Thursday, 31st October 2024

ಡಿ.12ರಂದು ಬೃಹತ್‌ ಉದ್ಯೋಗ ಮೇಳ

ಕೆ.ಆರ್.ಪುರ: ಇದೇ 12ರಂದು ಶಾಂತಾ ಕೃಷ್ಣಮೂರ್ತಿ ಫೌಂಡೇಷನ್‌ ವತಿಯಿಂದ ಬೃಹತ್‌ ಉದ್ಯೋಗ ಮೇಳ  ಹಮ್ಮಿಕೊಳ್ಳ ಲಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಸಾವಿರಾರು ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿರುವುದರಿಂದ ಆ ಕುಟುಂಬಗಳು ಆರ್ಥಿಕ ವಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ಅವರಿಗೆ ನೆರವಾಗಲಿ ಎಂಬ ಉದ್ದೇಶದಿಂದ ಈ ಮೇಳ ಹಮ್ಮಿಕೊಳ್ಳ ಲಾಗಿದೆ’ ಎಂದು ಫೌಂಡೇಷನ್‌ ಅಧ್ಯಕ್ಷೆ ಶಾಂತಾ ಕೃಷ್ಣಮೂರ್ತಿ ತಿಳಿಸಿದರು. ಇನ್ಫೊಸಿಸ್, ಐಬಿಎಂ, ಬಾಷ್, ಟೊಯೊಟಾ ಸೇರಿದಂತೆ 120ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಸುಮಾರು ಐದು ಸಾವಿರ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಗುರಿ […]

ಮುಂದೆ ಓದಿ

ಇಂದು ಕರ್ನಾಟಕ ಬಂದ್: ರಾಜ್ಯಾದ್ಯಂತ ಕಟ್ಟೆಚ್ಚರ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಶನಿವಾರ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ. ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ...

ಮುಂದೆ ಓದಿ

ಸುತ್ತೂರುಶ್ರೀಗಳನ್ನು ಭೇಟಿಯಾದ ಸಿಎಂ ಯಡಿಯೂರಪ್ಪ

ಮಾನ್ಯ ಮುಖ್ಯಮಂತ್ರಿಗಳು ಇಂದು ಬನಶಂಕರಿ ಯಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ಭೇಟಿ...

ಮುಂದೆ ಓದಿ

ಪಾರದರ್ಶಕ ಆಡಳಿತ ನನ್ನ ಧ್ಯೇಯ

ಕೆಆರ್‌ಐಡಿಎಲ್ ನಿಮಗದಲ್ಲಿ ಇರುವ ತೊಡಕುಗಳನ್ನು ನಿವಾರಣೆ ಮಾಡಿ, ಜನಸ್ನೇಹಿಯಾಗಿ ಮಾರ್ಪಡಿಸಲಾಗುತ್ತದೆ. ಪ್ರಾಮಾಣಿಕ ಆಡಳಿತದಿಂದ ಪಾರದರ್ಶಕತೆ ಕಾಪಾಡಲು ಸಹಕಾರ. ಕಾನೂನಾತ್ಮಕವಾಗಿ ಜನರಿಗೆ ಸಿಗಬೇಕಾದ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವುದು...

ಮುಂದೆ ಓದಿ

ಪರಿಸರ ಸ್ನೇಹಿ ಬೆಂಗಳೂರಿಗೆ ಕ್ರಮ

ಸಂದರ್ಶನ : ರಂಜಿತ್ ಎಚ್.ಅಶ್ವತ್ಥ ನನ್ನ ಮೇಲೆ ನಂಬಿಕೆಯಿಟ್ಟು ಬಿಎಂಟಿಸಿ ಉಪಾಧ್ಯಕ್ಷ ಸ್ಥಾನ ನೀಡಿರುವ ಸಿಎಂ ಯಡಿಯೂರಪ್ಪ ಹಾಗೂ ಪಕ್ಷದ ನಾಯಕರಿಗೆ ಧನ್ಯವಾದ. ಮುಂದಿನ ದಿನದಲ್ಲಿ ಬಿಎಂಟಿಸಿ ಅಭಿವೃದ್ಧಿಗೆ...

ಮುಂದೆ ಓದಿ

ಗ್ರಾ.ಪಂ ಚುನಾವಣೆ ಹೊತ್ತಿನಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಅವರಿಂದ ಆಮಿಷ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯತಿಗೆ 1.50 ಕೋಟಿ ಅನುದಾನವನ್ನು ನೇರವಾಗಿ ನೀಡಲಾಗುವುದು ಹಾಗೂ ನರೇಗಾ ಯೋಜನೆಯನ್ನು ನೇರವಾಗಿ ನೀಡಲಾಗುವುದು ಎಂದು ಆಮಿಷ ಒಡ್ಡಿರುವ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ...

ಮುಂದೆ ಓದಿ

ಓಲೈಕೆ ರಾಜಕಾರಣಕ್ಕಾಗಿ ಜಾತಿಗೊಂದು ಪ್ರಾಧಿಕಾರ; ಭಂಡ ಸರಕಾರಕ್ಕೆ ಧಿಕ್ಕಾರ

ಸಂದರ್ಶನ: ವೆಂಕಟೇಶ್ ಆರ್‌.ದಾಸ್‌ ಸರಕಾರದಲ್ಲಿ ಸಂಪುಟ ವಿಸ್ತರಣೆಯ ಕಾವು ಏರುತ್ತಿದೆ. ಪಕ್ಷದೊಳಗೆ ಬೇಗುದಿ ಶುರುವಾಗಿದೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ಕಾಂಗ್ರೆಸ್ ತಯಾರಿ ನಡೆಸಿದೆ. ಈ ಕುರಿತು ಫೈರ್‌ಬ್ರ್ಯಾಂಡ್...

ಮುಂದೆ ಓದಿ

daily wage workers vidhana soudha
ಬೋರ್ಡಿಗಷ್ಟೇ ಬೋರ್ಡ್; ಖರ್ಚಿಗೆ ಕಾಸಿಲ್ಲ

ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಬಜೆಟ್ ಘೋಷಿತ ಅನುದಾನವೇ ಬಂದಿಲ್ಲ, ಕ್ರಿಯಾ ಯೋಜನೆಗಳು ನಿಷ್ಕ್ರಿಯ ನಿಲ್ಲದ ನೇಮಕ ಪ್ರಕ್ರಿಯೆ, ಅಧ್ಯಕ್ಷರಲ್ಲಿ ಉತ್ಸಾಹ, ನಿಗಮಗಳಲ್ಲಿ ನಿರುತ್ಸಾಹ ರಾಜ್ಯ ಸರಕಾರ...

ಮುಂದೆ ಓದಿ

ಅಧಿವೇಶನಕ್ಕೆ ಬೇಕಿಲ್ಲ ಕೋವಿಡ್ ಪಾಸ್ ?

ವಿಶೇಷ ವರದಿ: ರಂಜಿತ್ ಎಚ್.ಅಶ್ವತ್ಥ ಸಾಮಾಜಿಕ ಅಂತರ, ಮಾಸ್ಕ್‌, ಸ್ಯಾನಿಟಸರ್ ಕಡ್ಡಾಯ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವುದರಿಂದ, ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಕಡ್ಡಾಯ ಕೋವಿಡ್...

ಮುಂದೆ ಓದಿ

ದಡೇಸುಗೂರುನಲ್ಲಿ ತುಂಗಭದ್ರ ಪುಷ್ಕರ ಸಮಾರೋಪ

ಸಿಂಧನೂರು: 12 ವರ್ಷಕ್ಕೊಮ್ಮೆ ಬರುವ ಪುಷ್ಕರ ಸ್ನಾನ ಮಾಡುವುದು ಒಂದು ಪುಣ್ಯದ ಕೆಲಸ ಆಗಿದೆ ಎಂದು ಶಾಸಕ ವೆಂಕಟ ರಾವ್ ನಾಡಗೌಡ ಹೇಳಿದರು. ತಾಲೂಕಿನ ದಢೆಸಗೂರು ಗ್ರಾಮದಲ್ಲಿ...

ಮುಂದೆ ಓದಿ