Saturday, 11th January 2025

Rain News

Rain News: ಮಳೆ ಅವಾಂತರಕ್ಕೆ ಮನೆಯ ಗೋಡೆ ಕುಸಿದು ಮಹಿಳೆ ಸಾವು

ಯಾದಗಿರಿ: ಮಳೆ ಅವಾಂತರಕ್ಕೆ (Rain News) ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ  ಗ್ರಾಮದಲ್ಲಿ ನಡೆದಿದೆ. ಸಕೀನಾಬಿ ನದಾಫ್ (70) ಮೃತ ದುರ್ದೈವಿ. ಮನೆ ಗೊಡೆ ಕುಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ವೃದ್ದೆ ಸಕೀನಾಬಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪರಿಚಿತ ಮಲ್ಲಿಕಾರ್ಜುನ ಅವರ ಮನೆ ಮುಂಭಾಗದ ಕಟ್ಟೆ ಮೇಲೆ ಮಹಿಳೆಯರ ಜತೆ ಮಾತನಾಡುತ್ತಾ ಕುಳಿತಿದ್ದಾಗ ಸಕೀನಾಬಿ ಮೇಲೆ  ಗೋಡೆ ಕುಸಿದಿದ್ದರಿಂದ […]

ಮುಂದೆ ಓದಿ

self Harming

Self Harming: ಮೆಡಿಕಲ್ ಸೀಟ್ ಸಿಗಲಿಲ್ಲವೆಂದು ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ: ಮೆಡಿಕಲ್ ಸೀಟ್ ಸಿಗಲಿಲ್ಲವೆಂದು ಮನನೊಂದು, ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ. ದುದ್ದಣಗಿ ಗ್ರಾಮದ ಶ್ವೇತಾ ಅಪ್ಪಾಸಾಬ ಗುಣಾರಿ...

ಮುಂದೆ ಓದಿ

BY vijayendra

BY Vijayendra: ನಿರೀಕ್ಷೆಗಿಂತ ಮೊದಲೇ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ; ವಿಜಯೇಂದ್ರ ಟೀಕೆ

ಬೆಂಗಳೂರು: ಅತ್ಯಂತ ಕಡಿಮೆ ಅವಧಿಯಲ್ಲಿ ಈ ದುಷ್ಟ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರ ವಿಶ್ವಾಸ, ಜನಪ್ರಿಯತೆಯನ್ನು ಕಳೆದುಕೊಂಡಿದೆ. ಕಳೆದ 2 ತಿಂಗಳುಗಳಿಂದ ರಾಜ್ಯದ ಆಡಳಿತ ಪಕ್ಷ ಇದೆ...

ಮುಂದೆ ಓದಿ

DK Shivakumar

DK Shivakumar: 15 ದಿನಕ್ಕೊಮ್ಮೆ ರಾಮನಗರ ಜಿಲ್ಲೆಯ ಜನರ ಅಹವಾಲು ಆಲಿಸುತ್ತೇನೆ: ಡಿ.ಕೆ. ಶಿವಕುಮಾರ್

ಕನಕಪುರ: ರಾಜ್ಯಪಾಲರನ್ನು ಶನಿವಾರ ಭೇಟಿ ಮಾಡಬೇಕಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರನ್ನು ಭೇಟಿ ಮಾಡಲು ಆಗಿರಲಿಲ್ಲ. ಹೀಗಾಗಿ ಭಾನುವಾರ ರಜೆ ದಿನವಾದರೂ ಅಧಿಕಾರಿಗಳನ್ನು ಕರೆದುಕೊಂಡು ಸಾರ್ವಜನಿಕರ ಅಹವಾಲು ಆಲಿಸುತ್ತಿದ್ದೇನೆ....

ಮುಂದೆ ಓದಿ

gruhalakshmi scheme
Gruha Lakshmi scheme: ಗೃಹಲಕ್ಷ್ಮೀಯರಿಗೆ ಸಂತಸದ ಸುದ್ದಿ; ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ!

ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು...

ಮುಂದೆ ಓದಿ

Nikhil Kumaraswamy
Nikhil Kumaraswamy: ದೇವೇಗೌಡರಿಗೆ ಕಾಂಗ್ರೆಸ್ ನಾಯಕರು ನಂಬಿಕೆ ದ್ರೋಹ ಮಾಡಿದ್ರು: ನಿಖಿಲ್ ಕುಮಾರಸ್ವಾಮಿ

ತುಮಕೂರು: ತುಮಕೂರು ಜಿಲ್ಲೆಗೂ ದೇವೇಗೌಡರಿಗೂ ಅವಿನೋಭಾವ ಸಂಬಂಧ ಇದೆ, 2019ರಲ್ಲಿ ದೇವೇಗೌಡರು ಚುನಾವಣೆಗೆ ಸ್ಪರ್ಧೆ ಮಾಡಿದಾಗ ಕಾಂಗ್ರೆಸ್ ನಾಯಕರುಗಳು ನಂಬಿಕೆ ದ್ರೋಹ ಮಾಡಿದ್ರು, ನಮ್ಮ ಜತೆಯಲ್ಲಿದುಕೊಂಡೆ ಕುತ್ತಿಗೆ...

ಮುಂದೆ ಓದಿ

Heavy Rain
Heavy Rain: ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಕಡಿಮೆ, ಹಿಮಾಲಯದ ತಪ್ಪಲಿನಲ್ಲಿ ಹೆಚ್ಚು ಮಳೆ ನಿರೀಕ್ಷೆ

ಆಗಸ್ಟ್ ನಲ್ಲಿ ಭಾರಿ ಮಳೆಯ (Heavy Rain) ಬಳಿಕ ಇದೀಗ ಭಾರತೀಯ ಹವಾಮಾನ ಇಲಾಖೆಯು ( India Meteorological Department) ಸೆಪ್ಟೆಂಬರ್‌ನಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆ...

ಮುಂದೆ ಓದಿ

Bengaluru Roads
Bengaluru Roads: ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್‌ಗೆ 15 ದಿನ ಗಡುವು ಕೊಟ್ಟ ಡಿಕೆಶಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗುಂಡಿಗಳನ್ನು (Bengaluru Roads) ಇನ್ನು 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ...

ಮುಂದೆ ಓದಿ

Arif Mohammad Khan
Arif Mohammad Khan: ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್‌ ಖಾನ್‌

ಕೊಲ್ಲೂರು: ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್‌ ಖಾನ್‌ (Arif Mohammad Khan) ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಕ್ಷೇತ್ರ ಕೊಲ್ಲೂರಿಗೆ (Kollur Temple) ಭೇಟಿ ನೀಡಿ...

ಮುಂದೆ ಓದಿ

Ganesha Festival 2024
Ganesha Festival 2024: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಬಂತು ವೈವಿಧ್ಯಮಯ ಮಿಕ್ಸ್ ಮ್ಯಾಚ್‌ ಎಥ್ನಿಕ್‌ ವೇರ್ಸ್

| ಶೀಲಾ ಸಿ. ಶೆಟ್ಟಿ, ಬೆಂಗಳೂರು ಈ ಸಾಲಿನ ಗೌರಿ-ಗಣೇಶ ಹಬ್ಬದ (Ganesha Festival 2024) ಆಚರಣೆಯನ್ನು ಸಂಭ್ರಮಿಸಲು ಈಗಾಗಲೇ ಮಾರುಕಟ್ಟೆಗೆ ನಾನಾ ಬಗೆಯ ವೈವಿಧ್ಯಮಯ ಮಿಕ್ಸ್...

ಮುಂದೆ ಓದಿ