮಾವೇಶ

ಬೆಂಗಳೂರು: ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಿಜೆಪಿ ಇದೇ 11ರಿಂದ 13ರವರೆಗೆ ವಿವಿಧ ಜಿಲ್ಲೆಗಳಲ್ಲಿ ಜನಸೇವಕ್ ಸಮಾವೇಶವನ್ನು ಹಮ್ಮಿಕೊಂಡಿದೆ. ಒಟ್ಟು...

ಮುಂದೆ ಓದಿ