ಬೆಂಗಳೂರು : ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿತ್ತು. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ಗಳು ಗೊಂದಲಕ್ಕೆ ಕಾರಣವಾಗಿತ್ತು. ಆದರೆ ಈಗ ಡಿಸೆಂಬರ್ ನಲ್ಲಿ ನಿಗದಿಯಾಗಿದ್ದ ಕೆಪಿಎಸ್ಸಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ಕೇಂದ್ರ ಲೋಕಸೇವಾ ಅಯೋಗ ಪರೀಕ್ಷೆಗಳು 2021 ರ ಜನವರಿ 8 ರಿಂದ 10 ರವರೆಗೆ ಹಾಗೂ 16, 17 ರಂದು ನಡೆಯಲಿವೆ. ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಗಳು 2020 ರ ಡಿ.21 ರಿಂದ 24 […]
ಬೆಂಗಳೂರು : ರಾಜ್ಯದಲ್ಲಿ ಮರಾಠ ಪ್ರಾಧಿಕಾರ ಸ್ಥಾಪನೆಗೆ ಕನ್ನಡ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಸರ್ಕಾರದ ನಿರ್ಧಾರ ಖಂಡಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್...
ಬೆಂಗಳೂರು: ಸ್ವಪಕ್ಷೀಯರು ಹಾಗೂ ಸಮುದಾಯ ಮುಖಂಡರ ಒತ್ತಾಯಕ್ಕೂ ಮಣಿದ ಸಿಎಂ ಬಿ.ಎಸ್.ಯಡಿಯೂರಪ್ಪ ನವರು ಮರಾಠಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ಆದೇಶ...
ಹುಳಿಯಾರು: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹುಳಿಯಾರು ಹೋಬಳಿಯ ಹೊಸ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ದುರ್ಧೈವಿಗಳನ್ನು ಶ್ರೀಧರ್ (12),...
ಚಿತ್ರದುರ್ಗ: ವಿಶ್ವವಾಣಿ ದೀಪಾವಳಿ ವಿಶೇಷಾಂಕಕ್ಕೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ ಮಠಾಧೀಶರು. ಶ್ರೀ ಬಸವ ಮಾದಾರ ಚನ್ನಯ್ಯ ಸ್ವಾಮೀಜಿ ಮಾದಾರ ಚನ್ನಯ್ಯ ಮಹಾ ಸಂಸ್ಥಾನ ಮಠ ಚಿತ್ರದುರ್ಗ (ಮೇಲಿನ ಚಿತ್ರ)...
ಬೆಂಗಳೂರು : ಹೈಕೋರ್ಟ್ ನಿರ್ದೇಶನಕ್ಕೆ ರಾಜ್ಯ ಸರ್ಕಾರ ಕೂಡ ಸಹಮತ ವ್ಯಕ್ತ ಪಡಿಸಿದ್ದು, ಗ್ರಾಮಸಮರವನ್ನು ಉಪ ಚುನಾವಣೆಯ ಬಳಿಕ ನಡೆಸಲು ಸಹಮತ ಸೂಚಿಸಿದೆ. ಹೈಕೋರ್ಟ್ ರಾಜ್ಯದ ಗ್ರಾಮಪಂಚಾಯ್ತಿ...
ಬೆಂಗಳೂರು: ಸಂಪುಟ ಸೇರಲು ರಾಜ್ಯದ ಶಾಸಕರುಗಳಿಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಉಪಚುನಾವಣೆಗೆ ಮುನ್ನ ಸಂಪುಟ ವಿಸ್ತರಣೆ ಮಾಡಲು ಬಯಸಿದ್ದ ಯಡಿಯೂರಪ್ಪನವರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ....
ಬೆಂಗಳೂರು: ಬಿಹಾರ ಚುನಾವಣೆ ಮತ್ತು ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿರುವ ಹೈಕಮಾಂಡ್ ರಾಜ್ಯಗಳ ಉಸ್ತುವಾರಿಯ ಹೊಸ ತಂಡವನ್ನು...
*ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ *ಹಂಪಿ ಉತ್ಸವ ಸರಳ ಆಚರಣೆಗೆ ಚಾಲನೆ ಹಂಪಿ: ಪ್ರತಿ ವರ್ಷದಂತೆ ಈ ವರ್ಷವೂ ಹಂಪಿ ಉತ್ಸವ ವಿಜೃಂಭಣೆಯಿಂದ ಆಚರಿಸಬೇಕಾಗಿತ್ತು. ಆದರೇ ಕೋವಿಡ್ ಹಿನ್ನೆಲೆ...
ಓದು ಬದುಕಿನ ಕಸುವನ್ನು ಹಿಗ್ಗಿಸುತ್ತದೆ. ಹಾಗಾಗಿ ನಮಗೆ ಪುಸ್ತಕಗಳು ಯಾವಾ ಗಲೂ ಪ್ರಿಯ. ದೇಶ ಸುತ್ತು ಕೋಶ ಓದು ಎಂದಿದ್ದ ಕಾರಂತಜ್ಜನ ಮಾತು ಯಾವಾಗಲೂ ನಮ್ಮ ಸುತ್ತ...