ಉಡುಪಿ: ಟಾಲಿವುಡ್‌ನ ಖ್ಯಾತ ನಟ ಜ್ಯೂನಿಯರ್ ಎನ್‌ಟಿಆರ್ (Junior NTR) ಅವರು ಕುಟುಂಬದ ಜತೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶನಿವಾರ ಭೇಟಿ ನೀಡಿ ದರ್ಶನ ಪಡೆದರು. ಈ ಮೂಲಕ ತಾಯಿಯ ಬಹುದಿನಗಳ ಕನಸನ್ನು ಈಡೇರಿಸಿದ್ದಾರೆ. ಮಗನನ್ನು ಹುಟ್ಟೂರಾದ ಕುಂದಾಪುರಕ್ಕೆ ಕರೆತಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ದರ್ಶನ ಪಡೆಯಬೇಕೆಂದು ತಾಯಿ ಬಯಸಿದ್ದರಿಂದ, ನಟ ಜ್ಯೂನಿಯರ್ ಎನ್‌ಟಿಆರ್ ಅವರು ತಾಯಿ ಶಾಲಿನಿ ನಂದಮೂರಿ ಹಾಗೂ ಪತ್ನಿ ಲಕ್ಷ್ಮಿ ಪ್ರಣತಿ ಅವರೊಂದಿಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಮಂಗಳೂರು ಏರ್‌ಪೋರ್ಟ್‌ಗೆ […]
ಹುಬ್ಬಳ್ಳಿ: ಸಿಎಂ, ಡಿಸಿಎಂ ಜನಕಲ್ಯಾಣ, ಜನರ ಹಿತ, ಅಭಿವೃದ್ಧಿಗೆ ಬದ್ಧತೆ ತೋರದೆ ತಮ್ಮ ತಮ್ಮ ಕುರ್ಚಿ ಉಳಿಸಿಕೊಳ್ಳಲು ರಾಜಕೀಯ ಡ್ರಾಮಾ ಮಾಡುತ್ತಿದ್ದಾರೆ. ಮತ್ತೊಂದೆಡೆ ನೋಡಿದರೆ ಎನ್‌ಡಿಎ ಸರ್ಕಾರ...
ಬೆಂಗಳೂರು: ರಾಜ್ಯಪಾಲರ ಸ್ಥಾನ ಸಾಂವಿಧಾನಿಕ ಹುದ್ದೆ ಆಗಿರುವುದರಿಂದ ರಾಜ್ಯಪಾಲರ ಕಚೇರಿ ಯಾವುದೇ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆಗೆ ಧಕ್ಕೆ...
ಬೆಂಗಳೂರು: ಚಿನ್ನ ಗ್ರಾಹಕರಿಗೆ ಗುಡ್‌ನ್ಯೂಸ್ ಇಲ್ಲಿದೆ. ಇಂದು (ಆಗಸ್ಟ್ 31) ಚಿನ್ನದ ದರ ಇಳಿಕೆಯಾಗಿದೆ (Gold Rate). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ 1...
ಬೆಂಗಳೂರು: ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ...
ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ (Vitera) 250 ಕೋಟಿ ರೂ. ಮೊತ್ತದ ಬಂಡವಾಳ ಹೂಡಲಿದೆʼ...
ಬೆಂಗಳೂರು: ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್.ಶ್ರೀನಿವಾಸ್(KH Srinivas) ನಿಧನ ಹೊಂದಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು....
ಹೈಮಾ: ಒಮನ್‌ನಲ್ಲಿ ಭೀಕರ ಕಾರು ಅಪಘಾತ(Oman Accident) ಸಂಭವಿಸಿದ್ದು, ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನ(Burnt Alive)ಗೊಂಡಿದ್ದಾರೆ. ಹೈಮಾದ ವಿಲಾಯಟ್‌ನಲ್ಲಿ ಈ ದುರಂತ ಸಂಭವಿಸಿದ್ದು,...
ಬೆಂಗಳೂರು: ತುಸು ಇಳಿಮುಖವಾಗಿದ್ದ ಮಳೆ ಮಂಡ್ಯ,ಹಾಸನ,ಯಾದಗಿರಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ಸುರಿದಿದೆ. ಬೆಂಗಳೂರು ಸೇರಿ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದ್ದು,...
ಕೊಲ್ಹಾರ: ರಾಷ್ಟ್ರದ ಜನತೆ ಮಗದೊಮ್ಮೆ ನರೇಂದ್ರ ಮೋದಿಯವರ ಬಲಿಷ್ಠ ನಾಯಕತ್ವವನ್ನು ಮೆಚ್ಚಿ ದೇಶದ ಸೇವೆಗೈಯ್ಯುವ ಅವಕಾಶ ನೀಡಿರು ವುದು ಸುಭದ್ರ ರಾಷ್ಟ್ರ ಪರಿಕಲ್ಪನೆಗೆ ದೊರೆತ ಜಯ ಎಂದು...