ಗಂಗಾವತಿ: ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಎಂ.ರೇಣುಕಾ ಅವರಿಗೆ ಮನವಿ ಸಲ್ಲಿಸಿದರು. ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸರ್ವಜ್ಞಮೂರ್ತಿ ಮಾತನಾಡಿ,’2018 ರ ಆತ್ಮಹತ್ಯೆ ಪ್ರಕರಣ ಅಂತ್ಯ ಕಂಡಿತ್ತು. ಸೇಡು ತೀರಿಸಿಕೊಳ್ಳುವ ಉದ್ದೇಶಕ್ಕಾಗಿ ಆ ಪ್ರಕರಣದ ಮರು ತನಿಖೆ ಆರಂಭಿಸಿದೆ. ಮಹಾರಾಷ್ಟ್ರ ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ ಮುಖವಾಡ ಬಯಲು ಮಾಡಿಕೊಂಡಿದೆ’ ಎಂದರು. ಅರ್ನಬ್ ಗೋಸ್ವಾಮಿ ಬಂಧನದ ವೇಳೆ ಪೊಲೀಸರು […]
ಬೆಂಗಳೂರು/ಮಂಗಳೂರು: ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ “ದಕ್ಷಿಣ ಕನ್ನಡ ಜಿಲ್ಲೆ ನಮ್ಮ ಹಿಂದುತ್ವದ ಪ್ರಯೋಗ ಶಾಲೆ” ಎಂದು ಸಾರ್ವಜನಿಕವಾಗಿ ಒಪ್ಪಿಕೊಳ್ಳುವುದರ ಮೂಲಕ ಈ ದೇಶದ...
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ ಶನಿವಾರ...
ಬೆಂಗಳೂರು: ಯೋಜನೆ ಕಾರ್ಯಾರಂಭ ಮಾಡಿ ಅದನ್ನು ಕಾಲಾವಧಿಯೊಳಗೆ ಮುಗಿಸದೇ ಪ್ರತಿ ವರ್ಷ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿಕೊಂಡು, ಜನರ ತೆರಿಗೆ ಹಣ ನುಂಗುವುದನ್ನೇ ಅಭ್ಯಾಸ ಮಾಡಿ ಕೊಂಡಿರುವುದಕ್ಕೆ ತಾಜಾ...
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ದಿನಂಪ್ರತಿ ಮಾಸ್ಕ್ ಕೊಂಡು ಧರಿಸುವ ಬದಲಾಗಿ, ತಮ್ಮ ಬಳಿ ಯಲ್ಲಿಯೇ ಇದ್ದಂತ ಕರವಸ್ತ್ರ, ಬಟ್ಟೆಯ ಮಾಸ್ಕ್ ಗಳನ್ನು ಬಳಕೆ ಮಾಡಲಾಗುತ್ತಿತ್ತು. ಈ...
ಬೆಂಗಳೂರು: ಇಡೀ ರಾಜ್ಯದ ನಗರಗಳಲ್ಲಿ ಬೀದಿ ದೀಪಗಳ ವ್ಯವಸ್ಥೆ, ಸಿಬ್ಬಂದಿಗಳ ನಿರ್ಲಕ್ಷ್ಯ, ತಾಂತ್ರಿಕ ದೋಷ ಹೀಗೆ ಸಾಕಷ್ಟು ಕಾರಣಗಳಿಂದ ಹಗಲಿನಲ್ಲಿಯೂ ಬೀದಿ ದೀಪಗಳು ಉರಿಯೋದನ್ನು ತಡೆಯಲು ಸರ್ಕಾರ...
ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ, ದೆಹಲಿ ಮಾದರಿಯಲ್ಲಿ ಉಚಿತ ವಿದ್ಯುತ್, ನೀರು, ಅಂತರರಾಷ್ಟ್ರೀಯ ಮಟ್ಟದ ಸರ್ಕಾರಿ ಶಾಲೆ, ಉತ್ತಮ ಆರೋಗ್ಯ ವ್ಯವಸ್ಥೆ ಹೀಗೆ...
ಬಾಗೇಪಲ್ಲಿ: ಕರೋನ ರಾಜ್ಯಕ್ಕೆ ವಕ್ಕರಿಸಿದಾಗಿನಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗಾಂಜಾ ನಶೆಯ ಬಗ್ಗೆ ಹೆಚ್ಚು ಕೇಳುತ್ತಿದ್ದೇವೆ ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಇತ್ತೀಚೆಗೆ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಕುರಿತು ಸರ್ಕಾರವೇ...
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಜಾಲಹಳ್ಳಿ ಸಮೀಪದ ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡ ಘಟನೆ ನಡೆದಿದೆ....
ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಶುರು ವಾಗಿದ್ದು, ಸುರಕ್ಷತಾ ಕ್ರಮಗಳೊಂದಿಗೆ ಎಲ್ಲರೂ ತಪ್ಪದೇ ಮತ ಚಲಾಯಿಸಿ...