ಕೊಲ್ಹಾರ: ಬಿಜೆಪಿ ಬ.ಬಾಗೇವಾಡಿ ಮಂಡಲ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಟ್ಟಣದ ಇಸ್ಮಾಯಿಲ್ ನದಾಫ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ ಇಸ್ಮಾಯಿಲ್ ನದಾಫ ಅವರನ್ನು ಬ.ಬಾಗೇವಾಡಿ ಮಂಡಲ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕೊಲ್ಹಾರ: ಮತಕ್ಷೇತ್ರದ ಪ್ರತಿ ಗ್ರಾಮಕ್ಕೂ ನೀರಾವರಿಯ ಮೂಲಕ ನೀರು ತಲುಪಿಸಲು ಕ್ರಮ ಕೈಗೊಂಡು ನೀರಿನ ಬವಣೆ ನೀಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೆನೆ ಎಂದು ಎಪಿಎಂಸಿ ಹಾಗೂ ಸಕ್ಕರೆ...
ಕೊಲ್ದಾರ: ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ತೆರಳುತ್ತಿದ್ದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ ಅವರನ್ನು ಪಟ್ಟಣಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಲೆ ಸ್ವಾಗತಿಸಿದರು. ಈ...
ಕೊಲ್ಹಾರ: ದೇಶದಲ್ಲಿನ 18 ವರ್ಷ ತುಂಬಿದ ಪ್ರತಿ ಪ್ರಜೆಯೂ ಮತದಾನದ ಹಕ್ಕು ಪಡೆಯಬೇಕು ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾ ಯಿಸಿಕೊಳ್ಳಬೇಕು ಎಂದು ಸಮಾಜ ಸೇವಕ, ಅಸ್ಸಫಾ...
ಕೊಲ್ದಾರ: ಬ.ಬಾಗೇವಾಡಿ ಮಂಡಲ ಬಿಜೆಪಿ ಸಹಸಂಚಾಲಕರಾಗಿ ಪಟ್ಟಣದ ರಂಜನ್ ಮೇತ್ರಿ ಅವರನ್ನು ನೇಮಕ ಮಾಡಿ ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಮಂಡಲ ಸಹಸಂಚಾಲಕರಾಗಿ...
ಕೊಲ್ಹಾರ: ಕಲ್ಪಿಸಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿ ಸಮುದಾಯಕ್ಕೆ ಸೌಲಭ್ಯಗಳನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ ಎಂದು ನೂತನ ವಕ್ಪ್ ಬೋರ್ಡ ಜಿಲ್ಲಾಧ್ಯಕ್ಷ ಡಾ.ಕೌಸರ್ ನಿಯಾಜ ಅತ್ತಾರ...
ಕೊಲ್ದಾರ: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎನ್ನುವಂತೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಣದ ಜೊತೆಗೆ ಕುಟುಂಬದ ಪಾತ್ರವು ಪ್ರಮುಖವಾಗಿರುತ್ತದೆ ಎಂದು ಅಂಜುಮನ್ ಕಮಿಟಿ ಅಧ್ಯಕ್ಷ...
ಕೋಟಕ್ ಮಹೀಂದ್ರ ಬ್ಯಾಂಕ್, ಬಿಎಫ್ಎಸ್ಐ ನ ಮಣಿಪಾಲ್ ಅಕಾಡೆಮಿಯೊಂದಿಗೆ ಕೋಟಕ್ ನೆಕ್ಸ್ಟ್ ಜೆನ್ ಬ್ಯಾಂಕರ್‌ಗಳ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ; ಇದು, ಬ್ಯಾಂಕಿಂಗ್ ವೃತ್ತಿಜೀವನಕ್ಕೆ ಒಂದು ಗೇಟ್‌ವೇ ಆಗಲಿದೆ. ಬ್ಯಾಂಕಿಂಗ್‌ನಲ್ಲಿ...
ಬೆಂಗಳೂರು: ಪೆಪ್ಸಿಕೋ ದ ಹೆಮ್ಮೆಯ ಪಾನೀಯ ಸ್ಲೈಸ್ ಅನ್ನು ಈ ಬಾರಿಯ ಬೇಸಿಗೆಯಲ್ಲಿ ಮತ್ತಷ್ಟು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ನಟಿ ನಯನತಾರಾ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಅನ್ನಾಗಿ ನೇಮಕ...
ಕೊಲ್ಹಾರ: ಬ.ಬಾಗೇವಾಡಿ ಮಂಡಲ ಬಿಜೆಪಿ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಟ್ಟಣದ ಹಣಮಂತ ಕೊಠಾರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬ.ಬಾಗೇವಾಡಿ ಬಿಜೆಪಿ ಮಂಡಲ ಅಧ್ಯಕ್ಷ...