Wednesday, 30th October 2024

ಪ್ರಣಬ್ ಮುಖರ್ಜಿ ನಿಧನ:ಗಣ್ಯರ ಸಂತಾಪ

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಇನ್ನಿಲ್ಲ ಎಂಬ ಸುದ್ದಿ ತುಂಬಾ ಬೇಸರವಾಗಿದ್ದು, ಅವರ ನಿಧನ ಒಂದು ಯುಗ ಅಂತ್ಯವಾದಂತಾಗಿದೆ. ಭಾರತ ಮಾತೆ ಅತ್ಯುನ್ನತ ಪುತ್ರನನ್ನು ಕಳೆದುಕೊಂಡಿದ್ದಾಳೆ.  ಭಾರತ ಮಾತೆಯ ಸೇವೆಯನ್ನು ನಿಸ್ವಾರ್ಥ ಭಾವದಿಂದ ಸಲ್ಲಿಸಿದ್ದಾರೆ. ಸಾಂಪ್ರದಾಯಿಕ ಹಾಗೂ ಆಧುನಿಕತೆಯನ್ನು ಮೈಗೂಡಿಸಿಕೊಂಡಿದ್ದ ಭಾರತ ರತ್ನ ಪ್ರಣಬ್‌ ಮುಖರ್ಜಿ ಅವರ 5 ದಶಕಗಳ ಸುದೀರ್ಘವಾದ ಸಾರ್ವಜನಿಕ ಜೀವನ ಜನಪರವಾಗಿತ್ತು. ಪಕ್ಷಾತೀತವಾಗಿ ಎಲ್ಲರಿಗೂ ಸ್ನೇಹಿತರಾಗಿದ್ದರು. ರಾಷ್ಟಪತಿ ಯಾಗಿದ್ದಾಗ ರಾಷ್ಟ್ರಪತಿ ಭವನವನ್ನು ಜನಸ್ನೇಹಿ ಯಾಗಿಸಿದ್ದು ಪ್ರಣಬ್‌ ದಾ ಅವರ ಹೆಚ್ಚುಗಾರಿಕೆ. ಪ್ರಣಬ್ ಮುಖರ್ಜಿ […]

ಮುಂದೆ ಓದಿ

13 ಐಎಎಸ್ ಅಧಿಕಾರಿಗಳ ವರ್ಗಾವಣೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನಡೆಸಿರುವ ಸರಕಾರ 13 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಹಲವು ದಿನಗಳಿಂದ ಆಯಾ ಕಟ್ಟಿನ...

ಮುಂದೆ ಓದಿ

ಮತದಾರರ ಪಟ್ಟಿಿ ಪರಿಶೀಲನೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಪ್ರಸ್ತುತ ಚಾಲ್ತಿಯಲ್ಲಿರುವ  ವಿಧಾನಸಭಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ವಾರ್ಡ್‌ವಾರು ಮತದಾರರ ಪಟ್ಟಿಯನ್ನು ತಯಾರಿಸಲು ವಿಶೇಷ ಆಯುಕ್ತರು ತಿಳಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತರು...

ಮುಂದೆ ಓದಿ

ರಾಜ್ಯದಲ್ಲಿ ಮಂಗಳವಾರ 8,161 ಹೊಸ ಕರೋನಾ ಪ್ರಕರಣ

ವಿಶ್ವವಾಣಿ‌ ‌ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 8,161 ಹೊಸ ಕರೋನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2,91,826ಕ್ಕೆ ಏರಿಕೆಯಾಗಿದೆ.  ಕರೋನಾಗೆ 148 ಸೋಂಕಿತರು ಸಾವನ್ನಪ್ಪಿದ್ದು, 751 ಮಂದಿ ಐಸಿಯುನಲ್ಲಿ...

ಮುಂದೆ ಓದಿ

ಡಿ.ಜೆ ಹಳ್ಳಿ ವ್ಯಾಪ್ತಿಯಲ್ಲಿ ದಾಂಧಲೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿರುವ ಘಟನೆ ಕಾವಲ್ ಬೈರಸಂದ್ರದಲ್ಲಿ ನಡೆದಿದೆ. ಕಾರು ಸೇರಿ ಕೆಲ...

ಮುಂದೆ ಓದಿ

ಕೃಷಿಕರ ಕೋಟಾಗೆ ಪ್ರವೇಶಾತಿ ದಾಖಲೆಗಳ ಪರಿಶೀಲನೆ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ರಾಜ್ಯದಲ್ಲಿ  ಕರೋನಾ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕೃಷಿ, ತೋಟಗಾರಿಕೆ ಮತ್ತು ಪಶು ಸಂಗೋಪನಾ ವಿಶ್ವ ವಿದ್ಯಾನಿಲಯಗಳು ಪ್ರಸಕ್ತ 2020-21ನೇ ಶೈಕ್ಷಣಿಕ...

ಮುಂದೆ ಓದಿ

ಫಲಶೃತಿ : ಎಂ.ಎಸ್.ಫಾರ್ಮಾಸ್ಯುಟಿಕಲ್ಸ್ ಕಂಪನಿ ಕಪ್ಪುಪಟ್ಟಿಗೆ ಸೇರ್ಪಡೆ

ಬೆಂಗಳೂರು: ದರ ಗುತ್ತಿಗೆ ಒಪ್ಪಂದ ಉಲ್ಲಂಘನೆ ಹಾಗೂ ಗುಣಮಟ್ಟವಲ್ಲದ ಸ್ಯಾನಿಟೈಸರ್ ಸರಬರಾಜು ಮಾಡಿದೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿದ್ದ ಎಂ.ಎಸ್.ಫಾರ್ಮಾಸ್ಯುಟಿಕಲ್ಸ್ ಅನ್ನು ಕರ್ನಾಟಕ ಸ್ಟೇಟ್ ಡ್ರಗ್ ಲಾಜಿಸ್ಟಿಕ್...

ಮುಂದೆ ಓದಿ

ಕೂಲಿ ಕೆಲಸ ಮಾಡಿಕೊಂಡು ಹೆಚ್ಚು ಅಂಕ ಪಡೆದ ಮಹೇಶ್ ಮನೆಗೆ ಶಿಕ್ಷಣ ಸಚಿವರ ಭೇಟಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕಟ್ಟಡ ನಿರ್ಮಾಣ ಕೆಲಸ ಮಾಡಿಕೊಂಡು ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 616 ಅಂಕ ಪಡೆದ ಮಹೇಶ್ ಹಾಗೂ ಅವರ ಕುಟುಂಬದ ಸದಸ್ಯರನ್ನು ಶಿಕ್ಷಣ ಸಚಿವ ಸುರೇಶ್...

ಮುಂದೆ ಓದಿ

ಎರಡು ಲಕ್ಷ ಸನಿಹದಲ್ಲಿ ಕರೋನಾ 

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ತಗ್ಗಿದ್ದ ಕರೋನಾ ವೈರಸ್‌ ಮಂಗಳವಾರ ಮತ್ತೆ ಅಬ್ಬರ ಮುಂದುವರಿಸಿದೆ. 6,257 ಹೊಸ ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದೆ.  ಹೊಸ ಕೇಸ್‌ಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು...

ಮುಂದೆ ಓದಿ

ಪಾಲಿಟೆಕ್ನಿಕ್ ಸಿಬ್ಬಂದಿ ವೇತನ ಪಾವತಿಗೆ ರಮೇಶ್ ಬಾಬು ಮನವಿ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಸಿಬ್ಬಂದಿ ವೇತನವನ್ನು ಪಾವತಿ ಮಾಡಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಸಿಎಂಗೆ ಮನವಿ ಮಾಡಿದ್ದಾರೆ. ಈ...

ಮುಂದೆ ಓದಿ