ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ 8,865 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,70,206ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಂದೇ ದಿನ 104 ಜನರು ಮೃತಪಟ್ಟಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 6054ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 3,70,206ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 96098. ರಾಜ್ಯದಲ್ಲಿ 7122 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. 735 ಜನರು ಐಸಿಯುನಲ್ಲಿ […]
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕರೋನಾ ಪರಿಸ್ಥಿತಿ ಗಣನೀಯ ಸುಧಾರಣೆ ಕಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಶೇ. 1.85...
ಬೆಂಗಳೂರು ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗೆ 2ನೇ ಸುತ್ತಿನಲ್ಲಿ 883 ಮಕ್ಕಳು ಸೀಟು ಪಡೆದಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ನಡೆದ ಎರಡನೇ ಸುತ್ತಿನ ಲಾಟರಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ನಗರದಲ್ಲಿ ಜುಲೈ ತಿಂಗಳಿಗೆ ಹೋಲಿಸಿದರೆ ಆಗಸ್ಟ್ ತಿಂಗಳಿನಲ್ಲಿ ಹೆಚ್ಚು ಕೇಸ್ ಬಂದಿದೆ. ಏಕೆಂದರೆ ಅತೀ ಹೆಚ್ಚು ಪರೀಕ್ಷೆ ಮಾಡಿದ್ದು, ದಿನಕ್ಕೆ 3 ಸಾವಿರ...
ಬೆಂಗಳೂರು: ಕರ್ನಾಟಕದಲ್ಲಿ ಕರೋನಾ ಹಾವಳಿ ಮುಂದುವರಿದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 9860 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ಕರೋನಾ ಸೋಂಕಿಗೆ 113...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸೆ.5ರ ವರೆಗೂ ಕರಾವಳಿ, ದಕ್ಷಿಣ ಒಳನಾಡಿನ ಹಾಗೂ ರಾಜ್ಯದ ಪೂರ್ವಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ...
ಬೆಂಗಳೂರು: ರಾಜ್ಯದ ಸರಕಾರಿ ಇಲಾಖೆಗಳಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಅವಧಿ ಮುಗಿದಿದ್ದರೂ ಮಾತೃ ಹುದ್ದೆಗೆ ತೆರಳದೆ ಇನ್ನೂ ಅದೇ ಹುದ್ದೆಗಳಲ್ಲಿ ಮುಂದುವರಿದಿದ್ದಾರೆ. ರಾಜೀವ್ ಗಾಂಧಿ...
ಬೆಂಗಳೂರು: ಕಳ್ಳತನವಾದ ವಾಹನಗಳನ್ನು 60 ದಿನಗಳಲ್ಲಿ ಪತ್ತೆ ಹಚ್ಚಿ ವಾಹನ ಮಾಲೀಕರಿಗೆ ಹಿಂದಿರುಗಿಸಬೇಕು, ಒಂದು ವೇಳೆ ಇದು ಸಾಧ್ಯವಾಗದಿದ್ದಲ್ಲಿ ’ಪತ್ತೆಯಾಗದ ಪ್ರಕರಣ’ ಎಂದು ಪರಿಗಣಿಸಿ ತನಿಖೆ ಆರಂಭವಾದ...
ಬೆಂಗಳೂರು: ಗಾಂಜಾ ಮತ್ತಿನಲ್ಲಿ ಟ್ರಾಫಿಕ್ ಕಾನ್‌ಸ್‌ಟೇಬಲ್ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಅಹ್ಮದ್ ಖುರೇಷಿ, ಸೈಯದ್...