ಮಂಡ್ಯ: ಮುಡಾ ಹಗರಣದ (Muda Scam) ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್ ಆದೇಶದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರಿಯುತ್ತಾರೋ, ಇಲ್ಲವೋ ಎನ್ನುವುದು ತೀರ್ಮಾನ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಭಾನುವಾರ ಮಾತನಾಡಿದ ಅವರು, ಒಂದು ಪ್ರಕರಣವನ್ನು ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವುದು ಇದೇ ಮೊದಲ ಪ್ರಕರಣ ಅಲ್ಲ. ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳು ಆಗಿವೆ. ರಾಜ್ಯದಲ್ಲಿಯೂ ಆಗಿವೆ. ಇದೊಂದು ಸ್ಥಾಪಿತ ವ್ಯವಸ್ಥೆ ಆಗಿದೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ಇವೆ. […]
ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಸುದೀಪ್ (Kiccha Sudeep) ಸೆಪ್ಟೆಂಬರ್ 2 ರಂದು 51ನೇ ವಸಂತಕ್ಕೆ ಕಾಲಿಡಲಿದ್ದಾರೆ. 50ನೇ ವರ್ಷದ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದ ಕಿಚ್ಚ,...
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೋರಮಂಗಲದ ಪಿಜಿಯಲ್ಲಿನ ಯುವತಿಯ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಬರೋಬ್ಬರಿ 1,205 ಪುಟಗಳ ಚಾರ್ಜ್‌ಶೀಟ್ (Charge sheet) ಸಲ್ಲಿಸಿದ್ದಾರೆ (PG...
ಬೆಂಗಳೂರು: ಬಯಲು ಸೀಮೆ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.ಕುಡಿಯುವ ನೀರಿನ ತೀವ್ರ ಆಭಾವ ಎದುರಿಸುತ್ತಿರುವ ರಾಜ್ಯದ ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ,...
ಬೆಂಗಳೂರು: ಚಿನ್ನದ ಬೆಲೆ ಇಂದು (ಸೆಪ್ಟೆಂಬರ್ 1) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು...
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರು ರಾಜಭವನ ಚಲೋ ಅಲ್ಲ, ಮುಡಾ ಚಲೋ ನಡೆಸಲಿ. ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್‌ನವರು ರಾಜಭವನ ಚಲೋ ಏಕೆ ಮಾಡುತ್ತಾರೆ? ತಪ್ಪಿಗೆ ಕ್ಷಮೆ ಕೇಳಲು...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಪವಿತ್ರಾ ಗೌಡ (Pavitra Gowda) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ನಗರದ 57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರಾದ ಜೈ...
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆ.2ರ ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ ಏಕಸದಸ್ಯ...
ಉಡುಪಿ: ಟಾಲಿವುಡ್‌ನ ಖ್ಯಾತ ನಟ ಜ್ಯೂನಿಯರ್ ಎನ್‌ಟಿಆರ್ (Junior NTR) ಅವರು ಕುಟುಂಬದ ಜತೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶನಿವಾರ ಭೇಟಿ ನೀಡಿ ದರ್ಶನ ಪಡೆದರು....
ಹುಬ್ಬಳ್ಳಿ: ಸಿಎಂ, ಡಿಸಿಎಂ ಜನಕಲ್ಯಾಣ, ಜನರ ಹಿತ, ಅಭಿವೃದ್ಧಿಗೆ ಬದ್ಧತೆ ತೋರದೆ ತಮ್ಮ ತಮ್ಮ ಕುರ್ಚಿ ಉಳಿಸಿಕೊಳ್ಳಲು ರಾಜಕೀಯ ಡ್ರಾಮಾ ಮಾಡುತ್ತಿದ್ದಾರೆ. ಮತ್ತೊಂದೆಡೆ ನೋಡಿದರೆ ಎನ್‌ಡಿಎ ಸರ್ಕಾರ...