Friday, 10th January 2025

Laxmi Hebbalkar

Laxmi hebbalkar: ಗಣೇಶ ಹಬ್ಬದೊಳಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬಾಕಿ ವೇತನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸಂಬಳ ಕೊಡಲಾಗುತ್ತದೆ. ಈ ರೀತಿಯ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ‌ ಸರ್ಕಾರ ಬಿಡುಗಡೆ ಮಾಡಿದಾಗ ನಾವು ರಾಜ್ಯ ಸರ್ಕಾರದ ಮೊತ್ತ ಸೇರಿಸಿ ಸಂಬಳ ನೀಡಬೇಕಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮುಂದೆ ಓದಿ

dj music

DJ Music: ಡಿಜೆ ಬಳಕೆ ಅವಕಾಶ ಗಣೇಶ ಚತುರ್ಥಿಗೂ ಇಲ್ಲ, ಈದ್ ಮಿಲಾದ್‌ಗೂ ಇಲ್ಲ

ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ & ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ (ganesh Chaturthi) ಮತ್ತು ಈದ್ ಮಿಲಾದ್ (Eid Milad) ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಡಿಜೆ ಸಿಸ್ಟಂ...

ಮುಂದೆ ಓದಿ

Pralhad joshi

Pralhad Joshi: ರೈತರಿಗೆ ಕೇಂದ್ರದಿಂದ ಬೆಂಬಲ ಬೆಲೆ, ರಾಜ್ಯ ಸರ್ಕಾರದಿಂದ ಬೆಲೆ ಕಡಿತದ ಬರೆ: ಪ್ರಲ್ಹಾದ್‌ ಜೋಶಿ ಕಿಡಿ

Pralhad Joshi: ರಾಜ್ಯ ಸರ್ಕಾರ, ರಾಜ್ಯದ ಹಾಲು ಉತ್ಪಾದಕರಿಗೆ ಕೊಡುವ ಬೆಲೆಯಲ್ಲಿ 1.5 ರೂ., 2 ರೂ.ವರೆಗೂ ಕಡಿತಗೊಳಿಸುವ ಮೂಲಕ ಹೈನುಗಾರರ ಶ್ರಮಕ್ಕೆ ತಣ್ಣೀರೆರೆಚುವ ಕೆಲಸ ಮಾಡಿದೆ...

ಮುಂದೆ ಓದಿ

siddaramaiah chamundi hills

CM Siddaramaiah: ಗುಣಮಟ್ಟ ನಿರ್ವಹಿಸದಿದ್ದರೆ ಕ್ರಮ: ಚಾಮುಂಡಿ ಬೆಟ್ಟ ಪ್ರಾಧಿಕಾರದ ಮೊದಲ ಸಭೆ ನಡೆಸಿ ಸಿಎಂ ಎಚ್ಚರಿಕೆ

ಪ್ರಾಧಿಕಾರದ ರಚನೆಯನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ರಾಜಮನೆತನದ ಪ್ರಮೋದಾದೇವಿ ಒಡೆಯರ್‌ ಅವರ ಕುರಿತು ಕೇಳಲಾದ ಪ್ರಶ್ನೆಗೆ, ಅವರ ಅರ್ಜಿ ಕೋರ್ಟ್‌ನಲ್ಲಿ ರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah)...

ಮುಂದೆ ಓದಿ

Pralhad Joshi
Prahlad Joshi: ಲೋಕಸಭೆ, ವಿಧಾನಸಭೆ ನಮಾಜ್ ಮಾಡುವ ಸ್ಥಳವೇ? ಪ್ರಹ್ಲಾದ್‌ ಜೋಶಿ ಕಿಡಿ

ನಾನು ರಾಯರ ಆರಾಧನೆಗೆ ಗುರುವಾರ ಬ್ರೇಕ್ ಕೊಡಿ ಎಂದರೆ ಹೇಗಿರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ....

ಮುಂದೆ ಓದಿ

cm siddaramaiah arvind bellad
CM Siddaramaiah: ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೋರಿದ ಶಾಸಕ ಅರವಿಂದ ಬೆಲ್ಲದ

ಜಿಂದಾಲ್‌ಗೆ ಭೂಮಿ ನೀಡಿದ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ (CM Siddaramaiah) ವಿರುದ್ಧ ಮಾತನಾಡಿದ್ದ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಮುಖ್ಯಮಂತ್ರಿಗಳ ಕ್ಷಮೆ...

ಮುಂದೆ ಓದಿ

v somanna
V Somanna: ತುಮಕೂರು- ಯಶವಂತಪುರ ಮೆಮು ರೈಲು ಓಡಾಟ ಶೀಘ್ರದಲ್ಲೇ ಆರಂಭ: ವಿ.ಸೋಮಣ್ಣ

ತುಮಕೂರುನಿಂದ ಬೆಂಗಳೂರು ಹಾಗೂ ಬೆಂಗಳೂರಿಂದ ತುಮಕೂರಿಗೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ಟ್ರೈನ್ ಓಡಾಡಿಸಲು ತುಮಕೂರು ಜನತೆಯ ಬಹಳ ದಿನಗಳ ಬೇಡಿಕೆ ಇತ್ತು. ಕೇಂದ್ರ ರೈಲ್ವೆ...

ಮುಂದೆ ಓದಿ

muda dinesh kumar
MUDA Scandal: ಮುಡಾ ಹಗರಣದಲ್ಲಿ ಮೊದಲ ತಲೆದಂಡ, ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅಮಾನತು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್‌ ಹಂಚಿಕೆ ಹಗರಣ (MUDA Scandal) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೂ ಕಂಟಕ ತಂದಿಟ್ಟಿದ್ದು, ನಿನ್ನೆಯೂ ಹೈಕೋರ್ಟ್‌ನಲ್ಲಿ ಈ ಕುರಿತ ವಿಚಾರಣೆ...

ಮುಂದೆ ಓದಿ

si exam
SI Exam: 402 ಎಸ್‌ಐ ಹುದ್ದೆಗಳಿಗೆ ಸೆ.22ರಂದು ಪರೀಕ್ಷೆ: ಕುರ್ತಾ, ಪೈಜಾಮಾ, ಜೀನ್ಸ್‌ ನಿರ್ಬಂಧ

402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗಾಗಿ ನಡೆಯುವ ಪರೀಕ್ಷೆಗೆ (SI Exam) 66 ಸಾವಿರ ಅಭ್ಯರ್ಥಿಗಳು ಹಾಜರಾಗಲಿದ್ದು, ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು...

ಮುಂದೆ ಓದಿ

Dinesh Gundurao
Mangalore News: ಮಂಗಳೂರು ಆಯುಷ್ ಆಸ್ಪತ್ರೆಗೆ ಉಪಕರಣ ಖರೀದಿ ಅಕ್ರಮ; ತನಿಖೆಗೆ ಆದೇಶಿಸಿದ ಸಚಿವ ದಿನೇಶ್‌ ಗುಂಡೂರಾವ್‌

Mangalore News: ಪ್ರಕರಣದಲ್ಲಿ ಆಯುಷ್ ಅಧಿಕಾರಿಗಳು ತಪ್ಪು ಎಸಗಿದ್ದರೆ ಸೂಕ್ತ ಶಿಸ್ತುಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿ. ಒಂದು ವೇಳೆ ಆಯುಷ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ದುರುದ್ದೇಶದಿಂದ ದೂರುದಾರರು ಆರೋಪಗಳನ್ನ...

ಮುಂದೆ ಓದಿ