ಬೆಂಗಳೂರು : ರಾಜಸ್ತಾನದಲ್ಲಿ 400ಕ್ಕೂ ಹೆಚ್ಚು ಕಾಗೆಗಳು ಹಕ್ಕಿಜ್ವರ, ಇಂದು ನೆರೆಯ ಕೇರಳದಲ್ಲೂ ಹಕ್ಕಿ ಜ್ವರದಿಂದಾಗಿ 12 ಸಾವಿರ ಬಾತುಕೋಳಿಗಳು ಸಾವನ್ನಪ್ಪಿವೆ. ಹೀಗಾಗಿ, ರಾಜ್ಯಕ್ಕೂ ಹಕ್ಕಿ ಜ್ವರದ ಭೀತಿ ಎದುರಾಗಿದೆ ಎನ್ನಲಾಗಿದೆ. ಕಳೆದ ಶನಿವಾರ ರಾಜಸ್ಥಾನದಲ್ಲಿ, ಭಾನುವಾರ ಜೋಧಪುರದಲ್ಲಿ 152 ಕಾಗೆಗಳು ಸತ್ತಿವೆ. ಇಂದು ಕೇರಳದ ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ವೈರಸ್ ಪತ್ತೆಯಾಗಿದೆ. ಹಕ್ಕಿ ಜ್ವರದಿಂದಾಗಿ ಇದುವರೆಗೆ 12,000 ಬಾತುಕೋಳಿಗಳು ಸತ್ತಿವೆ. 36,000ಕ್ಕೂ ಹೆಚ್ಚು ಬಾತುಕೋಳಿಗಳು ಹರಡುವುದನ್ನು ತಪ್ಪಿಸಲು ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. […]
ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಿಟ್ಟಿನಲ್ಲಿ, ದೇಶದಾದ್ಯಂತ ಇದೇ ತಿಂಗಳ 15 ರಿಂದ ಫೆಬ್ರವರಿ 27 ರವರೆಗೆ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲಿ ಫೆ.5 ರವರೆಗೆ...
ಪಾಂಡವಪುರ: ಹಾನಿಗೊಳಗಾದ ಸ್ಮಾರಕದ ಮರು ನಿರ್ಮಾಣಕ್ಕೆ 3ಡಿ ತಂತ್ರಜ್ಞಾನ ಸಹಕಾರಿ ಎಂದು ಲೇಖಕ ಹರವುದೇವೇಗೌಡ ಹೇಳಿದರು ಹರವು ಗ್ರಾಮದ ಪ್ರಾಚೀನ ಸ್ಮಾರಕ ರಾಮದೇವರ ದೇಗುಲ ಕಳೆದ 20ವರ್ಷಗಳಿಂದ...
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾಗಿ ಶುಭ ಕೋರಿದರು. ರಾಜಭವನಕ್ಕೆ ತೆರಳಿದ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಹೂಗುಚ್ಛ ನೀಡಿ...
ಕಾರ್ಕಳ: ಹೊಸ ವರ್ಷಾಚರಣೆಗೆ ಸ್ವಾಗತ ಕೋರಿ ರಸ್ತೆಯಲ್ಲಿ ‘ಹ್ಯಾಪಿ ನ್ಯೂ ಇಯರ್’ ಬರೆಯುತ್ತಿದ್ದಾಗಲೇ ಕಾರೊಂದು ಢಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬಜಗೋಳಿ ಸಮೀಪದ...
ಬೆಂಗಳೂರು: ಹೊಸ ವರ್ಷ ಜನವರಿ 1 ರಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ನಗರದ ವಿವಿಧ...
ಬೆಂಗಳೂರು: ಇದೀಗ ಹೊಸ ವರ್ಷಾಚರಣೆಯ ನಿಯಮಗಳಲ್ಲಿ ಸರ್ಕಾರ ಮತ್ತೆ ಬದಲಾವಣೆ ಮಾಡಿದೆ. ಸಂಜೆಯಿಂದ ಜಾರಿಗೆ ತರಲಾಗುತ್ತಿದ್ದ ನಿಷೇಧಾಜ್ಞೆ ಮಧ್ಯಾಹ್ನ 12 ಗಂಟೆಯಿಂದಲೇ ಜಾರಿಗೆ ಬರುತ್ತಿದ್ದು, ಸರ್ಕಾರದ ಏಕಾಏಕಿ...
ಬೆಂಗಳೂರು : ರಾಜ್ಯದ ಮುಖ್ಯಕಾರ್ಯದರ್ಶಿಯಾಗಿದ್ದ ಟಿಎಂ ವಿಜಯ್ ಭಾಸ್ಕರ್ ಅಧಿಕಾರಾವಾಧಿ ಡಿ.31 ಕ್ಕೆ ಮುಕ್ತಾಯ ಗೊಳ್ಳುತ್ತಿದೆ. ಇದರಿಂದಾಗಿ ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ ರಾಜ್ಯ ಸರ್ಕಾರ ಪಿ.ರವಿ ಕುಮಾರ್...
ಬೆಂಗಳೂರು : ಕರೊನಾತಂಕದ ನಡುವೆ ಬಿರುಸಿನ ಪ್ರಚಾರ, ತುರುಸಿನ ಪೈಪೋಟಿ ಕಂಡ ಪಂಚಾಯಿತಿ ಕದನ ಕುತೂಹಲಕ್ಕೆ ಬುಧವಾರ ತೆರೆ ಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ...
ಶೇಷಗಿರಿಹಳ್ಳಿಯಲ್ಲಿ ಮತದಾರರಿಗೆ ತಲಾ 20 ಸಾವಿರ ರು. ಎಗ್ಗಿಲ್ಲದೆ ಹಂಚಿದ ಅಭ್ಯರ್ಥಿಗಳು, ಅಧಿಕಾರಿಗಳ ನಿರ್ಲಕ್ಷ್ಯ ಮನೆಗಳ ಕದ ಹಾಕದೆ, ಕಾದು ಕುಳಿತಿದ್ದರು ಮತದಾರರು ಮತ್ತೀಕೆರೆ ಜಯರಾಮ್ ಮಂಡ್ಯ...