ಮಂಗಳೂರು/ಉಡುಪಿ: ದ.ಕ. ಜಿಲ್ಲೆಯ 114 ಗ್ರಾಪಂಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 1 ಗಂಟೆಯ ವೇಳೆ 52.85 ಶೇ. ಹಾಗೂ ಉಡುಪಿಯ ಮೂರು ತಾಲೂಕುಗಳ 86 ಗ್ರಾಪಂಗಳಲ್ಲಿ 3 ಗಂಟೆ ಸುಮಾರಿಗೆ 61.94 ಶೇ. ಮತದಾನವಾಗಿದೆ. ಬೆಳ್ತಂಗಡಿ ತಾಲೂಕು 53.35 ಶೇ., ಪುತ್ತೂರು ತಾಲೂಕು 52.85 ಶೇ., ಸುಳ್ಯ 51.37 ಶೇ. ಹಾಗೂ ಕಡಬ ತಾಲೂಕಿನಲ್ಲಿ 52.07 ಶೇ. ಮತದಾನವಾಗಿದೆ. ಅದೇ ರೀತಿ, ಕಾಪು ತಾಲೂಕಿನಲ್ಲಿ ಶೇ.60.08 , ಕಾರ್ಕಳ ಶೇ.64.56 ಹಾಗೂ ಕುಂದಾಪುರ ತಾಲೂಕಿನಲ್ಲಿ ಶೇ.61.19 ಮತದಾನವಾಗಿದೆ.
ಪಾಂಡವಪುರ: ಪಾಂಡವಪುರ ತಾಲೂಕು ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಗ್ರಾಪಂ ಅಭ್ಯರ್ಥಿ ಮೇಲೆ ಇಬ್ಬರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಭ್ಯರ್ಥಿ ತಮ್ಮಣ್ಣ ಎಂಬವರ ಮೇಲೆ ಪೋಲಿಂಗ್ ಬೂತ್ ಬಳಿ ಕಲ್ಲಿನಿಂದ ತಲೆಗೆ...
ಗ್ರಾಮ ಪಂಚಾಯತಿ ಚುನಾವಣೆಗಾಗಿ ಸ್ವಗ್ರಾಮ ಸಿದ್ದರಾಮನ ಹುಂಡಿಯ ಮತಗಟ್ಟೆಯಲ್ಲಿ ಸಿದ್ದರಾಮಯ್ಯ ಅವರು ಮತ ಚಲಾವಣೆ ಮಾಡಿದ...
ಶ್ರೀಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧಿಪತಿಗಳಾದ ಜಗದ್ಗುರು ಶ್ರೀಶ್ರೀಶ್ರೀ ವಚನಾನಂದ ಸ್ವಾಮೀಜಿಗಳು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಗಳನ್ನು ಭಾನುವಾರ ಭೇಟಿ...
ಕೆಲವು ಗ್ರಾಪಂಗಳಲ್ಲಿ ಮತ ಹಾಕದಂತೆ ತಡೆಯುವ ಪ್ರಯತ್ನ ಮಹಿಳೆಯರಿಗೆ ಮೂಗುಬೊಟ್ಟು, ಸೀರೆ ಮತ್ತಿತರ ಆಮಿಷ ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಚುನಾವಣೆ ಕಾವು ಬೆಂಗಳೂರು: ಎರಡನೆ ಹಂತದ...
ವೈಕುಂಠ ಏಕಾದಶಿ ಪ್ರಯುಕ್ತ ರಾಜಾಜಿನಗರದ ಕೈಲಾಸ ವೈಕುಂಠ ಮಹಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ...
ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ವಿಚಾರದಲ್ಲಿ ಹಠಾತ್ ಬದಲಾವಣೆ ತರಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ಡಿ.24...
ರೈತ ದಿನದಂದು ಶುಭಕೋರಿ ಕೃಷಿ ಕಾಯ್ದೆಗಳ ಕುರಿತ ಅನುಮಾನ ತಿಳಿಸಿಗೊಳಿಸಿದ ಡಾ.ಅಶ್ವತ್ಥನಾರಾಯಣ ಮಾಗಡಿ: ಅನ್ನದಾತನ ಮನೆ ಬಾಗಿಲಿಗೇ ತೆರಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ರೈತ ದಿನದ ಶುಭಾಶಯ...
ಕಳೆದ 14 ದಿನಗಳಲ್ಲಿ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾ 2,500 ಪ್ರಯಾಣಿಕರ ಮೇಲೆ ನಿಗಾ, ಇನ್ನಷ್ಟು ಮಾಹಿತಿ ಸಂಗ್ರಹ ಬೆಂಗಳೂರು: ಬುಧವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ...
ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಬುಧವಾರ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಗೃಹ...